ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ಡಿಜಿಎಂ ಆತ್ಮಹತ್ಯೆ
ತಮಿಳುನಾಡಿನ ಸೇಲಂ ಮೂಲದ ಗೋವಿಂದರಾಜ್ (51) ನೇಣಿಗೆ ಶರಣಾದ ವ್ಯಕ್ತಿ. ಪತ್ನಿ, ಮಕ್ಕಳನ್ನು ಸೇಲಂಗೆ ಕಳುಹಿಸಿ ಭದ್ರಾವತಿ ನಗರದ ಸೇಂಟ್ ಚಾರ್ಲ್ಸ್ ಶಾಲೆಯ ಎದುರಿರುವ ಕ್ವಾರ್ಟರ್ಸ್ನ ಮನೆಯಲ್ಲಿ ಗೋವಿಂದರಾಜ್ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.