ಮಹಿಳೆ ಜೊತೆ ಪೊಲೀಸ್ ಕಾನ್ಸ್ಟೆಬಲ್ ಅಸಭ್ಯ ವರ್ತನೆ ಆರೋಪ
ಮಹಿಳೆಯರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್ ಕಾನ್ಸ್ಟೆಬಲ್ ಹಿಗ್ಗಾಮುಗ್ಗ ಥಳಿಸಿದ ಘಟನೆ ಗಂಗಮ್ಮನ ಗುಡಿ ಸರ್ಕಲ್ ಬಳಿ ನಡೆದಿದೆ. ಸಂಜಯ್ ನಗರ ಠಾಣೆಯ ಹೆಡ್ ಕಾನ್ಸ್ಟೆಬಲ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆದಿದೆ. ಜಾಲಹಳ್ಳಿಗೆ ತೆರಳಲು ಅವರು ಬಸ್ ಹತ್ತಿದ್ದರು.