ಪತ್ನಿ ಮೇಲೆಯೇ ಅತ್ಯಾಚಾರ ಎಸಗಲು ಪೊಲೀಸ್ ಪೇದೆಗೆ ಸಹಕರಿಸಿದ ಪತಿ!
Physical Abuse: ಸಂತ್ರಸ್ತ ಮಹಿಳೆಗೆ ಮದುವೆಯಾಗಿ ಕೆಲವೇ ವರ್ಷ ಆಗಿತ್ತು. ಪತ್ನಿಯ ಖಾಸಗಿ ವಿಡಿಯೋವನ್ನು ಪತಿ ಸೆರೆ ಹಿಡಿದು, ಬ್ಲ್ಯಾಕ್‌ಮೇಲ್ ಕೂಡ ಮಾಡುತ್ತಿದ್ದ. ತಾನು ಹೇಳಿದವರ ಜತೆ ಮಲಗಬೇಕು ಅಂತ ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಪತ್ನಿ ಮೇಲೆ ಅತ್ಯಾಚಾರ ಎಸಗಲು ಪೊಲೀಸ್ ಪೇದೆಗೆ ಸಹಕರಿಸದ ಆರೋಪ ಕೇಳಿಬಂದಿದೆ.