ಬ್ರೆಜಿಲ್ ಮಾಡೆಲ್‌ಗೆ ಲೈಂಗಿಕ ಕಿರುಕುಳ, ಡೆಲಿವರಿ ಏಜೆಂಟ್ ಬಂಧನ
Bengaluru: ದಿನಸಿ ತಂದ ಡೆಲಿವರಿ ಏಜೆಂಟ್, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಮಾಡೆಲ್ ಜೊತೆ ಅನುಚಿತ ವರ್ತನೆ ತೋರಿದ್ದಾನೆ. ಆಕೆಯನ್ನು ಮಾತಿಗೆಳೆದು ಆಕೆಯ ಮೈ ಮುಟ್ಟಲು ಯತ್ನಿಸಿದ್ದಾನೆ. ಇದರಿಂದ ಆತಂಕಕ್ಕೀಡಾದ ಬ್ರೆಜಿಲ್ ಮಾಡೆಲ್ ಕಿರುಚಿಕೊಂಡು ಬಾಗಿಲು ಲಾಕ್ ಮಾಡಿದ್ದಾರೆ.