ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ನೇಪಾಳ ಜಲಸ್ಫೋಟ; ಕರ್ನಾಟಕದ ಇಬ್ಬರು ನಿವಾಸಿಗಳ ರಕ್ಷಣೆ

ನೇಪಾಳ ಜಲಸ್ಫೋಟ; ಕರ್ನಾಟಕದ ಇಬ್ಬರು ನಿವಾಸಿಗಳ ರಕ್ಷಣೆ

Nepal Flood Live: ಭೀಕರ ಪ್ರವಾಹದಲ್ಲಿ ಕನಿಷ್ಠ 300 ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಗುರುವಾರ ಮಾಹಿತಿ ನೀಡಿದ್ದಾರೆ. ಕಾಠ್ಮಂಡುವಿನಲ್ಲಿ ಮಾತನಾಡಿದ ಖನಾಲ್, ನೇಪಾಳದಲ್ಲಿ ಸಂಭವಿಸಿದ ದಿಢೀರ್‌ ಪ್ರವಾಹದಿಂದಾಗಿ ಕ್ಷಣಾರ್ಧದಲ್ಲಿ ಸಾಲು ಸಾಲು ನಗರಗಳೇ ಕೊಚ್ಚಿಹೋಗಿವೆ ಎಂದರು.

ಟಿಕೆಟ್ ರಹಿತ ಪ್ರಯಾಣ: 6.43 ಲಕ್ಷ ರು. ದಂಡ ವಸೂಲಿ

ಟಿಕೆಟ್ ರಹಿತ ಪ್ರಯಾಣ: 6.43 ಲಕ್ಷ ರು. ದಂಡ ವಸೂಲಿ

ಜುಲೈ 2026ರ ಅವಧಿಯಲ್ಲಿ ನಗರದಾದ್ಯಂತ 19380 ಬಸ್ ಟ್ರಿಪ್‌ಗಳನ್ನು ತಪಾಸಣೆ ನಡೆಸಲಾಗಿದ್ದು, ಈ ವೇಳೆ 2748 ಟಿಕೆಟ್ ರಹಿತ ಪ್ರಯಾಣಿಕರು ಪತ್ತೆಯಾಗಿದ್ದಾರೆ. ಇವರಿಂದ ಒಟ್ಟು 6,23,435 ದಂಡ ವಸೂಲಿ ಮಾಡಲಾಗಿದೆ. ಇದೇ ವೇಳೆ, ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿ ಸುತ್ತಿದ್ದ 205 ಪುರುಷ ಪ್ರಯಾಣಿಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಮೋಟಾರು ವಾಹನ ಕಾಯ್ದೆ, 1988ರ ಕಲಂ 177 ಮತ್ತು 94ರ ಅಡಿಯಲ್ಲಿ ಇವರಿಗೆ ಒಟ್ಟು 20,500 ರು. ದಂಡ ವಿಧಿಸಲಾಗಿದೆ.

Vande Mataram: ವಂದೇ ಮಾತರಂ 2 ಚರಣ ಹಾಡುವ ಕಾಂಗ್ರೆಸ್ ನಿರ್ಧಾರ ರಾಜ್ಯದಲ್ಲೂ ಜಾರಿ: ಖಾಸಗಿ ಸುದ್ದಿ ವಾಹಿನಿ ಚರ್ಚೆಯಲ್ಲಿ ಡಿಕೆಶಿ

ವಂದೇ ಮಾತರಂ 2 ಚರಣ ಹಾಡುವ ಕಾಂಗ್ರೆಸ್ ನಿರ್ಧಾರ ರಾಜ್ಯದಲ್ಲೂ ಜಾರಿ

ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ 1937ರ ನಿರ್ಣಯದ ಬಗ್ಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿ ದರು. ನಮ್ಮ ಪಕ್ಷದ ಸಿದ್ಧಾಂತದಲ್ಲಿ ನನಗೆ ನಂಬಿಕೆ ಇದೆ. ನಾವು ಯಾವುದೇ ನಿರ್ಧಾರ ಕೈಗೊಂಡಿದ್ದರೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ಭವಿಷ್ಯದಲ್ಲಿ ಹಾಗೂ ಯಾವುದೇ ಸರಕಾರಿ ಕಾರ್ಯಕ್ರಮಗಳಲ್ಲೂ ಈ ಹಿಂದೆ ನಿರ್ಧರಿಸಿರುವ ವಂದೇ ಮಾತರಂನ ಎರಡು ಚರಣಗಳಿಗೆ ಮಾತ್ರ ಬದ್ಧರಾಗಿರುತ್ತೇವೆ

One Lakh Rent for Freedom Park: ಫ್ರೀಡಂಪಾರ್ಕ್ ಪ್ರತಿಭಟನೆಗೆ ದಿನಕ್ಕೆ 1 ಲಕ್ಷ ರು.ಬಾಡಿಗೆ ನಿಗದಿ: 10 ಸಾವಿರ ರು.ಠೇವಣಿ ಇಡಲು ನಿಯಮ, ಹೋರಾಟಗಾರರಿಂದ ತೀವ್ರ ಆಕ್ಷೇಪ

ಫ್ರೀಡಂಪಾರ್ಕ್ ಪ್ರತಿಭಟನೆಗೆ ದಿನಕ್ಕೆ 1 ಲಕ್ಷ ರು.ಬಾಡಿಗೆ ನಿಗದಿ

ಮಳೆ ಮತ್ತು ಬಿಸಿಲಿನ ನಡುವೆಯೂ ಸಾವಿರಾರು ಜನರು ಸೇರಿ ಪ್ರತಿಭಟನೆ ನಡೆಸಲು ಅನುಕೂಲ ವಾಗಬೇಕು ಎಂಬ ಉದ್ದೇಶದಿಂದ ನಿರ್ಮಿಸಲಾದ ಈ ಸೌಲಭ್ಯ ಈಗ ದುಬಾರಿ ಬಾಡಿಗೆಯಿಂದ ಸಾಮಾನ್ಯ ಹೋರಾಟಗಾರರ ಕೈಗೆಟುಕದಂತಾಗಿದೆ ಎಂಬ ಆರೋಪ ಕೇಳಿಬಂದಿದೆ. ಇತ್ತೀಚಿನ ವರದಿಗಳ ಪ್ರಕಾರ, ಈ ಸ್ಥಳ ಹಲವು ತಿಂಗಳುಗಳ ಕಾಲ ಬೀಗ ಹಾಕಿದ ಸ್ಥಿತಿಯ ಇರುತ್ತಿದ್ದು, ದುಬಾರಿ ಶುಲ್ಕ ಪಾವತಿ ಸುವ ಸಂಘಟನೆಗಳು ಕಾರ್ಯಕ್ರಮ ನಡೆಸುವ ಸಂದರ್ಭ ಗಳಲ್ಲಿ ಮಾತ್ರ ಸ್ವಚ್ಛಗೊಳಿಸಿ ತೆರೆಯಲಾಗು ತ್ತಿದೆ ಎಂಬ ಆರೋಪವೂ ಇದೆ.

KPSC: ಮತ್ತೊಮ್ಮೆ ಕೆಪಿಎಸ್‌ಸಿ ಕರ್ಮಕಾಂಡ ಬಯಲು: ಸರಕಾರದ ಆಯಕಟ್ಟಿನ ಜಾಗಗಳಲ್ಲಿ ಕರ್ತವ್ಯ

ಮತ್ತೊಮ್ಮೆ ಕೆಪಿಎಸ್‌ಸಿ ಕರ್ಮಕಾಂಡ ಬಯಲು

ಪರಿಷ್ಕೃತ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾಗದ 07 ಅಧಿಕಾರಿಗಳು ಸರಕಾರದ ಕಾರ್ಯದರ್ಶಿ ಮಟ್ಟದ ಉನ್ನತ ಇಲಾಖೆಗಳ ಐಎಎಸ್ ವೃಂದದ ಹಿರಿಯ ಅಧಿಕಾರಿಗಳಾಗಿದ್ದಾರೆ. ಪರಿಷ್ಕೃತ ಆಯ್ಕೆ ಪಟ್ಟಿಯಲ್ಲಿ ಇಲ್ಲದ 24 ಮಂದಿ ಕೆಎಎಸ್ ವೃಂದದ ಹಿರಿಯ ಅಧಿಕಾರಿಗಳಾಗಿದ್ದಾರೆ. ಅಲ್ಲದೆ, ಇತರ ಇಲಾಖೆಗಳಲ್ಲಿ ಯೂ ಸಹ ಆಯ್ಕೆ ಪಟ್ಟಿಯಲ್ಲಿ ಇಲ್ಲದ ಅಧಿಕಾರಿಗಳಿಗೆ ರಾಜ್ಯ ಸರಕಾರವು ಆಯಾ ಇಲಾಖೆಗಳ ಉನ್ನತ ಹುದ್ದೆಗಳಿಗೆ ಪದೋನ್ನತಿ ನೀಡಿ ಆಯಾಕಟ್ಟಿನ ಜಾಗಗಳಲ್ಲಿ ಅಧಿಕಾರಿಗಳನ್ನಾಗಿ ನೇಮಸಲಾಗಿರುತ್ತದೆ.

KPSC: ಒಎಂಆರ್ ಶೀಟ್ ಸ್ಕ್ಯಾನ್ ಮಾಡಿದ್ದ ಡಿಸ್ಕೇ ಇಲ್ಲ, ಕೇಂದ್ರ ಕಚೇರಿಯಲ್ಲೇ ಭಾನಗಡಿ ಪತ್ತೆ

ಕೆಪಿಎಸ್‌ಸಿ ಹಗರಣ: ಈಗ ಹಾರ್ಡ್ ಡಿಸ್ಕೇ ನಾಪತ್ತೆ

ಇದೀಗ ಕೆಪಿಎಸ್‌ಸಿಯಲ್ಲಿ ಮತ್ತೊಂದು ಅಕ್ರಮ ಬಯಲಾಗಿದ್ದು, ಒಎಂಆರ್ ಶೀಟ್‌ಗಳ ಸ್ಕ್ಯಾನ್ ಮಾಡಿರುವ ಹಾರ್ಡ್ ಡಿಸ್ಕ್‌ ನಾಪತ್ತೆಯಾಗಿದೆ ಪರೀಕ್ಷೆ ಮುಗಿದ ಮೇಲೆ ಎಲ್ಲಾ ಒಎಂಆರ್ ಶೀಟ್ ಸ್ಕ್ಯಾನ್ ಮಾಡಲಾಗುತ್ತದೆ. ಆದರೆ ಪಶು ವೈದ್ಯಾಧಿಕಾರಿ ನೇಮಕಾತಿಯ ಹಾರ್ಡ್ ಡಿಸ್ಕ್ ನಾಪತ್ತೆಯಾಗಿದೆ. ಇದರಿಂದ ಅತೀ ದೊಡ್ಡ ಅಕ್ರಮ ಕೇಂದ್ರ ಕಚೇರಿಯಲ್ಲಿಯೇ ನಡೆದಿರುವುದು ಸಾಬೀತಾಗಿದೆ.

ಶಿವಕುಮಾರ್‌ ದಿಲ್ಲಿಗೆ: ನಾಗೇಂದ್ರ ಮನೆಗೆ ?

ಸಚಿವ ಸ್ಥಾನಕ್ಕೆ ರಾಜೀನಾಮೆ: ನಾಗೇಂದ್ರ ಇಂಗಿತ

ಎಸ್‌ಐಟಿ ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ನೀಡಿದ್ದರೂ, ಪಕ್ಷಕ್ಕೆ ಮುಜುಗರ ಉಂಟು ಮಾಡಲು ತಾನು ಬಯಸುವುದಿಲ್ಲ ಎಂದು ನಾಗೇಂದ್ರ ಅವರು ಮುಖ್ಯಮಂತ್ರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸರಕಾರದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ದಲಿತರು ಸಚಿವರಾ ಗಿರುವುದನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯ ವಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ರಾಜೀನಾಮೆ ಕೊಟ್ಟು ಪಕ್ಷ ಸಂಘಟನೆಯಲ್ಲಿ ಭಾಗಿಯಾಗಲು ನಿರ್ಧರಿಸಿzರೆ ಎನ್ನಲಾಗುತ್ತಿದೆ.

S N Subbareddy: ಬಾಗೇಪಲ್ಲಿಯಲ್ಲಿ 23ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಕಂಕಣಭಾಗ್ಯಕ್ಕೆ ಒಲಿದ 135 ಜೋಡಿಗಳು

ಬಾಗೇಪಲ್ಲಿಯಲ್ಲಿ 23ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಪಟ್ಟಣದ ಗಡಿದಂ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಎದುರು ಸುಮಾರು 10 ಸಾವಿರ ಮಂದಿ ಕುಳಿತುಕೊಳ್ಳುವಂತೆ ನಿರ್ಮಿಸಲಾಗಿದ್ದ ವಿಶಾಲ ವೇದಿಕೆಯಲ್ಲಿ ಸಾಮೂಹಿಕ ವಿವಾಹಗಳು ಮತ್ತು ಅದರ ಅಂಗವಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವವು ಶ್ರದ್ಧಾಭಕ್ತಿಯಿಂದ. ತಿರುಮಲ ತಿರುಪತಿ ದೇವಸ್ಥಾನದಿಂದ ಆಗಮಿಸಿದ್ದ ಆಗಮಿಕ ಮಂಡಳಿಯ ಅರ್ಚಕರು ನೆರವೇರಿಸಿದರು

Gauribidanur News: ಕಾರ್ಮಿಕರ ಆರೋಗ್ಯ ವಿಚಾರಿಸಿದ ಜಿಪಂ ಸಿಇಒ

Gauribidanur News: ಕಾರ್ಮಿಕರ ಆರೋಗ್ಯ ವಿಚಾರಿಸಿದ ಜಿಪಂ ಸಿಇಒ

ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಕಾಮಗಾರಿಯ ಗುಣಮಟ್ಟ, ಪ್ರಗತಿ ಹಾಗೂ ಕಾರ್ಮಿಕರ ಕೆಲಸದ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಸಿಇಒ ಡಾ. ನವೀನ್‌ ಭಟ್, ಕೆಲಸದ ವೇಳೆ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಆರೋಗ್ಯದ ಕುರಿತು ವಿಚಾರಿಸಿ ದರು. ಸುರಕ್ಷತಾ ಕ್ರಮಗಳನ್ನು ಪಾಲಿಸಿ ಕೆಲಸ ಮಾಡುವಂತೆ ಸಲಹೆ ನೀಡಿದರು.

Chikkaballapur News: ಯಾದವ ಸಮುದಾಯದ ಸಂಘಟನೆ, ಏಳಿಗೆಗೆ ಒಗ್ಗಟ್ಟು ಅಗತ್ಯ: ಡಿ.ಟಿ.ಶ್ರೀನಿವಾಸ್

ಯಾದವ ಸಮುದಾಯದ ಸಂಘಟನೆ, ಏಳಿಗೆಗೆ ಒಗ್ಗಟ್ಟು ಅಗತ್ಯ

ಸಮುದಾಯದ ಯುವಕರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರಿಂದ ಅವರು ಉನ್ನತ ಶಿಕ್ಷಣ ಪಡೆದು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ. ಸಮುದಾಯದ ಮುಖಂಡರು ಹಾಗೂ ಯುವಕರು ಪರಸ್ಪರ ಸಹಕಾರದಿಂದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು

Madikeri Accident: ಮಡಿಕೇರಿ ಬಳಿ ಪ್ರವಾಸಿಗರಿದ್ದ ಟಿಟಿ ಮೇಲೆ ಉರುಳಿದ ಲಾರಿ; 8 ಮಂದಿಗೆ ಗಾಯ

ಮಡಿಕೇರಿ ಬಳಿ ಪ್ರವಾಸಿಗರಿದ್ದ ಟಿಟಿ ಮೇಲೆ ಉರುಳಿದ ಲಾರಿ; 8 ಮಂದಿಗೆ ಗಾಯ

ಮಡಿಕೇರಿ ಬಳಿಯ ಸಂಪಾಜೆ ಸಮೀಪದ ಜೋಡುಪಾಲ ಅಬ್ಬಿಕೊಲ್ಲಿ ಜಲಪಾತದ ಬಳಿ ಈ ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಿಂದ ಕೊಡಗು ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಮಡಿಕೇರಿಯಿಂದ ಮಂಗಳೂರಿನತ್ತ ತೆರಳುತ್ತಿದ್ದರು. ರಸ್ತೆ ಬದಿ ಟಿಟಿ ನಿಂತಿದ್ದಾಗ ಲಾರಿ ಉರುಳಿ ಘಟನೆ ಸಂಭವಿಸಿದೆ.

Rakhi from Brahmakumaris: ಜಿಲ್ಲಾಧಿಕಾರಿ, ತಹಸೀಲ್ದಾರ್‌ಗೆ ಬ್ರಹ್ಮಕುಮಾರಿಯರಿಂದ ರಾಖಿ

ಜಿಲ್ಲಾಧಿಕಾರಿ, ತಹಸೀಲ್ದಾರ್‌ಗೆ ಬ್ರಹ್ಮಕುಮಾರಿಯರಿಂದ ರಾಖಿ

ರಕ್ಷಾಬಂಧನವು ಸಹೋದರ–ಸಹೋದರಿಯರ ಪವಿತ್ರ ಬಾಂಧವ್ಯವನ್ನು ಸಾರುವ ಹಬ್ಬವಾಗಿದ್ದು, ‘ಒಬ್ಬ ದೇವರು–ಒಂದು ವಿಶ್ವ ಕುಟುಂಬ’ ಹಾಗೂ ‘ವಸುಧೈವ ಕುಟುಂಬಕಂ’ ಎಂಬ ವಿಶಾಲ ಮಾನವೀ ಯ ದೃಷ್ಟಿಕೋನದೊಂದಿಗೆ ಎಲ್ಲರಿಗೂ ರಾಖಿ ಕಟ್ಟಲಾಗುತ್ತಿದೆ ಎಂದು ಬ್ರಹ್ಮಕುಮಾರಿ ಶಾಂತಕ್ಕ ಅವರು ತಿಳಿಸಿದರು.

S N Subbareddy: ಸಾಮೂಹಿಕ ವಿವಾಹದಲ್ಲಿ ಸರಳತೆಗೆ ಹೊಸ ಭಾಷ್ಯ ಬರೆದ ಶಾಸಕ ಸುಬ್ಬಾರೆಡ್ಡಿ

ಸಾಮೂಹಿಕ ವಿವಾಹದಲ್ಲಿ ಸರಳತೆಗೆ ಹೊಸ ಭಾಷ್ಯ ಬರೆದ ಶಾಸಕ ಸುಬ್ಬಾರೆಡ್ಡಿ

ಸಾಮೂಹಿಕ ವಿವಾಹದಲ್ಲಿ ಕ್ಷೇತ್ರದ ವಿವಿಧೆಡೆಯಿಂದ ಆಗಮಿಸಿದ್ದ 135 ಜೋಡಿಗಳು ಸಂಪ್ರದಾಯ ಬದ್ಧವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ವಧು-ವರರಿಗೆ ಮದುವೆ ವಸ್ತ್ರ, ತಾಳಿ ಹಾಗೂ ಕಾಲುಂಗುರ ಗಳನ್ನು ನೀಡಲಾಯಿತು. ಇದರೊಂದಿಗೆ ಪ್ರತಿ ನವದಂಪತಿಗೂ ಸುಮಾರು 50 ಸಾವಿರ ಮೌಲ್ಯದ ಸೀಮೆಹಸುವನ್ನು ಉಡುಗೊರೆಯಾಗಿ ನೀಡಿದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.

Eid Milad: ಜಿಲ್ಲೆಯಾದ್ಯಂತ ಸಡಗರ-ಸಂಭ್ರಮದ ಈದ್ ಮಿಲಾದ್ ಆಚರಣೆ

Eid Milad: ಜಿಲ್ಲೆಯಾದ್ಯಂತ ಸಡಗರ-ಸಂಭ್ರಮದ ಈದ್ ಮಿಲಾದ್ ಆಚರಣೆ

ಚಿಂತಾಮಣಿಯಲ್ಲಿ ಹಬ್ಬದ ಅಂಗವಾಗಿ ಪ್ರಮುಖ ಬೀದಿಗಳು ಹಾಗೂ ಮಸೀದಿಗಳ ಸಂಪರ್ಕ ರಸ್ತೆಗಳು ಕಣ್ಣು ಕೋರೈಸುವ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿದವು. ದೊಡ್ಡಪೇಟೆಯ ಜಾಮಿಯಾ ಮಸೀದಿ ಬಳಿ ಆರಂಭವಾದ ಅದ್ಧೂರಿ ಮೆರವಣಿಗೆ ಮೆಹಬೂಬ್ ನಗರ, ಶಾಂತಿನಗರ, ಹೂವಿನಪೇಟೆ, ನೆಕ್ಕುಂದಿಪೇಟೆ, ಚೇಳೂರು ರಸ್ತೆ ಹಾಗೂ ಗಜಾನನ ವೃತ್ತದ ಮೂಲಕ ಈದ್ಗಾ ಮೈದಾನ ತಲುಪಿತು

Pavagada News: ಪಾವಗಡ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

ಪಾವಗಡ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

Pavagada News: ಪಾವಗಡ ಪಟ್ಟಣದಾದ್ಯಂತ ಬುಧವಾರ ಪ್ರವಾದಿ ಮುಹಮ್ಮದ್‌ ಅವರ ಜನ್ಮದಿನದ ಅಂಗವಾಗಿ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈದ್ ಮಿಲಾದ್ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.

ಆಂಜನೇಯ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಘಟನೆ ಖಂಡಿಸಿ ಶಿಗ್ಗಾವಿಯಲ್ಲಿ ಸ್ವಯಂಪ್ರೇರಿತ ಬಂದ್

ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾವಿಯಲ್ಲಿ ಸ್ವಯಂಪ್ರೇರಿತ ಬಂದ್

ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಶಿಗ್ಗಾವಿ ಪಟ್ಟಣದ ಪ್ರಮುಖ ಏಳು ವೃತ್ತಗಳಲ್ಲಿ ಅಂಗಡಿ-ಮುಂಗಟ್ಟುಗಳು ಬಹುತೇಕ ಬಂದ್ ಆಗಿದ್ದವು. ಆಟೋಗಳು ಸೇರಿದಂತೆ ಹಲವು ವಾಹನಗಳ ಸಂಚಾರವೂ ಕಡಿಮೆಯಾಗಿತ್ತು. ಬಂದ್‌ಗೆ ಅನುಮತಿ ನಿರಾಕರಿಸಿರುವುದು ಹಾಗೂ ವಿವಿಧ ಸಂಘಟನೆಗಳಿಗೆ ನೋಟಿಸ್ ನೀಡಿರುವ ಪೊಲೀಸ್ ಇಲಾಖೆಯ ಕ್ರಮದ ವಿರುದ್ಧವೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಥೆನಾಲ್ ನೀತಿಯಿಂದ ಸಕ್ಕರೆ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ: ಹಬ್ಬಗಳ ಸಂದರ್ಭದಲ್ಲಿ ಜನ ಸಾಮಾನ್ಯರಿಗೆ ಬರೆ: ಡಾ.ಆನಂದ್ ಕುಮಾರ್

ಹಬ್ಬಗಳ ಸಂದರ್ಭದಲ್ಲಿ ಜನ ಸಾಮಾನ್ಯರಿಗೆ ಬರೆ: ಡಾ.ಆನಂದ್ ಕುಮಾರ್

ತೈಲ ಕಂಪೆನಿಗಳು, ತೈಲ ಉದ್ಯಮಿಗಳ ಜೋಳಿಗೆ ತುಂಬಿಸಲು ಕೇಂದ್ರ ಸರ್ಕಾರ ಪೆಟ್ರೋಲಿಯಂನಲ್ಲಿ ಶೇ 20 ರಷ್ಟು ಎಥೆನಾಲ್ ಮಿಶ್ರಣ ಮಾಡುತ್ತಿದೆ. ಇದರಿಂದ ಸಕ್ಕರೆ ಬೆಲೆ ಏರಿಕೆಯಾಗಿ, ಆಹಾರೋದ್ಯಮದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಸರ್ಕಾರ ತಕ್ಷಣವೇ ಎಚ್ಚೆತ್ತುಕೊಳ್ಳದಿದ್ದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ: ರಾಘವೇಶ್ವರ ಶ್ರೀ

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಉಸಿರಾಟದ ಅಧ್ಯಯನಕ್ಕೆ ಸಂಬಂಧಿಸಿದ್ದನ್ನು 'ಸ್ವರಶಾಸ್ತ್ರ' ಎನ್ನಲಾಗುತ್ತದೆ. ಉಸಿರಾಟವನ್ನು ಆಧರಿಸಿಯೇ ಎಲ್ಲವನ್ನೂ ಅರಿತುಕೊಳ್ಳಬಹುದಾಗಿದ್ದು, ಗ್ರಹಗತಿಗಳನ್ನು ನೋಡದೆಯೇ, ಕೇವಲ ಉಸಿರನ್ನು ಆಧರಿಸಿ ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬಹುದು. ಗ್ರಹಗಳು ಫಲಾಫಲಗಳನ್ನು ಕೊಡುವಾಗ ಅದಕ್ಕೆ ತಕ್ಕಂತಹ ಶ್ವಾಸವನ್ನು ಉಂಟುಮಾಡುತ್ತವೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ.

SIR ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್: ಸೆಪ್ಟೆಂಬರ್‌ 1ರಂದು ಚುನಾವಣಾ ಆಯೋಗ ಚಲೋ

ಪ್ರಕಾಶ್ ರಾಜ್ ನೇತೃತ್ವದಲ್ಲಿ ಚುನಾವಣಾ ಆಯೋಗ ಚಲೋ

SIR: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧ ಕಿಡಿಕಾರಿರುವ ನಟ ಪ್ರಕಾಶ್ ರಾಜ್ ಸೆಪ್ಟೆಂಬರ್ 1ರಂದು ಬೆಂಗಳೂರಿನಲ್ಲಿ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಗೆ ಕರೆ ನೀಡಿದ್ದಾರೆ. SIR ಪ್ರಕ್ರಿಯೆಗೆ ತಡೆ ನೀಡುವಂತೆ ನಾಗರಿಕ ಸಂಘಟನೆಗಳು ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದೆ. ಇದೇ ವೇಳೆ, 1.08 ಕೋಟಿಗೂ ಅಧಿಕ ಮತದಾರರನ್ನು ASDDO ವರ್ಗಕ್ಕೆ ಗುರುತಿಸಿರುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದು, ಹಕ್ಕು-ಆಕ್ಷೇಪಣೆ ಸಲ್ಲಿಸಲು ಗಡುವು ವಿಸ್ತರಿಸುವಂತೆ ಒತ್ತಾಯಿಸಿದ್ದಾರೆ.

Koppal Accident: ಕೊಪ್ಪಳದಲ್ಲಿ ಭೀಕರ ಅಪಘಾತ; ಟಾಟಾ ಏಸ್‌ಗೆ ಬೈಕ್ ಡಿಕ್ಕಿಯಾಗಿ ಮೂವರು ಸವಾರರ ದುರ್ಮರಣ

ಕೊಪ್ಪಳದಲ್ಲಿ ಟಾಟಾ ಏಸ್‌ಗೆ ಬೈಕ್ ಡಿಕ್ಕಿಯಾಗಿ ಮೂವರ ದುರ್ಮರಣ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಅಪಘಾತ ನಡೆದಿದೆ. ಈದ್ ಮಿಲಾದ್ ಸಂಭ್ರಮದಲ್ಲಿ ಭಾಗಿಯಾಗಲು ನೆರೆಯ ಗದಗ ಜಿಲ್ಲೆಯ ನರಗುಂದದಿಂದ ಕೊಪ್ಪಳಕ್ಕೆ ಯುವಕರು ತೆರಳುತ್ತಿದ್ದ ವೇಳೆ ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಬೈಕ್‌ ಡಿಕ್ಕಿ ಹೊಡೆದು, ದುರಂತ ಸಂಭವಿಸಿದೆ.

ಬಿಎಂಟಿಸಿ ಬಿಡಿ ಭಾಗಗಳ ಖರೀದಿ ಅಕ್ರಮ: ಉನ್ನತ ಮಟ್ಟದ ತನಿಖೆ: 8 ಮಂದಿ ಸಸ್ಪೆಂಡ್: ಬೈರತಿ ಸುರೇಶ್

ಬಿಎಂಟಿಸಿ ಬಿಡಿ ಭಾಗಗಳ ಖರೀದಿ ಅಕ್ರಮ: 8 ಮಂದಿ ಸಸ್ಪೆಂಡ್

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಬಸ್ ಬಿಡಿ ಭಾಗಗಳ ಖರೀದಿಯಲ್ಲಿ ನಡೆದಿರುವ ನ್ಯೂನತೆಗಳ ಬಗ್ಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿ ತನಿಖೆ ನಡೆಸುತ್ತಿದ್ದು, ಮುಂದಿನ ಅಕ್ಟೋ ಬರ್ ಅಂತ್ಯದ ವೇಳೆಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್(Transport Minister Byrathi Suresh) ತಿಳಿಸಿದ್ದಾರೆ.

ಶೇ.16 ಡಿವಿಡೆಂಡ್ ಘೋಷಿಸಿದ ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್

ಶೇ.16 ಡಿವಿಡೆಂಡ್ ಘೋಷಿಸಿದ ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್

Vijayanagara News: ಕಳೆದ ನವೆಂಬರ್‌ನಲ್ಲಿ ಹೊಸಪೇಟೆಯಲ್ಲಿ ಸುಸಜ್ಜಿತ, ಅತ್ಯಾಧುನಿಕ ಸೌಲಭ್ಯಗಳ ಸ್ವಂತ ಕಟ್ಟಡ ಹೊಂದಿರುವ ಬ್ಯಾಂಕ್, ಸದ್ಯದಲ್ಲೇ ದಿನದ 24 ಗಂಟೆಗಳ ಕಾಲ ಸೇವೆ ನೀಡುವ ಆಟೋವಾಲ್ಟ್ ಲಾಕರ್ ಸೇವಾ ವ್ಯವಸ್ಥೆಯನ್ನು ಶೀಘ್ರದಲ್ಲೇ ಆರಂಭಿಸಲಿದೆ. ಅತ್ಯಂತ ಸುರಕ್ಷಿತವಾದ ಈ ಡಿಜಿಟಲ್ ಲಾಕರ್ ಸೇವೆಯನ್ನು ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ವಿಕಾಸ ಬ್ಯಾಂಕ್ ನೀಡುತ್ತಿರುವುದು ಹೆಮ್ಮೆಯ ಸಂಗತಿ ಅಧ್ಯಕ್ಷ ವಿಶ್ವನಾಥ ಚ. ಹಿರೇಮಠ ತಿಳಿಸಿದ್ದಾರೆ.

ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಶೇ. 16 ಡಿವಿಡೆಂಡ್ ಘೋಷಣೆ: ದಕ್ಷಿಣ ಭಾರತದಲ್ಲೇ ಮೊದಲ 24 ಗಂಟೆ ಆಟೋವಾಲ್ಟ್ ಲಾಕರ್ ಸೇವೆ

ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಶೇ. 16 ಡಿವಿಡೆಂಡ್ ಘೋಷಣೆ

ಕಳೆದ ನವೆಂಬರ್‌ನಲ್ಲಿ ಹೊಸಪೇಟೆಯಲ್ಲಿ ಸುಸಜ್ಜಿತ, ಅತ್ಯಾಧುನಿಕ ಸೌಲಭ್ಯಗಳ ಸ್ವಂತ ಕಟ್ಟಡ ಹೊಂದಿರುವ ಬ್ಯಾಂಕ್, ಸದ್ಯದಲ್ಲೇ ದಿನದ 24 ಗಂಟೆಗಳ ಕಾಲ ಸೇವೆ ನೀಡುವ ಆಟೋವಾಲ್ಟ್ ಲಾಕರ್ ಸೇವಾ ವ್ಯವಸ್ಥೆಯನ್ನು ಶೀಘ್ರದಲ್ಲೇ ಆರಂಭಿಸಲಿದೆ. ಅತ್ಯಂತ ಸುರಕ್ಷಿತವಾದ ಈ ಡಿಜಿಟಲ್ ಲಾಕರ್ ಸೇವೆಯನ್ನು ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ವಿಕಾಸ ಬ್ಯಾಂಕ್ ನೀಡುತ್ತಿರುವುದು ಹೆಮ್ಮೆಯ ಸಂಗತಿ

Toxic Movie: ʼಟಾಕ್ಸಿಕ್‌ʼ ಹೊಸ ದಾಖಲೆಗಳನ್ನು ಸೃಷ್ಟಿಸಲಿ: ಯಶ್‌ಗೆ ಶುಭ ಹಾರೈಸಿದ ಕರವೇ ಅಧ್ಯಕ್ಷ ನಾರಾಯಣಗೌಡ

ʼಟಾಕ್ಸಿಕ್‌ʼ ಚಿತ್ರ ಹೊಸ ದಾಖಲೆಗಳನ್ನು ಸೃಷ್ಟಿಸಲಿ: ಕರವೇ ನಾರಾಯಣಗೌಡ

ಯಶ್‌ ವಿಷಯದಲ್ಲಿ ನನಗೆ ತುಂಬ ಇಷ್ಟವಾಗುವುದು ಅವರ ಕನಸುಗಾರಿಕೆ ಮತ್ತು ಸಾಹಸ ಮನೋಭಾವ. ಕನಸು ಕಟ್ಟುವುದು ಅವರಿಗೆ ಗೊತ್ತಿದೆ, ಅದನ್ನು ನನಸು ಮಾಡಿಕೊಳ್ಳುವ ದಾರಿಯನ್ನು ಹುಡುಕಿಕೊಳ್ಳುವ ಮನೋಸ್ಥೈರ್ಯ, ಸಂಕಲ್ಪವೂ ಅವರಿಗೆ ಇದೆ. ಅವರ ಚಿತ್ರ ಟಾಕ್ಸಿಕ್ ಹೊಸ ದಾಖಲೆಗಳನ್ನು ಸೃಷ್ಟಿಸಲಿ ಎಂದು ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಎಂದು ತಿಳಿಸಿದ್ದಾರೆ.

Loading...