ವೈರ್ನಿಂದ ಕುತ್ತಿಗೆ ಬಿಗಿದು ಪ್ರಿಯತಮೆಯ ಕೊಲೆ ಮಾಡಿದ ಪ್ರಿಯಕರ
ಕೊಡಗು ಮೂಲದ ರಂಜಿತಾಳನ್ನು (23) ಆರೋಪಿ ಅಯ್ಯಪ್ಪ ಎಂಬಾತ ಕೊಲೆ ಮಾಡಿದ್ದಾನೆ. ಇಬ್ಬರು ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದರು ಎಂದು ತಿಳಿದುಬಂದಿದೆ. ಪತ್ನಿಗೆ ವಿಚ್ಛೇದನ ನೀಡದೆ ಅಯ್ಯಪ್ಪ ರಂಜಿತಾ ಜೊತೆಗೆ ವಾಸವಿದ್ದ. ಇದೀಗ ಮದುವೆ ವಿಚಾರಕ್ಕೆ ರಂಜಿತ ಹಾಗೂ ಅಯ್ಯಪ್ಪನ ನಡುವೆ ಜಗಳ ನಡೆದಿತ್ತು.