ಹೇಮಾವತಿ ಹೆಗಡೆ ಜನ್ಮದಿನ ಹಿರಿಯ ಜೀವಿಗಳ ಯೋಗಕ್ಷೇಮ ವಿಚಾರಣೆ
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ವಾತ್ಸಲ್ಯ ಮಾಶಾಸನ ಫಲಾನುಭವಿಗಳನ್ನು ಭೇಟಿ ಮಾಡಿದ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಅಧಿಕಾರಿ ವರ್ಗವು ಹಣ್ಣು ಹಂಪಲು ವಿತರಿಸಲಾಯಿತು. ಹೇಮಾವತಿ ಹೆಗಡೆಯವರ ಹುಟ್ಟಿದ ದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಜ್ಞಾನ ವಿಕಾಸದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಾಶಾಸನ ಪಡೆಯುವ ಫಲಾನು ಭವಿಗಳಿಗೆ ಹಣ್ಣು ಹಂಪಲು ವಿತರಿಸಿ ಆರೋಗ್ಯ ಯೋಗ ಕ್ಷೇಮ ವಿಚಾರಿಸಲಾಯಿತು.