ಯುವಕನನ್ನು ಲಾಡ್ಜ್ಗೆ ಕರೆದೊಯ್ದು ಚಿನ್ನಾಭರಣ ದೋಚಿದ ಯುವತಿ!
Bengaluru Fraud Case: ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಮಿಳುನಾಡಿನ ಯುವಕ ವಂಚನೆಗೊಳಗಾಗಿದ್ದಾನೆ. ಯುವ ನೀಡಿದ ದೂರಿನ ಮೇರೆಗೆ ಆರೋಪಿ ಯುವತಿ ವಿರುದ್ಧ ಕಳ್ಳತನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.