ನಾಳೆ ಮುಂಜಾನೆ 3.30ರಿಂದಲೇ ನಮ್ಮ ಮೆಟ್ರೋ ರೈಲು ಸಂಚಾರ ಆರಂಭ
Namma Metro: ಟಿಸಿಎಸ್ ವರ್ಲ್ಡ್ 10ಕೆ - 2025 ಮ್ಯಾರಥಾನ್ 17ನೇ ಆವೃತ್ತಿಯಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗಲು ಏಪ್ರಿಲ್ 27 ರ ಭಾನುವಾರ ಬೆಳಗ್ಗೆ 3:30ಕ್ಕೆ ಮೆಟ್ರೋ ರೈಲು ಸೇವೆ ಪ್ರಾರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.