ಯುದ್ಧದ ಬಗ್ಗೆ ಸುಳ್ಳು ಸುದ್ದಿ ಹರಡುವವರ ಮೇಲೆ ಕ್ರಮ: ಕಮಿಷನರ್
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್ ದಯಾನಂದ್, ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆ (Operation Sindoor) ಆಗಿವೆ. ಅಧಿಕೃತ ಮಾಧ್ಯಮಗಳ ಮೂಲಕ ಈ ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತದೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.