ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಬಿಡದಿ ಟೌನ್‌ಶಿಪ್ ವಿರೋಧದ ಹಿಂದೆ ಜೆಡಿಎಸ್ ರಾಜಕೀಯ ಹಿತಾಸಕ್ತಿಯಿದೆ: ಎಂ.ಬಿ. ಪಾಟೀಲ್‌ ಆರೋಪ

ಬಿಡದಿ ಟೌನ್‌ಶಿಪ್ ವಿರೋಧದ ಹಿಂದೆ ಜೆಡಿಎಸ್ ರಾಜಕೀಯ ಹಿತಾಸಕ್ತಿಯಿದೆ: ಎಂಬಿಪಿ

MB Patil: ವಿಜಯಪುರದಲ್ಲಿ ಬಿಡದಿ ಟೌನ್‌ಶಿಪ್ ವಿಚಾರ ಕುರಿತು ಪ್ರತಿಕ್ರಿಯೆ ನೀಡಿರುವ ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್, ಕುಮಾರಸ್ವಾಮಿ ಅವರಿಂದಲೇ ಬಿಡದಿ ಟೌನ್‌ಶಿಪ್ ಆರಂಭವಾಗಿದ್ದು. ಅವರು ಅವಾಗಲೇ ನೋಟಿಫಿಕೇಷನ್ ಕೈಬಿಡಬೇಕಿತ್ತು. ಆದರೆ ಅವಾಗ ಏನೂ ಮಾಡದೇ ಈಗ ಹೋರಾಟ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

Gudibande News: ವಿದ್ಯುತ್ ಖಾಸಗೀಕರಣ ವಿರೋಧಿಸಿ ಗುಡಿಬಂಡೆಯಲ್ಲಿ ರೈತ ಸಂಘದ ಪ್ರತಿಭಟನೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಗುಡಿಬಂಡೆಯಲ್ಲಿ ರೈತ ಸಂಘದ ಪ್ರತಿಭಟನೆ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಕ್ರಮ ಹಾಗೂ ಟಾಟಾ ಪವರ್ ಕಂಪನಿಗೆ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ನೀಡುವ ಸರ್ಕಾರದ ನಿರ್ಧಾರ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆ.ಪಿ.ಆರ್.ಎಸ್) ನೇತೃತ್ವದಲ್ಲಿ ಗುಡಿಬಂಡೆ ಪಟ್ಟಣದ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಆರೆಸ್ಸೆಸ್ ಟೀಕಿಸುವುದು ಬಿಟ್ಟು ನೀವೇನು ಮಾಡಿದ್ದೀರಿ?: ಪ್ರಿಯಾಂಕ್‌ ಖರ್ಗೆ ವಿರುದ್ಧ ಶೋಭಾ ಕರಂದ್ಲಾಜೆ ಟೀಕೆ

ಆರೆಸ್ಸೆಸ್ ಟೀಕಿಸುವುದು ಬಿಟ್ಟು ನೀವೇನು ಮಾಡಿದ್ದೀರಿ?: ಕರಂದ್ಲಾಜೆ

Shobha Karandlaje: ಆರೆಸ್ಸೆಸ್ ಅನ್ನು ಟೀಕಿಸುವುದನ್ನು ಬಿಟ್ಟು ನೀವೇನು ಮಾಡಿದ್ದೀರೆಂದು ಸ್ಪಷ್ಟಪಡಿಸಿ ಎಂದು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Gauribidanur News: ಐದು ಲಕ್ಷ ಸಸಿಗಳನ್ನು ನೆಡುವ ಮಹತ್ವಾಕಾಂಕ್ಷಿ ಯೋಜನೆಗೆ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಚಾಲನೆ

ಐದು ಲಕ್ಷ ಸಸಿಗಳನ್ನು ನೆಡುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ

ಪರಿಸರ ಸಂರಕ್ಷಣೆಯ ಮಹತ್ವ ಸಾರುವ ಮತ್ತು ಹಸಿರು ಹೊದಿಕೆ ಹೆಚ್ಚಿಸುವ ಉದ್ದೇಶದಿಂದ, ಜಿಲ್ಲಾ ನ್ಯಾಯಾಂಗದ ನೇತೃತ್ವದಲ್ಲಿ ಕೈಗೊಂಡಿರುವ ಐದು ಲಕ್ಷ ಸಸಿಗಳನ್ನು ನೆಡುವ ಮಹತ್ವಾಕಾಂಕ್ಷಿ ಯೋಜನೆಗೆ ತಾಲ್ಲೂಕಿನ ಶ್ರೀ ಕ್ಷೇತ್ರ ಮುದುಗಾನುಕಂಟೆ ಗಂಗಾಭಾಗಿರಥಿ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ ಚಾಲನೆ ನೀಡಿದರು.

Bengaluru Power Cut: ನಾಳೆ, ನಾಡಿದ್ದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ನಾಳೆ, ನಾಡಿದ್ದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11ಕೆ.ವಿ ಪದ್ಮನಾಭನಗರ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್‌ 24ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Padma Awards 2026: ಡಾ. ಪ್ರಭಾಕರ್ ಕೋರೆ ಸೇರಿ ರಾಜ್ಯದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ರಾಜ್ಯದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ (ಜೂನ್‌ 23) ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಐವರು ಸೇರಿ ಒಟ್ಟು 65 ಮಂದಿಗೆ 2ನೇ ಹಂತದ 2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಬಾರಿ ಒಟ್ಟು 131 ಮಂದಿಗೆ ಪದ್ಮ ಪ್ರಶಸ್ತಿ ಘೋಷಿಸಲಾಗಿತ್ತು. ಈ ಪೈಕಿ ಮೊದಲ ಹಂತದಲ್ಲಿ ಮೇ 25ರಂದು 66 ಸಾಧಕರಿಗೆ ಪ್ರಶಸ್ತಿ ವಿತರಿಸಲಾಗಿತ್ತು.

BESCOM Privatization: ಬೆಸ್ಕಾಂ ಖಾಸಗೀಕರಣದ ವಿರುದ್ದ ಬೃಹತ್ ಪ್ರತಿಭಟನೆ

ಬೆಸ್ಕಾಂ ಖಾಸಗೀಕರಣದ ವಿರುದ್ದ ಬೃಹತ್ ಪ್ರತಿಭಟನೆ

ರಾಜ್ಯ ಸರ್ಕಾರವು ವಿದ್ಯುತ್ ಸರಬರಾಜು ಕಂಪನಿಗಳನ್ನು ಖಾಸಗೀಕರಣ ಗೊಳಿಸಲು ಮುಂದಾಗಿರುವ ನಿರ್ಧಾರವನ್ನು ವಿರೋಧಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ಇನ್ನಿತರೆ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಮಂದಿ ರೈತರು, ಬೆಸ್ಕಾಂ ಇಲಾಖೆ ನೌಕರರು ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು

Bengaluru Metro: ಕಬ್ಬನ್‌ ಪಾರ್ಕ್ ಮೆಟ್ರೋ ಸ್ಟೇಷನ್‌ನಲ್ಲಿ ಕೆಟ್ಟು ನಿಂತ ಮೆಟ್ರೋ ರೈಲು; ಪ್ರಯಾಣಿಕರ ಪರದಾಟ

ಮೆಟ್ರೋ ರೈಲಿನಲ್ಲಿ ತಾಂತ್ರಿಕ ಸಮಸ್ಯೆ; ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರಿನ ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದರಿಂದ ರೈಲುಗಳ ಸಂಚಾರದಲ್ಲಿ ವಿಳಂಬ ಉಂಟಾಗಿದೆ. ತಾಂತ್ರಿಕ ದೋಷವನ್ನು ಸರಿಪಡಿಸಲು ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ.

World Motorcycle Day: ಒಟ್ಟಾಗಿ ಸವಾರಿ ಮಾಡಿ ಸಂಭ್ರಮಿಸಿದ 2 ಸಾವಿರಕ್ಕೂ ಹೆಚ್ಚು ಜಾವಾ, ಯೆಜ್ಡಿ, ಬಿಎಸ್‌ಎ ರೈಡರ್‌ಗಳು

ಒಟ್ಟಾಗಿ ಸವಾರಿ ಮಾಡಿ ಸಂಭ್ರಮಿಸಿದ 2 ಸಾವಿರಕ್ಕೂ ಹೆಚ್ಚು ರೈಡರ್‌ಗಳು

ಈ ಬೃಹತ್ ಸಂಭ್ರಮದಲ್ಲಿ ಭಾರತದ 19 ರಾಜ್ಯಗಳ 59 ನಗರಗಳಿಂದ ಬರೋಬ್ಬರಿ 2,000ಕ್ಕೂ ಹೆಚ್ಚು ಬೈಕ್ ರೈಡರ್‌ ಉತ್ಸಾಹಿಗಳು ಪಾಲ್ಗೊಂಡಿದ್ದರು. ಯುವಕರಿಂದ ಹಿಡಿದು ಹಿರಿಯರವರೆಗೆ, ತಾವು ಬಳಸುವ ಬ್ರ್ಯಾಂಡ್ ಮತ್ತು ಹಿನ್ನೆಲೆಯ ಭೇದವನ್ನು ಮರೆತು, ಮೋಟಾರ್‌ಸೈಕ್ಲಿಂಗ್ ಮೇಲಿನ ತಮ್ಮ ಪ್ರೀತಿ ಮತ್ತು ಒಗ್ಗಟ್ಟನ್ನು ಇವರು ಈ ಸಂದರ್ಭದಲ್ಲಿ ಪ್ರದರ್ಶಿಸಿದರು.

Chinthamani News: ಜುಲೈ 27ರಿಂದ 29ರ ತನಕ ಕೈವಾರದಲ್ಲಿ ಗುರುಪೂಜಾ-ಸಂಗೀತೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ

ಜುಲೈ 27ರಿಂದ 29ರ ತನಕ ಕೈವಾರದಲ್ಲಿ ಗುರುಪೂಜಾ-ಸಂಗೀತೋತ್ಸವ

ಈ ಬಾರಿ ಕೈವಾರ ತಾತಯ್ಯನವರ 300ನೇ ಜಯಂತೋತ್ಸವದ ಸಂದರ್ಭದಲ್ಲಿ ಗುರುಪೂಜಾ ಮಹೋ ತ್ಸವವನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಗುವುದು. ಕೈವಾರದ ಸಂಗೀತೋತ್ಸವವು ಸಂಗೀತ ಕ್ಷೇತ್ರದಲ್ಲಿ ಮಹತ್ವವನ್ನು ಪಡೆದುಕೊಂಡಿದೆ. ಗುರುಪೂಜಾ - ಸಂಗೀತ ಮಹೋತ್ಸವಗಳು ಸುಮಾರು ವರ್ಷ ಗಳಿಂದಲೂ ಕೈವಾರದಲ್ಲಿ ವಿಜೃಂಭಣೆಯಿಂದ ನಡೆದುಕೊಂಡು ಬರುತ್ತಿದೆ.

BC Patil: ನಾಲಿಗೆ ಬಿಗಿ ಹಿಡಿದು ಮಾತನಾಡಿ, ನಿಮ್ಮಂತವರಿಂದಲೇ ಬಿಜೆಪಿ ಹಾಳಾಗಿದೆ: ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್‌ ಕಿಡಿ

ನಾಲಿಗೆ ಬಿಗಿ ಹಿಡಿದು ಮಾತನಾಡಿ: ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್‌ ಕಿಡಿ

ಇತ್ತೀಚಿಗೆ ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಅವರು, ಈ ಹಿಂದೆ 17 ಜನ ಕಾಂಗ್ರೆಸ್‌ ಶಾಸಕರನ್ನು ದುಡ್ಡು ಕೊಟ್ಟು ನಮ್ಮ ಪಕ್ಷಕ್ಕೆ ಕರೆದುಕೊಂಡಿದ್ದೆವು. ಅದರಿಂದ ಬಿಜೆಪಿ ಅಧಿಕಾರಕ್ಕೆ ಬಂತು. ನಂತರ ಪಕ್ಷ ಅವರಿಂದ ಹಾಳಾಗಿ ಹೋಯ್ತು ಎಂದು ಹೇಳಿದ್ದರು. ಇದಕ್ಕೆ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಪ್ರತಿಕ್ರಿಯಿಸಿದ್ದಾರೆ.

Dr.M.C.Sudhakar: ಡಾ.ಎಂ.ಸಿ.ಸುಧಾಕರ್ ಅವರಿಗೆ ಸಚಿವ ಸ್ಥಾನಕ್ಕೆ ಒತ್ತಾಯ: ಕನಂಪಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಡಾ.ಎಂ.ಸಿ.ಸುಧಾಕರ್ ಅವರಿಗೆ ಸಚಿವ ಸ್ಥಾನಕ್ಕೆ ಒತ್ತಾಯ

ಮಾಧ್ಯಮಗಳೊಂದಿಗೆ ಮಾತನಾಡಿದ ಚಿಮುಲ್ ನಿರ್ದೇಶಕ ಊಲವಾಡಿ ಅಶ್ವಥ್‌ ನಾರಾಯಣ ಬಾಬು ಅವರು, ಡಾ.ಎಂ.ಸಿ.ಸುಧಾಕರ್ ಅವರು ಈ ಹಿಂದೆ ಉನ್ನತ ಶಿಕ್ಷಣ ಸಚಿವರಾಗಿ ಇಡೀ ರಾಜ್ಯದಲ್ಲೇ ಹಲವು ಮಹತ್ವದ ಬದಲಾವಣೆಗಳನ್ನು ತಂದಿದ್ದಾರೆ. ಅವರ ಅವಧಿಯಲ್ಲಿ ಅತ್ಯಂತ ಜವಾಬ್ದಾರಿಯುತವಾಗಿ ಮತ್ತು ಯಶಸ್ವಿಯಾಗಿ ಇಲಾಖೆಯನ್ನು ಮುನ್ನಡೆಸಿದ್ದಾರೆ.

Chinthamani News: ಇರಗಂಪಲ್ಲಿ ಗ್ರಾಮ ಸಭೆ: ಮೂಲ ಸೌಕರ್ಯಗಳ ಕೊರತೆ ಹಿನ್ನೆಲೆ ಸಾರ್ವಜನಿಕರ ಆಕ್ರೋಶ

ಮೂಲ ಸೌಕರ್ಯಗಳ ಕೊರತೆ ಹಿನ್ನೆಲೆ ಸಾರ್ವಜನಿಕರ ಆಕ್ರೋಶ

ಸಭೆಯಲ್ಲಿ ಮುಖ್ಯವಾಗಿ ಗ್ರಾಮಗಳ ಚರಂಡಿ ವ್ಯವಸ್ಥೆ, ಸ್ವಚ್ಛತೆ ಹಾಗೂ ಮನೆ ಮತ್ತು ನಿವೇಶನ ರಹಿತರ ಸಮಸ್ಯೆಗಳು ಮುನ್ನೆಲೆಗೆ ಬಂದವು. ಸಾರ್ವಜನಿಕರೊಬ್ಬರು ಮಾತನಾಡಿ, "ಗ್ರಾಮದಲ್ಲಿ ಚರಂಡಿಗಳನ್ನು ಸರಿಯಾಗಿ ಸ್ವಚ್ಛಗೊಳಿಸುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಅಧಿಕಾರಿಗಳ ಗಮನಕ್ಕೆ ತಂದರು

ಅಡ್ಡ ಮತದಾನದ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ: ಬಿ.ವೈ.ವಿಜಯೇಂದ್ರ

ಅಡ್ಡ ಮತದಾನದ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ: ವಿಜಯೇಂದ್ರ

ಅಡ್ಡ ಮತದಾನವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಯಾರು ಅನ್ಯಾಯ ಮಾಡಿದ್ದಾರೋ, ದ್ರೋಹ ಎಸಗಿದ್ದಾರೋ ಅವರ ವಿರುದ್ಧ ಕಠಿಣ ನಿರ್ಣಯ ಮಾಡಲೇಬೇಕಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದಾರೆ. ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಸಂಘಟನಾತ್ಮಕ ಸಲಹೆಗಳನ್ನೂ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

Chikkaballapur News: ಅಮೃತವನ ರಚನೆಯ ಭಾಗವಾಗಿ ಕೆ.ವಿ.ಕ್ಯಾಂಪಸ್‌ನಲ್ಲಿ ಒಂದೇ ದಿನ 8 ಸಾವಿರ ಸಸಿನಾಟಿಗೆ ಜಿಲ್ಲಾ ನ್ಯಾ.ರಾಮಲಿಂಗೇಗೌಡ ಚಾಲನೆ

ಒಂದೇ ದಿನ 8 ಸಾವಿರ ಸಸಿನಾಟಿಗೆ ಜಿಲ್ಲಾ ನ್ಯಾ.ರಾಮಲಿಂಗೇಗೌಡ ಚಾಲನೆ

ಜಿಲ್ಲೆಯಲ್ಲಿ ಹತ್ತರು ವರ್ಷಗಳಿಂದ ಅಂತರ್ಜಲ ಮಟ್ಟ ಸಾವಿರಾರು ಅಡಿಗೆ ಕುಸಿದಿರುವುದು ಕಳವಳ ಕಾರಿ ಸಂಗತಿಯಾಗಿದೆ. ಇದರಿಂದಾಗಿ ಜನಜಾನುವಾರುಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿರುವಷ್ಟೇ ಅಲ್ಲದೆ ಜನತೆ ಕೂಡ ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆ ಯಲ್ಲಿ ಪರಿಸರ ಸಂರಕ್ಷಣೆಯ ಮೂಲಕ ಮಳೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಮಿಯವಾಕಿ ಮಾದರಿಯ ಅರಣ್ಯೀ ಕರಣಕ್ಕೆ ಆದ್ಯತೆ ನೀಡಲಾಗಿದೆ

Viral News: ಮೊದಲ ಬಾರಿ ಬೆಂಗಳೂರಿಗೆ ಬಂದ ಹಳ್ಳಿ ಯುವಕರನ್ನು ದೋಚಿದ ಆಟೋ ಚಾಲಕ; ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಆಕ್ರೋಶ

ಹಳ್ಳಿ ಜನರನ್ನು ಬೆದರಿಸಿ ದೋಚಿದ ಬೆಂಗಳೂರು ಆಟೋ ಚಾಲಕ

ಬೆಂಗಳೂರಿನ ಆಟೋ ಚಾಲಕನೊಬ್ಬ ಹಳ್ಳಿಯಿಂದ ಮೊದಲ ಬಾರಿಗೆ ನಗರಕ್ಕೆ ಬಂದಿದ್ದ ಯುವಕರನ್ನು ದೋಚಿದ್ದಾನೆ ಎಂದು ಟೆಕ್ಕಿಯೊಬ್ಬ ಸಾಮಾಜಿಕ ಮಾಧ್ಯಮದ ಮೂಲಕ ಹೇಳಿಕೊಂಡಿದ್ದಾರೆ. ಬಸ್ ನಿಲ್ದಾಣಕ್ಕೆ ಹೋಗಲು ತಲಾ 50 ರೂ. ಬಾಡಿಗೆ ಬದಲಿಗೆ ಆತ ಯುವಕರಿಂದ 2,400 ರೂ. ಗಳನ್ನು ಪಡೆದಿದ್ದಾನೆ ಎಂದು ಆರೋಪಿಸಿದ್ದಾರೆ.

Bidadi township: ಶಾಸಕರಿಗೆ ನಿವೇಶನ ಆರೋಪ ಸಾಬೀತುಪಡಿಸಿದ್ರೆ ರಾಜಕೀಯ ನಿವೃತ್ತಿ: ಕುಮಾರಸ್ವಾಮಿಗೆ ಶಾಸಕ ಬಾಲಕೃಷ್ಣ ಸವಾಲು

ಎಚ್‌ಡಿಕೆ ಆರೋಪ ಸಾಬೀತುಪಡಿಸಿದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

Bidadi Township: ಕೇಂದ್ರದ ಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮಿ ಚಿಲ್ಲರೆ ರಾಜಕಾರಣ ಬಿಡಲಿ. ಅವರು ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುವೆ, ಇಲ್ಲವಾದರೆ ಅವರು ರಾಜಕೀಯ ನಿವೃತ್ತಿ ಪಡೆಯುತ್ತಾರಾ? ಎಂದು ಮಾಗಡಿ ಶಾಸಕ ಎಚ್‌.ಸಿ.ಬಾಲಕೃಷ್ಣ ಸವಾಲು ಹಾಕಿದ್ದಾರೆ.

Fact Check: ಬೆಂಗಳೂರಿನಲ್ಲಿ ನೀಟ್ ಆಕಾಂಕ್ಷಿ ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬರಲು ಕಾಂಗ್ರೆಸ್ ರ‍್ಯಾಲಿ ಕಾರಣವೇ? ಈ ಬಗ್ಗೆ ಪೊಲೀಸರು ಹೇಳಿದ್ದೇನು?

ನೀಟ್ ಆಕಾಂಕ್ಷಿ ಪರೀಕ್ಷಾ ಕೇಂದ್ರಕ್ಕೆ ಬರಲು ತಡವಾಗಿದ್ದು ಏಕೆ?

ಬೆಂಗಳೂರಿನಲ್ಲಿ ನೀಟ್ ಆಕಾಂಕ್ಷಿ ಪರೀಕ್ಷೆಗೆ ತಡವಾಗಿ ಬರಲು ಕಾಂಗ್ರೆಸ್ ರ‍್ಯಾಲಿ ಕಾರಣ ಎಂದು ದೂರಿದ್ದು, ಈ ಕುರಿತು ತನಿಖೆ ನಡೆಸಿರುವ ಪೊಲೀಸರು ಇದೀಗ ಸತ್ಯ ಏನೆಂದು ಪತ್ತೆ ಹಚ್ಚಿದ್ದಾರೆ. ಇದಕ್ಕೆ ಸಂಬಂಧಿಸಿ ಸಿಸಿಟಿವಿ ದೃಶ್ಯಗಳನ್ನು ಶೋಧನೆ ಮಾಡಿದ್ದು, ವಿದ್ಯಾರ್ಥಿನಿ ಹೊರಟಿದ್ದ ರಸ್ತೆಯಲ್ಲಿ ಯಾವುದೇ ಸಂಚಾರ ದಟ್ಟಣೆ ಅಥವಾ ಸಾರ್ವಜನಿಕ ಕಾರ್ಯಕ್ರಮ ಇರಲಿಲ್ಲ ಎಂಬುದು ತಿಳಿದು ಬಂದಿದೆ.

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ರಾಷ್ಟ್ರೀಯ ಅಧ್ಯಕ್ಷರಿಗೆ ಸಮಗ್ರ ವರದಿ ಸಲ್ಲಿಸುತ್ತೇವೆ ಎಂದ ವಿಜಯೇಂದ್ರ

ಅಡ್ಡ ಮತದಾನದ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರಿಗೆ ಸಮಗ್ರ ವರದಿ: ಬಿವೈವಿ

BY Vijayendra: ಮೊದಲ ಹಂತದಲ್ಲಿ ಏನೇನು ಆಗಿದೆ ಎಂಬ ವರದಿಯನ್ನು ನಾವು ರಾಷ್ಟ್ರೀಯ ಅಧ್ಯಕ್ಷರಿಗೆ ನೀಡಲಿದ್ದೇವೆ. ಹಿರಿಯ ಮುಖಂಡ ಸಿ.ಟಿ. ರವಿ ಅವರ ನೇತೃತ್ವದಲ್ಲಿ ಒಂದು ಸತ್ಯಶೋಧನಾ ಸಮಿತಿಯನ್ನೂ ಮಾಡಿದ್ದೇವೆ. ಅವರೂ ನಮಗೆ ವರದಿ ಕೊಡಲಿದ್ದು, ಅದನ್ನು ಬಳಿಕ ರಾಷ್ಟ್ರೀಯ ಅಧ್ಯಕ್ಷರಿಗೆ ಕೊಡಲಿದ್ದೇವೆ ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Tejasvi Surya: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ: ತೇಜಸ್ವಿ ಸೂರ್ಯ ಆಗ್ರಹ

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ: ತೇಜಸ್ವಿ ಸೂರ್ಯ ಆಗ್ರಹ

Tejasvi Surya: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಪತ್ರ ಬರೆದಿರುವುದಾಗಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Yashodha Vantagodi: ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ ಆಯ್ಕೆ

ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

DG-IGP Commendation Disc: ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆ, ಕರ್ತವ್ಯನಿಷ್ಠೆ, ದಕ್ಷ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ತೋರಿದ ಕಾರ್ಯಕ್ಷಮತೆಯನ್ನು ಪರಿಗಣಿಸಿ ಒಟ್ಟು 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಅತ್ಯುನ್ನತ 'ಡಿಜಿ-ಐಜಿಪಿ ಪ್ರಶಂಸನಾ ಪದಕ' ಘೋಷಿಸಲಾಗಿದೆ.

ಪಿಜಿ ಮುಂದೆ ಕುಡಿಯಬೇಡಿ ಎಂದಿದ್ದಕ್ಕೆ ಮಾಲೀಕನನ್ನು ಬ್ಯಾಟ್‌ನಿಂದ ಹೊಡೆದು ಕೊಂದ ಇಬ್ಬರು ಯುವಕರು!

ಬೆಂಗಳೂರಿನಲ್ಲಿ ಪಿಜಿ ಮಾಲೀಕನನ್ನು ಕೊಂದ ಇಬ್ಬರು ವಿದ್ಯಾರ್ಥಿಗಳು!

Bengaluru Murder Case: ಪಿಜಿ ಮುಂದೆ ಮದ್ಯಪಾನ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾಲೀಕ ಪ್ರಶ್ನಿಸಿದ್ದರು. ಈ ವೇಳೆ ವಾಗ್ವಾದ ನಡೆದಿದ್ದು, ಆರೋಪಿಗಳು ಬ್ಯಾಟ್‌ನಿಂದ ಹಲ್ಲೆ ಮಾಡಿ ಮಾಲೀಕನನ್ನು ಕೊಲೆ ಮಾಡಿದ್ದಾರೆ. ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಕೇಸ್‌ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Chikkaballapur News: ಅರಣ್ಯ ಇಲಾಖೆ, ಕಂದಾಯ ಇಲಾಖೆ ಮತ್ತು ದಲಿತರ ಭೂಮಿ ವಿವಾದ ತಾರಕಕ್ಕೆ: ಜೂ.29ರಂದು ಜಿಲ್ಲಾವ್ಯಾಪಿ ಹೋರಾಟದ ಎಚ್ಚರಿಕೆ

ಅರಣ್ಯ ಇಲಾಖೆ, ಕಂದಾಯ ಇಲಾಖೆ ಮತ್ತು ದಲಿತರ ಭೂಮಿ ವಿವಾದ ತಾರಕಕ್ಕೆ

1972ರಲ್ಲಿ ದಲಿತರಿಗೆ ಭೂಮಿ ಮಂಜೂರಾ ಗಿದ್ದು,ಇದಕ್ಕೆ ಸಂಬಂಧಪಟ್ಟ ಸಮಗ್ರ ದಾಖಲಾತಿಗಳು ಸಾಗುವಳಿ ಮಾಡುತ್ತಿರುವ 13 ದಲಿತ ಕುಟುಂಬಗಳ ಹೆಸರಿನಲ್ಲಿಯೇ ಇದೆ. ಆದರೆ 1991ರಲ್ಲಿ ಕಂದಾಯ ಇಲಾಖೆ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದೆ ಎನ್ನುತ್ತಾರೆ. ಹೀಗೆ ಮಾಡುವಾಗ ತಾನೇ ಮಂಜೂರು ಮಾಡಿರುವ ಭೂಮಿಯ ಬಗ್ಗೆ ಅದಕ್ಕೆ ಅರಿವು ಇರಬೇಕಿತ್ತು ಅಲ್ಲವೆ? ಅದೆಲ್ಲಾ ಹೋಗಲಿ ಅರಣ್ಯ ಇಲಾಖೆ ತನಗೆ ಸೇರದ ಭೂಮಿಯನ್ನು ಇಷ್ಟು ವರ್ಷಗಳ ಕಾಲ ಯಾಕೆ ಸುಪರ್ಧಿಗೆ ಪಡೆಯಲು ಮುಂದಾ ಗಲಿಲ್ಲ.? ಈಗಲೇ ಯಾಕೆ ಮುಂದಾಗಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ಗೆ ಅಡ್ಡಿ; ಪ್ರಿಯಕರನೊಟ್ಟಿಗೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಪಾಪಿ ಮಗಳು

ಪ್ರಿಯಕರನೊಟ್ಟಿಗೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಪಾಪಿ ಮಗಳು

ಪ್ರಿಯಕರನೊಟ್ಟಿಗೆ ಲಿವ್‌ ಇನ್‌ ರಿಲೇಷನ್‌ನಲ್ಲಿರಲು ತಂದೆ ತಾಯಿ ವಿರೋಧಿಸಿದ್ದಕ್ಕೆ ಮಗಳೇ ಪೋಷಕರನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ (Bengaluru) ಕೆ.ಆರ್. ಪುರದ ಸಿಗೇಹಳ್ಳಿಯಲ್ಲಿ ನಡೆದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಮಾಡಿ ಪರಾರಿಯಾಗಿರುವ ಶ್ವೇತಾ ಮತ್ತು ಕೆನತ್ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಲಾಗಿದೆ.

Loading...