ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ದತ್ತಾತ್ರೇಯ ಮಠದ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿದ ಏ ಆರ್ ಟಿ ಓ ಬೈರಾರೆಡ್ಡಿ

ಶ್ರದ್ಧಾ-ಭಕ್ತಿ ಹಾಗೂ ವೈಭವದಿಂದ ನೆರವೇರಿದ ಪ್ರತಿಷ್ಠಾಪನಾ ಮಹೋತ್ಸವ

ಈ ಪವಿತ್ರ ಧಾರ್ಮಿಕ ಮಹೋತ್ಸವದ ಅಂಗವಾಗಿ ಮಠದ ಆವರಣದಲ್ಲಿ ವಿಶೇಷ ಪೂಜಾ ಕೈಂಕರ್ಯ ಗಳು, ಪ್ರಾರ್ಥನೆ ಹಾಗೂ ರಥೋತ್ಸವ ಮೆರವಣಿಗೆಯಂತಹ ಧಾರ್ಮಿಕ ಕಾರ್ಯಕ್ರಮಗಳು ಸಾಂಗವಾಗಿ ಜರುಗಿದವು. ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಪ್ರದೇಶದ ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ದೇವರ ದರ್ಶನ ಪಡೆದು ಪುನೀತರಾದರು.

Praja Seva Andolana: ಸೆ.26ರಂದು ಹೊಸಪೇಟೆಯಲ್ಲಿ ಪ್ರಜಾ ಸೇವೆ ಆಂದೋಲನ: ಜನರ ಸಮಸ್ಯೆಗಳಿಗೆ ಸ್ಪಂದಿಸಲು ಆಡಳಿತವೇ ಜನರ ಬಳಿಗೆ: ಗಗನ ಸಿಂಧು

ಸೆ.26ರಂದು ಹೊಸಪೇಟೆಯಲ್ಲಿ ಪ್ರಜಾ ಸೇವೆ ಆಂದೋಲನ

ಜಂಗಮಕೋಟೆ ಹೋಬಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬೇಕು. ಕಂದಾಯ, ಕುಡಿಯುವ ನೀರು, ರಸ್ತೆ, ಚರಂಡಿ, ಪಿಂಚಣಿ, ದಾಖಲೆಗಳು ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಬಹುದು ಎಂದರು.

Megastar Dr Chiranjeevi: ಮೆಗಾಸ್ಟಾರ್ ಕೈಯಿಂದ ಪ್ರಶಸ್ತಿ ಸ್ವೀಕಾರ: ಸಮಾಜಸೇವೆಗೆ ಚಿರಂಜೀವಿ ಅವರ ಪ್ರೇರಣೆಯೇ ಬಲ: ನಾರಾಯಣಸ್ವಾಮಿ

ಸಮಾಜಸೇವೆಗೆ ಚಿರಂಜೀವಿ ಅವರ ಪ್ರೇರಣೆಯೇ ಬಲ

ಹೈದರಾಬಾದ್‌ನ ಐಟಿಸಿ ಕೊಹಿನೂರ್ ಸೆವೆನ್ ಸ್ಟಾರ್ ಹೋಟೆಲ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ಚಿರಂಜೀವಿ ಅವರಿಂದ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಚಿರಂಜೀವಿ ಅವರ ಸಿನಿಮಾಗಳಿಗಿಂತಲೂ ಸಮಾಜದ ಒಳಿತಿಗಾಗಿ ಅವರು ಕೈಗೊಂಡಿರುವ ಸೇವಾ ಕಾರ್ಯಗಳು ತಮ್ಮನ್ನು ಹೆಚ್ಚು ಪ್ರೇರೇಪಿಸಿವೆ ಎಂದರು.

K H Puttaswamy Gowda:  ಹೈನೋದ್ಯಮವೇ ಬಯಲುಸೀಮೆ ರೈತರ ಆಸರೆ: ಕೆ.ಎಚ್.ಪುಟ್ಟಸ್ವಾಮಿಗೌಡ

ಹೈನೋದ್ಯಮವೇ ಬಯಲುಸೀಮೆ ರೈತರ ಆಸರೆ

ನೀರು ಮತ್ತು ಮೇವಿನ ಕೊರತೆಯ ನಡುವೆಯೂ ಈ ಭಾಗದ ರೈತರು ಉತ್ತಮ ಗುಣಮಟ್ಟದ ಹಾಲನ್ನು ಉತ್ಪಾದಿಸುತ್ತಿದ್ದಾರೆ. ಸಹಕಾರಿ ತತ್ವದಡಿ ಕಾರ್ಯನಿರ್ವಹಿಸುತ್ತಿರುವ ಹಾಲು ಒಕ್ಕೂಟದ ನಂದಿನಿ ಉತ್ಪನ್ನಗಳಿಗೆ ರಾಜ್ಯದಾದ್ಯಂತ ಉತ್ತಮ ಬೇಡಿಕೆಯಿದ್ದು, ಈ ವಿಶ್ವಾಸವನ್ನು ಉಳಿಸಿಕೊಂಡು ಹೋಗ ಬೇಕು. ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪಾರದರ್ಶಕ ಆಡಳಿತ ನಡೆಸಿ ರೈತರ ಹಿತ ಕಾಪಾಡಬೇಕು

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಪೇಜಾವರ ಶ್ರೀ; ವಿಶ್ವೇಶ ತೀರ್ಥ ಶ್ರೀಪಾದರ ಜನ್ಮ ಶತಮಾನೋತ್ಸವದ ಪಂಚವಾರ್ಷಿಕ ಯೋಜನೆಯ ಲಾಂಛನ ಅನಾವರಣ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಪೇಜಾವರ ಶ್ರೀ

Narendra Modi: ಉಡುಪಿಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ದೆಹಲಿಯಲ್ಲಿ ಮಂಗಳವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ 2031ರಲ್ಲಿ ನಡೆಯಲಿರುವ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಜನ್ಮ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ ಪಂಚವಾರ್ಷಿಕ ಯೋಜನೆಯ ಲಾಂಛನವನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು.

Lokayukta Raid: ಮಂಡ್ಯದಲ್ಲಿ ಲೋಕಾಯುಕ್ತ ದಾಳಿ; ಹಾಸ್ಟೆಲ್ ನಿವೃತ್ತ ಸೂಪರಿಂಟೆಂಡೆಂಟ್ ಬಳಿ ಬರೋಬ್ಬರಿ 2.71 ಕೋಟಿ ರೂ. ಆಸ್ತಿ ಪತ್ತೆ!

ಮಂಡ್ಯದ ಹಾಸ್ಟೆಲ್ ನಿವೃತ್ತ ಅಧೀಕ್ಷಕನ ಬಳಿ 2.71 ಕೋಟಿ ರೂ. ಆಸ್ತಿ ಪತ್ತೆ!

Mandya News: ಮಂಡ್ಯ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆದಿದೆ. ವಸತಿನಿಲಯದ ನಿವೃತ್ತ ಅಧೀಕ್ಷಕ ಎಂ.ಶಿವರಾಜು ಎಂಬುವರ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಒಟ್ಟು 2.71 ಕೋಟಿ ಆಸ್ತಿ ಪತ್ತೆಯಾಗಿದೆ.

Lokayukta Raid: ಜಿಲ್ಲಾಧಿಕಾರಿ ಕಚೇರಿ ಎಫ್‌ಡಿಎ ಮನೆಗಳ ಮೇಲೆ ಲೋಕಾ ದಾಳಿ: ಆದಾಯಕ್ಕಿಂತ ಶೇ.138.22ರಷ್ಟು ಹೆಚ್ಚು ಆಸ್ತಿ ಹೊಂದಿರುವ ಆರೋಪ

ಜಿಲ್ಲಾಧಿಕಾರಿ ಕಚೇರಿ ಎಫ್‌ಡಿಎ ಮನೆಗಳ ಮೇಲೆ ಲೋಕಾ ದಾಳಿ

ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಶಿವಕುಮಾರ್ ನೇತೃತ್ವದಲ್ಲಿ ಏಕಕಾಲದಲ್ಲಿ ದಾಳಿ ನಡೆದಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ದರ್ಶನ್ ಗೌಡ ಅವರ ಕಚೇರಿಯಲ್ಲೂ ದಾಖಲೆಗಳನ್ನು ಪರಿಶೀಲಿಸ ಲಾಯಿತು. ಬೆಂಗಳೂರಿನ ಬಗಲಗುಂಟೆಯ ಸೌಂದರ್ಯ ಬಡಾವಣೆಯಲ್ಲಿರುವ ಎರಡು ಮನೆಗಳು, ಮಲ್ಲಸಂದ್ರದ ಎರಡು ಮನೆಗಳು, ಹೆಸರಘಟ್ಟದ ಸೋಲದೇವನಹಳ್ಳಿಯ ಒಂದು ಮನೆ ಹಾಗೂ ಯಶವಂತಪುರದಲ್ಲಿನ ಮನೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ.

Eshwar Khandre: ಚಿಂತಾಮಣಿ, ಶಿಡ್ಲಘಟ್ಟದಲ್ಲಿ ಸಮಸ್ಯೆ ಹೆಚ್ಚು; ಖಾಸಗಿ ಕೊಳವೆಬಾವಿ, ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ

ಕುಡಿಯುವ ನೀರಿನ ಸಮಸ್ಯೆ ತಕ್ಷಣ ಪರಿಹರಿಸಲು ಕ್ರಮ: ಈಶ್ವರ್ ಖಂಡ್ರೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಕಾರ್ಯದರ್ಶಿ ಶಮೀರ್ ಶುಕ್ಲ ಅವರ ಉಪಸ್ಥಿತಿಯಲ್ಲಿ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆ ಹಾಗೂ ವಿಬಿಜಿ ರಾಮ್‌ಜಿ ಯೋಜನೆಯ ಪ್ರಗತಿ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

17 ನಿಮಿಷದಲ್ಲೇ ಡ್ರೋನ್ ಜೋಡಿಸಿ ʼಇಂಟರ್‌ನ್ಯಾಷನಲ್‌ ಬುಕ್ ಆಫ್ ರೆಕಾರ್ಡ್ಸ್ʼ ಸೇರಿದ ಸೊರಬದ ಬಾಲಕ ವಿರಾಟ್!

ʼಇಂಟರ್‌ನ್ಯಾಷನಲ್‌ ಬುಕ್ ಆಫ್ ರೆಕಾರ್ಡ್ಸ್ʼ ಸೇರಿದ ಸೊರಬದ ಬಾಲಕ ವಿರಾಟ್

International Book of Records: ಅತ್ಯಂತ ಕಡಿಮೆ ಅವಧಿಯಲ್ಲಿ 'ಫ್ರೀಸ್ಟೈಲ್ ಎಫ್‌.ಪಿ.ವಿ (FPV) ಡ್ರೋನ್' ಅನ್ನು ಜೋಡಿಸುವ ಮೂಲಕ 'ಇಂಟರ್‌ನ್ಯಾಷನಲ್‌ ಬುಕ್ ಆಫ್ ರೆಕಾರ್ಡ್ಸ್'ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡು ವಿಶ್ವ ದಾಖಲೆ ಬರೆದ ವಿದ್ಯಾರ್ಥಿ ವಿರಾಟ್ ಎಸ್. ಅವರನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗೌರವಿಸಿ, ಸನ್ಮಾನಿಸಿದ್ದಾರೆ.

Kasturirangan Report: ಕಸ್ತೂರಿ ರಂಗನ್ ವರದಿ ವಿರುದ್ಧ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

ಕಸ್ತೂರಿ ರಂಗನ್ ವರದಿ ವಿರುದ್ಧ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ

Karnataka assembly session: ಕಸ್ತೂರಿ ರಂಗನ್ ವರದಿ ಸಂಬಂಧ ಹೊರಡಿಸಲಾಗಿರುವ ಕೇಂದ್ರ ಸರ್ಕಾರದ ಕರಡು ಅಧಿಸೂಚನೆಯನ್ನು ಯಥಾವತ್ತಾಗಿ ಒಪ್ಪದಿರಲು ವಿಧಾನಸಭೆಯಲ್ಲಿ ಮಂಗಳವಾರ ತೀರ್ಮಾನಿಸಿದ್ದು, ಆರು ಅಂಶಗಳ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿರ್ಣಯವನ್ನು ಮಂಡಿಸಿದರು.

KPSC Recruitment Scam: ನೇಮಕಾತಿ ಅಕ್ರಮ; ಕೆಪಿಎಸ್‌ಸಿಯನ್ನೇ ಮುಚ್ಚುವ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದ ಸಿಎಂ

ಕೆಪಿಎಸ್‌ಸಿಯನ್ನೇ ಮುಚ್ಚುವ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದ ಸಿಎಂ

ಕೆಪಿಎಸ್‌ಸಿಯಲ್ಲಿ ಖದೀಮರು ಸೇರಿಕೊಂಡು ಅಕ್ರಮದಲ್ಲಿ ತೊಡಗಿದ್ದಾರೆ. ನಮಗೆ ಮಕ್ಕಳ ಭವಿಷ್ಯ ಮುಖ್ಯ. ಹೀಗಾಗಿ ನೇಮಕಾತಿ ಅಕ್ರಮಗಳನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದು, ಕಾನೂನಾತ್ಮಕವಾಗಿ ಈ ಕೆಪಿಎಸ್‌ಸ್ಸಿಯನ್ನೇ ಹೇಗೆ ಮುಚ್ಚಬೇಕು ಎಂಬ ಬಗ್ಗೆ ನಾವು ಚರ್ಚೆ ನಡೆಸುತ್ತಿದ್ದೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Sharjah murder Case: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಕೊಲೆ; ಕಾರಿನ ಡಿಕ್ಕಿಯಲ್ಲಿ ತುಂಡು ತುಂಡಾದ ಶವ ಪತ್ತೆ!

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಕೊಲೆ!

ಯುಎಇಯ ಶಾರ್ಜಾದಲ್ಲಿ ಪತ್ನಿ ಹಾಗೂ ಪುತ್ರನೊಂದಿಗೆ ವಾಸವಾಗಿದ್ದ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಕೊಲೆ ನಡೆದಿದೆ. ಕೊಲೆಯ ಬಳಿಕ ಮೃತನ ಪತ್ನಿ ಹಾಗೂ ಅಪ್ರಾಪ್ತ ವಯಸ್ಸಿನ ಪುತ್ರ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸಂಬಂಧ ಶಾರ್ಜಾ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ವಂದೇ ಮಾತರಂ ಗೀತೆ ವಿವಾದ; ಆದೇಶ ಮರುಪರಿಶೀಲಿಸಲು ಸಿಎಂ ಡಿಕೆಶಿಗೆ ರಾಜ್ಯಪಾಲರ ಪತ್ರ

ವಂದೇ ಮಾತರಂ ಗೀತೆ ವಿವಾದ; ಸಿಎಂ ಡಿಕೆಶಿಗೆ ರಾಜ್ಯಪಾಲರ ಪತ್ರ

Vande Mataram row: ವಿಧಾನಮಂಡಲ ವಿಶೇಷ ಅಧಿವೇಶನದ ಮೊದಲ ದಿನವಾದ ಸೋಮವಾರ ವಿಧಾನ ಪರಿಷತ್ತಿನಲ್ಲಿ ‘ವಂದೇ ಮಾತರಂ’ ಗೀತೆಯ ಗಾಯನವನ್ನು ಎರಡು ಚರಣಗಳಿಗೆ ಮೊಟಕುಗೊಳಿಸಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬಿದ್ದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ.

'Param Vihar' :ಸೆ.26ಕ್ಕೆ 'ಪರಮ್ ವಿಹಾರ'ದ ವೀಣಾ ನಾದ, ಒಡಿಸ್ಸಿ ನೃತ್ಯ ವೈಭವ: ಬನಶಂಕರಿಯ ಸುಚಿತ್ರಾ ಸಭಾಂಗಣದಲ್ಲಿ ಆಯೋಜನೆ

ಸೆ.26ಕ್ಕೆ 'ಪರಮ್ ವಿಹಾರ'ದ ವೀಣಾ ನಾದ, ಒಡಿಸ್ಸಿ ನೃತ್ಯ ವೈಭವ

ಯುವ ಕಲಾವಿದರಿಗೆ ಸೂಕ್ತ ವೇದಿಕೆ ಕಲ್ಪಿಸುವ ಹಾಗೂ ಸಾರ್ವಜನಿಕರಲ್ಲಿ ಕಲೆ-ಸಂಸ್ಕೃತಿಯ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ 'ಪರಮ್ ಕಲ್ಚರ್' ಸಂಸ್ಥೆಯು ಆಯೋಜಿಸುತ್ತಿರುವ ಮಾಸಿಕ ಸಾಂಸ್ಕೃತಿಕ ಸರಣಿ 'ಪರಮ್ ವಿಹಾರ'ದ 16ನೇ ಆವೃತ್ತಿಯು ಸೆ.26ರಂದು ಸಂಜೆ 6ರಿಂದ 8ರವರೆಗೆ ನಗರದ ಬನಶಂಕರಿ 2ನೇ ಹಂತದಲ್ಲಿರುವ ಸುಚಿತ್ರಾ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ನಡೆಯಲಿದೆ.

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ ; ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌; ಕ್ಷಮೆಯಾಚಿಸಿದ ಐಶ್ವರ್ಯ

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ ಸಂಬಂಧ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್‌ಗೌಡ (B Suresh Gowda) ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ. ಐಶ್ವರ್ಯ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವರ ದರ್ಶನಕ್ಕೆ ಬಂದಿದ್ದ ವೇಳೆ ಗಲಾಟೆ ನಡೆದಿತ್ತು.

Pralhad Joshi: ಮುಂದಿನ ವರ್ಷ ವಿದೇಶದಲ್ಲಿ ಭಾರತೀಯ ಸ್ಟಾರ್ಟ್ ಅಪ್'ಗಳು: ಭವಿಷ್ಯದಲ್ಲಿ 'ವೈದ್ಯಕೀಯ ಹಬ್' ಆಗಲಿದೆ ಭಾರತ; ಪ್ರಲ್ಹಾದ ಜೋಶಿ

ಭವಿಷ್ಯದಲ್ಲಿ 'ವೈದ್ಯಕೀಯ ಹಬ್' ಆಗಲಿದೆ ಭಾರತ; ಪ್ರಲ್ಹಾದ ಜೋಶಿ

ಮುಂದಿನ ವರ್ಷ ವಿದೇಶಗಳಲ್ಲಿ ಭಾರತೀಯ ಸ್ಟಾರ್ಟಅಪ್ ಶುರು: ಭಾರತದ ಸ್ಟಾರ್ಟಅಪ್ ಗಳಿಗೆ ವಿದೇಶಗಳೂ ಈಗ ಬೇಡಿಕೆ ಸಲ್ಲಿಸುತ್ತಿವೆ. ಮೊನ್ನೆ ಮೊನ್ನೆ ನಡೆದ ಬ್ರಿಕ್ಸ್ ಅಧಿವೇಶನದಲ್ಲಿ ರಷ್ಯವೂ ಸೇರಿದಂತೆ 10 ರಾಷ್ಟ್ರಗಳು ಭಾರತೀಯ ಸ್ಟಾರ್ಟ್ ಅಪ್ ಗಳಿಗೆ ಮುಗಿ ಬಿದ್ದಿವೆ. ಮುಂದಿನ ವರ್ಷ ವಿದೇಶಗಳಲ್ಲಿ ಭಾರತೀಯ ಸ್ಟಾರ್ಟ್ ಅಪ್ ಗಳು ಆರಂಭವಾಗಲಿವೆ ಎಂದು ಸಚಿವ ಪ್ರಲ್ಹಾದ ಜೋಶಿ ಘೋಷಿಸಿದರು.

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ ಹೈಡ್ರೋ ಗಾಂಜಾ, 1.75 ಕೋಟಿ ರೂ ಚಿನ್ನ ಜಪ್ತಿ!

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈಡ್ರೋ ಗಾಂಜಾ, ಚಿನ್ನ ಜಪ್ತಿ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ ಮಾಡಲಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

Lokayukta Raid: ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಜೆಸ್ಕಾಂ ಎಇಇ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಜೆಸ್ಕಾಂ ಎಇಇ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ರಾಜೇಶ್ವರಿ ಅವರ ನಿವಾಸ ಹಾಗೂ ಖಾದ್ರಿ ಚೌಕ್‌ನಲ್ಲಿರುವ ಮತ್ತೊಂದು ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸು ತ್ತಿದ್ದಾರೆ. ಇದರ ಜತೆಗೆ ಜೆಸ್ಕಾಂ ಕಚೇರಿಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ಸದನದಲ್ಲೂ ʼವಂದೇʼ ಕದನ

ಸದನದಲ್ಲೂ ʼವಂದೇʼ ಕದನ

ರಾಜ್ಯ ಸರಕಾರದ ಆದೇಶ ದಂತೆ ಉಭಯ ಸದನದಲ್ಲಿ ಎರಡು ಚರಣ ಮಾತ್ರ ಸೀಮಿತಗೊಳಿಸಿ ವಂದೇ ಮಾತರಂ ಅನ್ನು ಹಾಡಲಾಯಿತು. ಆದರೆ ಕೇಂದ್ರ ಸರಕಾರದ ಆದೇಶದಂತೆ ಪೂರ್ಣ ಪಾಠವನ್ನು ಹಾಕಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದರು. ಇನ್ನುಳಿದ ಪಠ್ಯವನ್ನು ಹಾಡಿದ ಬಳಿಕ ಬಿಜೆಪಿ ನಾಯಕರು ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಬೆಂಗಳೂರಿನಲ್ಲಿ ಇಂದು ಸಂಜೆ ಗುಡುಗು ಸಹಿತ ಬಿರುಗಾಳಿ ಮಳೆ ಸಾಧ್ಯತೆ: ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ

ಬೆಂಗಳೂರಿನಲ್ಲಿ ಇಂದು ಸಂಜೆ ಗುಡುಗು ಸಹಿತ ಬಿರುಗಾಳಿ ಮಳೆ ಸಾಧ್ಯತೆ

Karnataka Weather: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಬಿರುಗಾಳಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಭಾಗಗಳಿಗೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪ್ರತಾಪ್ ಸಿಂಹ ಹೇಳಿಕೆಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಖಡಕ್ ತಿರುಗೇಟಿನ ಮೂಲಕ ಆಗ್ರಹ

ದಲಿತರ ಹಕ್ಕು, ಗೌರವ ಮತ್ತು ಅಸ್ತಿತ್ವದ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ

ಡಿಎಸ್‌ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವಾಗ ನೀಲಿ ಶಾಲು ಧರಿಸುವುದನ್ನು ಉಲ್ಲೇಖಿಸಿ ಪ್ರತಾಪ್ ಸಿಂಹ ಪ್ರಶ್ನಿಸಿದ್ದರು. “ಏನೇ ಮಾಡಿದರೂ ಡಿಎಸ್‌ಎಸ್‌ನವರು ನೀಲಿ ಶಾಲು ಹಾಕಿಕೊಂಡು ಬರುತ್ತೀರಿ, ಮೊದಲು ಅಂಬೇಡ್ಕರ್ ಅವರನ್ನು ಓದಿಕೊಳ್ಳಿ ಎನ್ನುತ್ತಾ ದಲಿತ ಸಮುದಾಯವನ್ನು ಕೆಣಕಿ  ಮಾತನಾಡಿರುವುದು ವಿವಾದಕ್ಕೆ ಕಾರಣವಾಗಿದೆ.

Chinthamani News: ರೈತರ ನಂಬಿಕೆ ಎಂದಿಗೂ ಹುಸಿಗೊಳಿಸುವುದಿಲ್ಲ: ಆವಲಪ್ಪ

ರೈತರ ನಂಬಿಕೆ ಎಂದಿಗೂ ಹುಸಿಗೊಳಿಸುವುದಿಲ್ಲ: ಆವಲಪ್ಪ

ರೈತರ ಹಿತ ಕಾಯುವುದು ಹಾಗೂ ಹಾಲು ಒಕ್ಕೂಟವನ್ನು ಮತ್ತಷ್ಟು ಬಲಪಡಿಸು ವುದು ನಮ್ಮ ಪ್ರಮುಖ ಆದ್ಯತೆಯಾಗಿದ್ದು, ರೈತರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಎಂದಿಗೂ ಹುಸಿ ಗೊಳಿಸುವುದಿಲ್ಲ ಎಂದು ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕ ಕೆ.ಎನ್.ಆವಲಪ್ಪ ಹೇಳಿದರು.

Mahakumbhabhisheka: ನಾಲ್ಕು ನೂರು ವರ್ಷಗಳ ಇತಿಹಾಸದ ಗಂಗಾಧರೇಶ್ವರ ದೇವಾಲಯದಲ್ಲಿ ಮಹಾ ಕುಂಭಾಭಿಷೇಕ

ಮಳೆ-ಬೆಳೆ ಸಮೃದ್ಧಿಗಾಗಿ ಗ್ರಾಮಸ್ಥರಿಂದ ವಿಶೇಷ ಪ್ರಾರ್ಥನೆ

ಪುರಾತನ ದೇವಾಲಯದಲ್ಲಿ ಹಲವು ದಶಕಗಳ ಬಳಿಕ ನಡೆದ ಕುಂಭಾಭಿಷೇಕ ಮಹೋತ್ಸವಕ್ಕೆ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯವನ್ನು ದೀಪಾಲಂಕಾರ, ಬಾಳೆಕಂಬ ಹಾಗೂ ವಿವಿಧ ಅಲಂಕಾರಗಳಿಂದ ಸಿಂಗರಿಸಲಾಗಿದ್ದು, ಭಕ್ತರ ಗಮನ ಸೆಳೆಯಿತು.

Law college started first time: ಹಾವೇರಿಯಲ್ಲಿ ಪ್ರಪ್ರಥಮ ಬಾರಿಗೆ ಲಾ ಕಾಲೇಜ್ ಆರಂಭ

ಹಾವೇರಿಯಲ್ಲಿ ಪ್ರಪ್ರಥಮ ಬಾರಿಗೆ ಲಾ ಕಾಲೇಜ್ ಆರಂಭ

ನಗರದ ತುಳಸಿ ಐಕಾಲ್ ಲೇಔಟಿನ ನೆಹರು ಪಾಪ್ಯುಲರ್ ಸ್ಕೂಲ್ ಕಟ್ಟಡದಲ್ಲಿ ದೇವಿಕಾ ಕಾನೂನು ಮಹಾವಿದ್ಯಾಲಯವನ್ನು ಹಾವೇರಿ ನಗರದ ಜಿಲ್ಲಾ ಕೇಂದ್ರದಲ್ಲಿ ಪ್ರಪ್ರಥಮ ಬಾರಿಗೆ ಆರಂಭ ಮಾಡಲಾಗಿದೆ ಇದರ ಸದುಪಯೋಗ ಪಡೆದುಕೊಳ್ಳಬೇಕು. ಇದೇ ಮ್ಯಾನೇಜಮೆಂಟಿನ ಇನ್ನೊಂದು ಕಾಲೇಜ್ ರಾಣೆಬೆನ್ನೂರಿನಲ್ಲಿ ಆರಂಭಿಸಿದ್ದೇವೆ.

Loading...