ಪುರುಷೋತ್ತಮ ದಾಸ್ ಹೆಗ್ಗಡೆ ಅವರ “ಯಯಾತಿ” ಕಾದಂಬರಿ ಬಿಡುಗಡೆ
ಎಲ್ಲಿ ಸಾಮರಸ್ಯದ ದಾಂಪತ್ಯ ಇರುವುದಿಲ್ಲವೋ ಅಲ್ಲಿ ಸಂಸಾರ ದೀರ್ಘಕಾಲ ನಡೆಯುವು ದಿಲ್ಲ. ಹೆಣ್ಣು ಗಂಡು ನಡುವಿನ ಪ್ರೇಮ ಮೊದಲಿಗೆ ಆಕರ್ಷಣೆಯಾದರೂ ಕ್ರಮೇಣ ಗೌರವ, ಪರಸ್ಪರ ವಿಶ್ವಾಸ ಮೂಡು ವಂತಾಗಬೇಕು. ಆರೈಕೆಯ ಭಾವ ನೆಯ ಜೊತೆಗೆ ಸಂಬಂಧ ಮಾಗುತ್ತಾ ಮಾಗುತ್ತಾ ಪ್ರೌಢ ವಾಗುತ್ತಾ ಸಾಗಬೇಕು