ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಿಶ್ಚಿತಾರ್ಥ; ಹುಡುಗ ಯಾರು?
ಬೆಳಗಾವಿಯ ಪ್ರತಿಷ್ಠಿತ ಕ್ಲಬ್ ರಸ್ತೆಯಲ್ಲಿರುವ ಹಿಲ್ ಗಾರ್ಡನ್ ನಿವಾಸದಲ್ಲಿ ಯುವ ಸಂಸದೆ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ್ ಜಾರಕಿಹೊಳಿ ಅವರ ವಿವಾಹ ನಿಶ್ಚಿತಾರ್ಥ ನಡೆಯಿತು. ಕಾರ್ಯಕ್ರಮದಲ್ಲಿ ಕುಟುಂಬದ ಆಪ್ತರು ಹಾಗೂ ಬಂಧುಗಳು ಭಾಗವಹಿಸಿದ್ದರು.