ಬೆಂಗಳೂರಿನಲ್ಲಿ ಜ್ಯೋತಿಷಿ ಭವಿಷ್ಯಕ್ಕೆ ಹೆದರಿ ಟೆಕ್ಕಿ ಯುವತಿ ಆತ್ಮಹತ್ಯೆ!
Bengaluru News: ಬೆಂಗಳೂರು ಹೊರವಲಯದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎಂಇಐ ಲೇಔಟ್‌ನಲ್ಲಿ ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿಯು ಜ್ಯೋತಿಷಿ ಹೇಳಿದ್ದ ಭವಿಷ್ಯದಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.