ಡಿಕೆಶಿ ಕನಸಿಗೆ ಹಿನ್ನಡೆ; ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರ ನಕಾರ
Rename Ramanagara: ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ ಅವರು ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡುವುದಾಗಿ ಘೋಷಿಸಿದ್ದರು. ಇದು ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.