ಶಾಸಕ ವೀರೇಂದ್ರ ಪಪ್ಪಿ ಮನೆಯಲ್ಲಿ 21.43 ಕೆಜಿ ಚಿನ್ನದ ಬಿಸ್ಕೆಟ್ ಜಪ್ತಿ!
K. C. Veerendra Puppy: ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಡಿ ಮಾಹಿತಿ ಹಂಚಿಕೊಂಡಿದೆ. ಕೆ.ಸಿ. ವೀರೇಂದ್ರ ಮತ್ತು ಇತರರ ವಿರುದ್ಧ ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿ ಪಿಎಂಎಲ್ಎ ಕಾಯ್ದೆ 2002ರಡಿ ಬೆಂಗಳೂರಿನ ಇಡಿಯಿಂದ, ಚಳ್ಳಕೆರೆಯಲ್ಲಿ ಸೆ.6ರಂದು ದಾಳಿ ನಡೆಸಲಾಗಿತ್ತು.