ಬಿಜೆಪಿ ದ್ವೇಷ ರಾಜಕಾರಣ ಬಿಟ್ಟು ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಲಿ
ಕೇಂದ್ರದ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಮೊದಲಾದ ತನಿಖಾಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂಬುದಕ್ಕೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಸುಳ್ಳು ಆರೋಪ ಪಟ್ಟಿಯನ್ನು ನ್ಯಾಯಾಲಯ ತಿರಸ್ಕರಿಸಿರುವುದೇ ಸಾಕ್ಷಿಯಾಗಿದೆ