ಮೀಸಲಾತಿ ನೀಡುವ ಬಗ್ಗೆ ಅಫಿಡವಿಟ್ ಸಲ್ಲಿಸಿದರೆ ದಾವೆ ವಾಪಸ್ಸು
ಸುಪ್ರಿಂಕೋರ್ಟ್ ನಿರ್ದೇಶನದಂತೆ ರಾಜ್ಯ ಸರಕಾರ ಜಾರಿಮಾಡಿರುವ ಒಳಮೀಸಲಾತಿ ಅವೈಜ್ಞಾ ನಿಕವಾಗಿದೆ. ಇದನ್ನು ಅಲೆಮಾರಿ ಬುಡಕಟ್ಟು ಮಹಾಸಭಾ, ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ನಾಗಮೋಹನ್ ದಾಸ್ ವರದಿಯಲ್ಲಿರುವಂತೆ ಎಬಿಸಿಡಿಇ ಎಂದು ವರ್ಗೀಕರಿಸಿ ಎಲ್ಲ ಸಮುದಾಯಗಳಿಗೂ ಸಮಾನ ಅವಕಾಶ ನೀಡಲಾಗಿತ್ತು