ಹನೂರು ಶೂಟ್‌ಔಟ್ ಕೇಸ್; ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ
ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.