ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Gauribidanur News: ತೀರ್ಥ ಶಾಲೆಯಲ್ಲಿ ಸ್ವಚ್ಛತಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ

ತೀರ್ಥ ಶಾಲೆಯಲ್ಲಿ ಸ್ವಚ್ಛತಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ

ಅಭಿಯಾನದ ಮೂಲಕ ನೀರಿನ ಸಂರಕ್ಷಣೆ, ಪ್ಲಾಸ್ಟಿಕ್ ನಿರ್ಮೂಲನೆ, ಪರಿಸರ ಸ್ವಚ್ಛತೆ ಹಾಗೂ ಕೈತೊಳೆಯುವ ಮಹತ್ವ ಸೇರಿದಂತೆ ಹಲವು ವಿಷಯಗಳ ಕುರಿತು ವಿದ್ಯಾರ್ಥಿಗಳು, ಪೋಷಕರು ಮತ್ತು ಸಮುದಾಯದವರಲ್ಲಿ ಜಾಗೃತಿ ಮೂಡಿಸಿ, ಅವುಗಳನ್ನು ದೈನಂದಿನ ಜೀವನದಲ್ಲಿ ಅನುಷ್ಠಾನ ಗೊಳಿಸುವಂತೆ ಪ್ರೇರೇಪಿಸಲಾಗುವುದು

Chinthamani News: ಸರ್ಕಾರಿ ಭೂಗಳ್ಳರ ವಿರುದ್ಧ ಹೋರಾಟ, ಸಮುದಾಯದ ವಿರುದ್ಧವಲ್ಲ: ಜೆ.ಕೆ.ಕೃಷ್ಣಾರೆಡ್ಡಿ

ಸರ್ಕಾರಿ ಭೂಗಳ್ಳರ ವಿರುದ್ಧ ಹೋರಾಟ, ಸಮುದಾಯದ ವಿರುದ್ಧವಲ್ಲ

ಶಾಸಕ ಎಂ.ಸಿ.ಸುಧಾಕರ್ ಅವರು ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ವಿವಿಧ ಸಂಘ-ಸಂಸ್ಥೆಗಳಿಗೆ ಮಂಜೂರು ಮಾಡಿಸಲು ಮುಂದಾಗಿದ್ದಾರೆ ಎಂದು ಕೃಷ್ಣಾರೆಡ್ಡಿ ಆರೋಪಿಸಿದರು. ನಲ್ಲಗುಟ್ಟಹಳ್ಳಿ ಸೇರಿದಂತೆ ಹಲವು ಕಡೆ ಸರ್ಕಾರಿ ಗೋಮಾಳ ಹಾಗೂ ಬಿ-ಖರಾಬ್ ಜಮೀನುಗಳ ವಿಚಾರದಲ್ಲೂ ಅಕ್ರಮ ನಡೆದಿದೆ ಎಂದು ದೂರಿದರು.

Byrati Suresh: 10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ: ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

ಹೆಬ್ಬಾಳ: 10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ

ಹೆಬ್ಬಾಳ ವಿಧಾನಕ್ಷೇತ್ರ(Hebbal Assembly Constituency) ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್(Byrati Suresh) ಅವರು ಹೆಬ್ಬಾಳ ಸರ್ಕಾರಿ ಪಬ್ಲಿಕ್ ಶಾಲಾ ಆವರಣದಲ್ಲಿ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಬದಲಾಗಬೇಕಿರುವುದು ಮಕ್ಕಳಲ್ಲ, ಪೋಷಕರು, ಶಿಕ್ಷಕರು: ಸದ್ಗುರು ಶ್ರೀ ಮಧುಸೂದನ ಸಾಯಿ

ಬದಲಾಗಬೇಕಿರುವುದು ಮಕ್ಕಳಲ್ಲ, ಪೋಷಕರು, ಶಿಕ್ಷಕರು:ಶ್ರೀ ಮಧುಸೂದನ ಸಾಯಿ

Sadguru Sri Madhusudan Sai: ಮಕ್ಕಳನ್ನು ಬೆಳೆಸಲು ಪೋಷಕರು ಹೆಚ್ಚು ಗಮನಕೊಡುತ್ತಿಲ್ಲ ಎನ್ನುವುದು ವಿಷಾದಕರ ಸತ್ಯ. ಶಿಕ್ಷಕರೂ ಅಷ್ಟೇ, ಕೇವಲ ತರಗತಿಯ ಪಾಠದಿಂದ ಕಲಿಕೆ ಸಾಧ್ಯವಿಲ್ಲ ಎನ್ನುವುದನ್ನು ಅರಿತುಕೊಳ್ಳಬೇಕು. ನನ್ನ ಪ್ರಕಾರ ಬದಲಾಗಬೇಕಿರುವುದು ಮಕ್ಕಳಲ್ಲ; ಪೋಷಕರು ಮತ್ತು ಶಿಕ್ಷಕರು ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಅಭಿಪ್ರಾಯಪಟ್ಟಿದ್ದಾರೆ.

ಎಐ ತಂತ್ರಜ್ಞಾನ, ಸಂಶೋಧನೆಗೆ NCERT ಒತ್ತು ನೀಡಲಿ: ಸಚಿವ ಪ್ರಲ್ಹಾದ್‌ ಜೋಶಿ ಕರೆ

ಎಐ ತಂತ್ರಜ್ಞಾನ, ಸಂಶೋಧನೆಗೆ NCERT ಒತ್ತು ನೀಡಲಿ: ಜೋಶಿ ಕರೆ

Minister Pralhad Joshi: ನವದೆಹಲಿಯಲ್ಲಿ ನಡೆದ NCERT 66ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ ಅವರು ಮಾತನಾಡಿದ್ದು, NCERTಯನ್ನು ಮತ್ತಷ್ಟು ನವೀನಗೊಳಿಸಿ ಸಂಶೋಧನೆ ಆಧಾರಿತವಾಗಿ ಭವಿಷ್ಯಕ್ಕೆ ಸಿದ್ಧವಾಗಿಸೋಣ ಎಂದು ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.

Adichunchanagiri Sri: ಯುವಜನತೆ ರಕ್ತದಾನದ ಮೂಲಕ ಜೀವ ಉಳಿಸುವ ಮಹತ್ಕಾರ್ಯಕ್ಕೆ ಮುಂದಾಗಬೇಕು : ಮಂಗಳನಾಥ ಸ್ವಾಮೀಜಿ ಕರೆ

ಚಿಕ್ಕಬಳ್ಳಾಪುರ ರಕ್ತ ನಿಧಿ ಕೇಂದ್ರದ ಲೋಕಾರ್ಪಣೆ

ದಾನಗಳಲ್ಲೆಲ್ಲಾ ರಕ್ತದಾನ ಶ್ರೇಷ್ಟವಾದ ಮಹಾದಾನವಾಗಿದೆ. ಜಿಲ್ಲೆಯಲ್ಲಿ ನಿತ್ಯವೂ ರಕ್ತದ ಅವಶ್ಯ ಕತೆ ಹೆಚ್ಚಿದ್ದು, ಅಪಘಾತ, ಹೆರಿಗೆ, ಶಸ್ತ್ರಚಿಕಿತ್ಸೆ, ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಅಗತ್ಯವಿರು ವವರಿಗೆ ರಕ್ತ ಸಕಾಲದಲ್ಲಿ ದೊರೆಯುವಂತಾಗಬೇಕು. ರಕ್ತದಾನ ಶಿಬಿರಗಳಲ್ಲಿ ಸಂಗ್ರಹವಾಗುವ ರಕ್ತವನ್ನು ಅಗತ್ಯವಿರುವವರಿಗೆ ಒದಗಿಸುವ ಮಾನವೀಯ ಕಾರ್ಯವನ್ನು ಈ ಕೇಂದ್ರ ಮಾಡಲಿ ಎಂದು ಆಶಿಸಿದರು.

ಕೂದಲು ಚಿಕ್ಕದಾಗಿ ಕತ್ತರಿಸಿಕೊಂಡಿದ್ದಕ್ಕೆ 21 ವರ್ಷದ ಪುತ್ರಿಯನ್ನು ಕೊಂದ ತಂದೆ, ಚಿಕ್ಕಪ್ಪ; ಕ್ಷುಲ್ಲಕ ಕಾರಣಕ್ಕೆ ಹಾರಿಹೋಯ್ತು ಕರ್ನಾಟಕದಲ್ಲಿ ಕೆಲಸ ಮಾಡುತ್ತಿದ್ದ ಮಧ್ಯ ಪ್ರದೇಶದ ಯುವತಿಯ ಪ್ರಾಣ

ಕ್ಷುಲ್ಲಕ ಕಾರಣಕ್ಕೆ ತಂದೆ-ಚಿಕ್ಕಪ್ಪನಿಂದಲೇ ಯುವತಿಯ ಕೊಲೆ

Gwalior Horror: ಮಧ್ಯ ಪ್ರದೇಶದ ಗ್ವಾಲಿಯರ್ ಜಿಲ್ಲೆಯ ಡಬ್ರಾದಲ್ಲಿ ಕೆಲಸ ಮಾಡುತ್ತಿದ್ದ 21 ವರ್ಷದ ನಂದಿನಿ ಯಾದವ್‌ ಅವರನ್ನು ತಂದೆ ಮತ್ತು ಚಿಕ್ಕಪ್ಪ ಸೇರಿ ಕೊಲೆ ಮಾಡಿದ್ದಾರೆ. ಕೆಲಸಕ್ಕೆ ಹೋಗುವುದು, ಕೂದಲು ಚಿಕ್ಕದಾಗಿ ಕತ್ತರಿಸಿಕೊ‍ಳ್ಳುವುದು ಹಾಗೂ ರಾಖಿ ಸಹೋದರನನ್ನು ಮನೆಗೆ ಕರೆತಂದಿರುವುದಕ್ಕೆ ಹತ್ಯೆ ಮಾಡಲಾಗಿದೆ. ಸದ್ಯ ಪಾಪಿ ತಂದೆಯನ್ನು ಬಂಧಿಸಲಾಗಿದ್ದು, ಚಿಕ್ಕಪ್ಪ ತಲೆಮರೆಸಿಕೊಂಡಿದ್ದಾನೆ.

Bengaluru North University: ಮಾದಕ ವ್ಯಸನಕ್ಕೆ ಬಲಿಯಾಗದೆ ಯುವಶಕ್ತಿ ದೇಶದ ನಿರ್ಮಾಣಕ್ಕೆ ಬಳಕೆಯಾಗಲಿ: ಪ್ರೊ.ಬಿ.ಕೆ.ರವಿ

ಯುವಜನರಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವುದೇ ಇಂದಿನ ತುರ್ತು ಅಗತ್ಯ

ನಗರದ ಕನ್ನಡ ಭವನದಲ್ಲಿ ಮಂಗಳವಾರ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ವತಿಯಿಂದ ಬಾಗೇಪಲ್ಲಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ 13ನೇ ರಾಷ್ಟ್ರೀಯ ಯುವ ಸಮ್ಮೇಳನದ ಪೂರ್ವಭಾವಿಯಾಗಿ ಆಯೋಜಿಸಿದ್ದ ‘ಮಾದಕ ವಸ್ತುಗಳ ವ್ಯಸನ, ನಿರುದ್ಯೋಗ–ಯುವಜನರ ಮುಂದಿರುವ ಸವಾಲುಗಳು’ ಕುರಿತ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿದರು.

K.H. Puttaswamy Gowda: ಮತದಾರರ ನಂಬಿಕೆಗೆ ಅಭಿವೃದ್ಧಿ ಕಾರ್ಯಗಳ ಮೂಲಕ ಋಣ ತೀರಿಸುವೆ; ಗೌರಿಬಿದನೂರಿನಲ್ಲಿ 25 ಗ್ರಾಮಗಳಿಗೆ 6 ಕೋಟಿ ಕಾಮಗಾರಿಗಳಿಗೆ ಚಾಲನೆ

ಮಾಜಿ ಶಾಸಕರಿಗೆ ಮೊಸರಿನಲ್ಲಿ ಕಲ್ಲು ಹುಡುಕುವ ಅಭ್ಯಾಸ

ಯಾವುದೇ ಗ್ರಾಮದಲ್ಲಿ ಬಲವಂತವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದಿಲ್ಲ. ಜನರ ಅಗತ್ಯ ಮತ್ತು ಒತ್ತಾಯದ ಮೇರೆಗೆ ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ರಾಯರೇಕಲಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಒತ್ತಾಯದ ಮೇರೆಗೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗುವುದು

ಆ್ಯಪ್ ದರಕ್ಕಿಂತ ದುಪ್ಪಟ್ಟು ಹಣ ವಸೂಲಿ ಮಾಡಲು ಮುಂದಾದ ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕ: ಆಕ್ರೋಶ ಹೊರ ಹಾಕಿದ ಮಹಿಳೆ

ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ವಂಚನೆ: ಮಹಿಳೆ ಹೇಳಿದ್ದೇನು?

Viral News: ಬೆಂಗಳೂರಿನಲ್ಲಿ ಟ್ಯಾಕ್ಸಿ ಚಾಲಕರು ದುಪ್ಪಟ್ಟು ಹಣ ವಸೂಲಿ ಮಾಡುವ ಘಟನೆಗಳು ದಿನಕ್ಕೆ ಒಂದಾದರೂ ನಡೆಯುತ್ತಿರುತ್ತದೆ. ಇದಕ್ಕೆ ಸಾಕ್ಷಿ ಎನ್ನುವಂತೆ ರ‍್ಯಾಪಿಡೋ ಚಾಲಕನೊಬ್ಬ ಆ್ಯಪ್‌ನಲ್ಲಿ ತೋರಿಸಿದ ದರಕ್ಕಿಂತ 900 ರುಪಾಯಿ ಹೆಚ್ಚುವರಿ ಹಣವನ್ನು ದೋಚಿದ್ದಾನೆ. ಈ ಬಗ್ಗೆ ತಮಗಾದ ಅನುಭವವನ್ನು ಮಹಿಳೆ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

Accident: ಅಪಘಾತದಲ್ಲಿ ಅಣ್ಣ-ತಮ್ಮಂದಿರು ಸ್ಥಳದಲ್ಲೇ ಸಾವು: ಆಟೋ ತಪ್ಪಿಸಲು ಹೋಗಿ ಎದುರಿನಿಂದ ಬಂದ ಇಚರ್‌ಗೆ ಬೈಕ್ ಡಿಕ್ಕಿ

ಅಪಘಾತದಲ್ಲಿ ಅಣ್ಣ-ತಮ್ಮಂದಿರು ಸ್ಥಳದಲ್ಲೇ ಸಾವು

ಬಾಗೇಪಲ್ಲಿ ರಾಷ್ಟ್ರೀಯ ಹೆದ್ದಾರಿಯ ಚಂಡೂರು ಕ್ರಾಸ್ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಅಣ್ಣ-ತಮ್ಮಂದಿರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಯರಲ್ಲಕ್ಕೇನಹಳ್ಳಿ ಗ್ರಾಮದ ನಿವಾಸಿಗಳಾದ ಬಾಲರಾಜು (25) ಹಾಗೂ ರಾಜಶೇಖರ್ (26) ಎಂದು ಗುರುತಿಸಲಾಗಿದೆ.

Gudibande News: ಕ್ರೀಡೆಯಿಂದ ಶಿಸ್ತು, ಆತ್ಮವಿಶ್ವಾಸ ವೃದ್ಧಿ: ಮುನಿಕೃಷ್ಣಪ್ಪ

ಕ್ರೀಡೆಯಿಂದ ಶಿಸ್ತು, ಆತ್ಮವಿಶ್ವಾಸ ವೃದ್ಧಿ: ಮುನಿಕೃಷ್ಣಪ್ಪ

ಪಠ್ಯ ಚಟುವಟಿಕೆಗಳ ಜತೆಗೆ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಿಗೂ ಸಮಯ ಮೀಸಲಿಡ ಬೇಕು. ನಿಯಮಿತವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ಸುಧಾರಿಸುವುದರ ಜತೆಗೆ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಮನೋಸ್ಥೈರ್ಯವನ್ನು ಕ್ರೀಡೆ ಬೆಳೆಸುತ್ತದೆ

ಶೀಘ್ರವೇ ಬರ ಪೀಡಿತ ತಾಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ.ಕೆ. ಶಿವಕುಮಾರ್

ಶೀಘ್ರವೇ ಬರ ಪೀಡಿತ ತಾಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ

CM DK Shivakumar: ಜಿಲ್ಲಾ ಸಚಿವರು ಪ್ರತಿ ತಾಲೂಕಿಗೆ ಭೇಟಿ ನೀಡಿ, ವಾಸ್ತವಾಂಶದ ವರದಿ ನೀಡಿದ್ದಾರೆ. ಅದರ ಜತೆಗೆ ಅಧಿಕಾರಿಗಳು ಅಧ್ಯಯನ ಮಾಡುತ್ತಿದ್ದಾರೆ. ಎರಡೂ ವರದಿ ಪರಿಶೀಲಿಸಿ ಕೇಂದ್ರಕ್ಕೆ ವರದಿ ಸಲ್ಲಿಸಬೇಕಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Sugar Prices: ಗಣೇಶ ಹಬ್ಬದ ವೇಳೆ ಸಕ್ಕರೆ ಲಭ್ಯತೆ, ಬೆಲೆ ಸ್ಥಿರತೆಗೆ ಕೇಂದ್ರ ಕಟ್ಟುನಿಟ್ಟಿನ ಕ್ರಮ

ಸಕ್ಕರೆ ಲಭ್ಯತೆ, ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ

Pralhad Joshi: ಹಬ್ಬದ ಋತುವಿನಲ್ಲಿ ದೇಶಾದ್ಯಂತ ಸಕ್ಕರೆ ಕೃತಕ ಅಭಾವ, ಅಕ್ರಮ ದಾಸ್ತಾನು ತಪ್ಪಿಸಲು ಮತ್ತು ಬೆಲೆ ಸ್ಥಿರತೆ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಎರಡೂವರೆ ತಿಂಗಳ ಕಾಲ ಸಕ್ಕರೆ ದಾಸ್ತಾನು ಮಿತಿಯನ್ನು 2000 ಕ್ವಿಂಟಲ್‌ಗೆ ನಿಗದಿಪಡಿಸಿದೆ. ಸೆಪ್ಟೆಂಬರ್ 15 ರಿಂದ ಜಾರಿಗೆ ಬರುವಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Shidlaghatta News: ಕ್ರೀಡಾಕೂಟದಲ್ಲಿ ಮಿಂಚಿದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು

ಕ್ರೀಡಾಕೂಟದಲ್ಲಿ ಮಿಂಚಿದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಸೆ.15ರಿಂದ ನಡೆಯಲಿರುವ ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಶಿಡ್ಲಘಟ್ಟ ತಾಲ್ಲೂಕಿನಿಂದ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಯಿದ್ದು, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗುವ ವಿಶ್ವಾಸ ವ್ಯಕ್ತವಾಗಿದೆ

Adopt modern technology: ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ರೇಷ್ಮೆ ಕೃಷಿಯಲ್ಲಿ ಉತ್ತಮ ಲಾಭ ಪಡೆಯಿರಿ: ಮಾರಪ್ಪ ಬೀರಲದಿನ್ನಿ

ಆಧುನಿಕ ತಂತ್ರಜ್ಞಾನ ಅಳವಡಿಸಿ, ರೇಷ್ಮೆ ಕೃಷಿಯಲ್ಲಿ ಉತ್ತಮ ಲಾಭ ಪಡೆಯಿರಿ

ತಾಲೂಕಿನ ಯರಹಳ್ಳಿ ಗ್ರಾಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ, ರೇಷ್ಮೆ ತರಬೇತಿ ಸಂಸ್ಥೆ ಹಾಗೂ ರೇಷ್ಮೆ ಇಲಾಖೆ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ‘ನಮ್ಮ ರೇಷ್ಮೆ–ನಮ್ಮ ಹೆಮ್ಮೆ’ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ರೇಷ್ಮೆ ಕೃಷಿಗೆ ಸಂಬಂಧಿಸಿದಂತೆ ಇಲಾಖೆಯಿಂದ ದೊರೆಯುವ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು

ಮೋದಿ ನೇತೃತ್ವದ ದುರಾಡಳಿತಕ್ಕೆ 2029ರಲ್ಲಿ ಅಂತ್ಯ; ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ

ಖರ್ಗೆ ಅವರಿಗೆ ಅವಮಾನ: ದೇಶದ ಮೂಲನಿವಾಸಿಗಳಿಗೆ ಮಾಡಿದ ಅವಮಾನ

ಖರ್ಗೆ ಅವರಿಗೆ ಅವಮಾನ ಮಾಡಿರುವು ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ದೇಶದ ಜನತೆ ಒಪ್ಪುವುದಿಲ್ಲ. ಎಫ್‌ಐಆರ್ ಅನ್ನು ಕೂಡಲೇ ವಾಪಸ್ ಪಡೆಯುವುದರ ಜೊತೆಗೆ ಬಿಜೆಪಿ ನಾಯಕರು ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು

ಧರ್ಮಸ್ಥಳದಲ್ಲಿ 812 ಮಂದಿಯಿಂದ ಏಕಕಾಲದಲ್ಲಿ ಆಯುರ್ವೇದ ಆರೋಗ್ಯ ಕ್ರಮಗಳ ಅನುಷ್ಠಾನ

ಧರ್ಮಸ್ಥಳದಲ್ಲಿ ಏಕಕಾಲದಲ್ಲಿ ಆಯುರ್ವೇದ ಆರೋಗ್ಯ ಕ್ರಮಗಳ ಅನುಷ್ಠಾನ

ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಆಯುರ್ವೇದದ ಸಾಂಪ್ರದಾಯಿಕ ದಿನಚರ್ಯ ಕ್ರಮಗಳ ಕುರಿತು ತಜ್ಞರು ಮಾಹಿತಿ ನೀಡಿದರು. ಪ್ರತಿ ಭಾಗವಹಿಸುವವರಿಗೂ ಸಂಖ್ಯೆಯುಳ್ಳ ಕುರ್ಚಿ ಹಾಗೂ ಅಗತ್ಯ ಸಾಮಗ್ರಿಗಳನ್ನು ಒಳಗೊಂಡ ಪ್ರತ್ಯೇಕ ಕಿಟ್‌ಗಳನ್ನು ಒದಗಿಸಲಾಗಿತ್ತು. ರಶ್ಮಿ ಇನ್‌ಸ್ಟಿಟ್ಯೂಟ್‌ ನ 100 ವಿದ್ಯಾರ್ಥಿ ಸ್ವಯಂಸೇವಕರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು

BJP Padayatra: ಪಾದಯಾತ್ರೆಯಿಂದ ಜನರ ಸಮಸ್ಯೆಗಳು ಪರಿಹಾರವಾಗಲ್ಲ: ಬಿಜೆಪಿಯ ಬಳ್ಳಾರಿ ಚಲೋ ಬಗ್ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ

ಪಾದಯಾತ್ರೆಯಿಂದ ಜನರ ಸಮಸ್ಯೆಗಳು ಪರಿಹಾರವಾಗಲ್ಲ: ಪ್ರಿಯಾಂಕ್‌ ಖರ್ಗೆ

ಜನರ ನೈಜ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದು, ಸರ್ಕಾರದೊಂದಿಗೆ ಸಂವಾದ ನಡೆಸುವುದು ಹಾಗೂ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವುದು ಪ್ರತಿಪಕ್ಷದ ಜವಾಬ್ದಾರಿಯಾಗಿದೆ. ಕೇವಲ ರಾಜಕೀಯ ಘೋಷಣೆಗಳೊಂದಿಗೆ ಪಾದಯಾತ್ರೆ ನಡೆಸುವುದರಿಂದ ಜನರ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮೋಕ್ಷ ಸಾಧನೆಗೆ ಶರೀರ, ಶರೀರ ಉಳಿಸಲು ಆಹಾರ ಅಗತ್ಯ: ರಾಘವೇಶ್ವರ ಭಾರತೀ ಶ್ರೀ

ಮೋಕ್ಷ ಸಾಧನೆಗೆ ಶರೀರ, ಶರೀರ ಉಳಿಸಲು ಆಹಾರ ಅಗತ್ಯ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 'ಅನ್ನಂ ಬ್ರಹ್ಮ' ಮಾಲಿಕೆಯಲ್ಲಿ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಪ್ರವಚನ ಅನುಗ್ರಹಿಸಿದ್ದಾರೆ.

Tiptur News: ತಿಪಟೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ದಂಪತಿಗೆ ಗಾಯ

ತಿಪಟೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ದಂಪತಿಗೆ ಗಾಯ

Tiptur News: ಆಕಸ್ಮಿಕ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ದಂಪತಿಗೆ ಸುಟ್ಟ ಗಾಯಗಳಾಗಿರುವ ಘಟನೆ ತಿಪಟೂರು ತಾಲೂಕಿನ ಗೆದ್ಲಹಳ್ಳಿ ವ್ಯಾಪ್ತಿಯ ಕಾಯಿ ಫ್ಯಾಕ್ಟರಿ ಬಳಿಯ ಶೆಡ್‌ವೊಂದರಲ್ಲಿ ಬೆಳಗಿನಜಾವ ಜರುಗಿದೆ. ಈ ಕುರಿತ ವಿವರ ಇಲ್ಲಿದೆ.

BJP Padayatra: ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ

ಬಿಜೆಪಿ ಯಾಕೆ ಪಾದಯಾತ್ರೆ ಮಾಡುತ್ತಿದೆ ಎಂದು ಡಿಕೆಶಿ ಕೇಳುತ್ತಾರೆ; ನಿಮ್ಮ ಸರ್ಕಾರದ ವೈಫಲ್ಯಗಳೇ ನಮ್ಮ ಪಾದಯಾತ್ರೆಗೆ ಕಾರಣ. ರಾಜ್ಯದ ಜನರ ಹಕ್ಕು, ನ್ಯಾಯ ಮತ್ತು ಭವಿಷ್ಯಕ್ಕಾಗಿ ನಾವು ಬೀದಿಗಿಳಿದಿದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

Madhugiri News: ಬಂಡೆಯಿಂದ ಕೆಳಗೆ ಬಿದ್ದು ಮೂರು ವರ್ಷದ ಹೆಣ್ಣು ಕರಡಿಗೆ ಗಂಭೀರ ಗಾಯ

ಬಂಡೆಯಿಂದ ಕೆಳಗೆ ಬಿದ್ದು 3ವರ್ಷದ ಹೆಣ್ಣು ಕರಡಿಗೆ ಗಂಭೀರ ಗಾಯ

Madhugiri News: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ಬಿದರೆಕೆರೆ ಗ್ರಾಮದಲ್ಲಿ ಪರಸ್ಪರ ಕಾದಾಟ ನಡೆಸುತ್ತಿದ್ದ ಎರಡು ಕರಡಿಗಳು ಬಂಡೆಯಿಂದ ಕೆಳಗೆ ಬಿದ್ದ ಪರಿಣಾಮ, ಮೂರು ವರ್ಷದ ಹೆಣ್ಣು ಕರಡಿಯೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

KCET Counselling 2026: ಎಂಜಿನಿಯರಿಂಗ್ ಸೇರಿ ಇತರ ಕೋರ್ಸ್‌ ಪ್ರವೇಶಾತಿ; 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಲಿಂಕ್ ಬಿಡುಗಡೆ

ಎಂಜಿನಿಯರಿಂಗ್ ಸೀಟು ಹಂಚಿಕೆ; ಆಪ್ಷನ್ಸ್ ದಾಖಲಿಸಲು ಲಿಂಕ್ ಬಿಡುಗಡೆ

UGCET-2026: ಎಂಜಿನಿಯರಿಂಗ್‌ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಕಾಲೇಜಿನಲ್ಲಿ ಪ್ರವೇಶ ಪಡೆದಿರುವ ಹಾಗೂ ಅಪ್ ಗ್ರೆಡೇಷನ್‌ಗೆ ಹೋಗಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸೆ.2ರಂದು ಬೆಳಿಗ್ಗೆ 11ರಿಂದ ಸೆ.3ರ ಸಂಜೆ‌ 6 ಗಂಟೆವರೆಗೆ ಆಪ್ಷನ್ಸ್ ದಾಖಲಿಸಲು ಅವಕಾಶ‌ ನೀಡಲಾಗಿದೆ.

Loading...