ಇದು ಸಿದ್ದರಾಮಯ್ಯ ಕಾರ್ಯಕ್ರಮ, ನಿಮ್ಮಪ್ಪನದ್ದಲ್ಲ: ಪ್ರದೀಪ್ ಈಶ್ವರ್
Pradeep Eshwar: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತ್ಯುತ್ಸವದಲ್ಲಿ ಘಟನೆ ನಡೆದಿದೆ. ಶಾಸಕ ಪ್ರದೀಪ್ ಈಶ್ವರ್ ಮಾತನಾಡುವಾಗ ಕೆಲ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಶಾಸಕ ಗರಂ ಆಗಿದ್ದಾರೆ.