ಬೆಂಗಳೂರಿನಲ್ಲಿ ನಾಳೆಯಿಂದ ಹೋಟೆಲ್ ಬಂದ್
Bangalore Hotels Association: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ಬಿಸಿ ನಮ್ಮ ರಾಜ್ಯಕ್ಕೂ ತಟ್ಟತೊಡಗಿದೆ. ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಸರಬರಾಜು ನಿಂತಿರುವುದರಿಂದ ಮಾರ್ಚ್ 10ರಿಂದ ಬೆಂಗಳೂರಿನಲ್ಲಿ ಹೋಟೆಲ್‌ಗಳು ಬಂದ್ ಆಗಲಿವೆ ಎಂದು ಬೆಂಗಳೂರು ಹೋಟೆಲ್‌ಗಳ ಸಂಘ ತಿಳಿಸಿದೆ.