ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯಿಲ್ಲ: ಸುರ್ಜೇವಾಲ
Randeep Surjewala: ಶಾಸಕರೊಂದಿಗಿನ ಸಭೆಯಲ್ಲಿ ಪಕ್ಷದ ಸಂಘಟನೆ ಮತ್ತು ಆಡಳಿತ ಕುರಿತ ವೈಯಕ್ತಿಕ ಅಭಿಪ್ರಾಯವನ್ನಷ್ಟೇ ಪಡೆಯಲಾಗುತ್ತಿದೆ. ಶಾಸಕರ ರಿಪೋರ್ಟ್ ಕಾರ್ಡ್ ಪಡೆಯುತ್ತಿದ್ದೇನೆ. ಶಾಸಕರ ಆಕಾಂಕ್ಷೆಗಳು, ಬೇಡಿಕೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಅದನ್ನು ರಾಜ್ಯ ಸರ್ಕಾರದ ಗಮನಕ್ಕೂ ತರುತ್ತೇನೆ ಎಂದಿದ್ದಾರೆ ಸುರ್ಜೇವಾಲ.