ಈ ಪುಣ್ಯಕ್ಷೇತ್ರದಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ಬ್ಯಾನ್!
Kukke Subrahmanya: ಆ.15 ಸ್ವಾತಂತ್ರ್ಯೋತ್ಸವದ ದಿನದಂದು ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆಗೆ ಅಭಿಯಾನದ ಮೂಲಕ ಪ್ಲಾಸ್ಟಿಕ್ ಮುಕ್ತ ದೇವಸ್ಥಾನವನ್ನಾಗಿ ಘೋಷಣೆಯನ್ನು ಮಾಡಲಾಗುವುದು. ಸರ್ವರೂ ಸಹಕರಿಸಬೇಕು. ಸರ್ವರ ಸಹಕಾರದಿಂದ ಪ್ಲಾಸ್ಟಿಕ್ ಮುಕ್ತ ಕ್ಷೇತ್ರ ಅಭಿಯಾನ ಯಶಸ್ವಿಯಾಗುವುದು ಎಂದು ತಿಳಿಸಿದ್ದಾರೆ.