ಅನಂತಕುಮಾರ್ ಹೆಗಡೆ ಪುತ್ರನ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
Road rage case: ಪುತ್ರ ಅಶುತೋಷ್ ಹೆಗಡೆ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಗಲಾಟೆ ಪ್ರಕರಣದಿಂದ ಪಾಸ್ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಹೀಗಾಗಿ ಮಗನ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್ಗೆ ಮನವಿ ಮಾಡಿದ್ದರು. ಹೈಕೋರ್ಟ್ ಆದೇಶದಿಂದ ದಾಬಸ್ಪೇಟೆ ಬಳಿ ನಡೆದಿದ್ದ ರೋಡ್ ರೇಜ್ ಪ್ರಕರಣದಲ್ಲಿ ಅಶುತೋಷ್ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದಿದೆ.