ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಸಮವಸ್ತ್ರ ವಿತರಣೆಗೆ ಕ್ರಮ: ಆರ್. ರಾಜೇಂದ್ರ
Madhugiri News: ಮಧುಗಿರಿ ಪಟ್ಟಣದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಅಕ್ಷರ ದಾಸೋಹ ಸಿಬ್ಬಂದಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ ಉದ್ಘಾಟಿಸಿದರು.