ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಯಾವುದೇ ಕ್ಷಣದಲ್ಲಿ ಜಿಬಿಎ ಚುನಾವಣೆ ದಿನಾಂಕ ಘೋಷಣೆ; ಸಿದ್ಧರಾಗಲು ಕಾರ್ಯಕರ್ತರಿಗೆ ಎಚ್‌ಡಿಕೆ ಸೂಚನೆ

ಯಾವುದೇ ಕ್ಷಣದಲ್ಲಿ ಜಿಬಿಎ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ: ಎಚ್‌ಡಿಕೆ

HD Kumaraswamy: ರಾಜ್ಯ ಸರ್ಕಾರ ಮೇಲಿಂದ ಮೇಲೆ ಗ್ರೇಟರ್ ಬೆಂಗಳೂರು ಚುನಾವಣೆಯನ್ನು ಮುಂದಕ್ಕೆ ಹಾಕಿಕೊಂಡು ಬರುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಮತ್ತಷ್ಟು ಮುಂದಕ್ಕೆ ಹಾಕಲು ಸಾಧ್ಯವಿಲ್ಲ. ಹೀಗಾಗಿ ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಘೋಷಣೆ ಆಗಬಹುದು ಎಂದು ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Gudibande News: ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಬಾಬು ಜಗಜೀವನ್ ರಾಂ ರವರ ಪುಣ್ಯಸ್ಮರಣೆ

ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಬಾಬು ಜಗಜೀವನ್ ರಾಂ ರವರ ಪುಣ್ಯಸ್ಮರಣೆ

ಸಮಾಜದಲ್ಲಿನ ದೀನ ದಲಿತ ಜನಾಂಗಕ್ಕೆ ಆಗುತ್ತಿದ್ದ ಅನ್ಯಾಯವನ್ನು ವಿರೋಧಿಸಿ ಹೋರಾಟ ನಡೆಸಿದ ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ತಮ್ಮ ಹೋರಾಟದ ಮೂಲಕ ಸಮಾಜದಲ್ಲಿ ಶೋಷಿತ ಎಲ್ಲ ಜಾತಿ ವರ್ಗಗಳಿಗೆ ಆದರ್ಶವಾಗಿದ್ದಾರೆ. ಅವರನ್ನು ಕೇವಲ ಒಂದು ದಿನಕ್ಕೆ ಮಾತ್ರ ನೆನಪಿಸಿಕೊಳ್ಳದೇ ಸದಾ ಅವರನ್ನು ನೆನಪಿಸಿಕೊಳ್ಳಬೇಕು

ಯಶಸ್ಸು ಎಂದರೆ ಇದು: ಒಂದು ಕಾಲದಲ್ಲಿ ಕಾಲೇಜ್‌ ಫೀಸ್ ಕಟ್ಟಲೂ ಹಣವಿಲ್ಲದೆ ಅಮ್ಮನ ಬಳೆ ಮಾರಾಟ ಮಾಡಬೇಕಾದ ಸ್ಥಿತಿ; ಇಂದು 1.9 ಕೋಟಿ ರುಪಾಯಿ ಸಂಬಳ!

ಕಾಲೇಜ್‌ ಫೀಸ್‌ಗಾಗಿ ತಾಯಿಯ ಚಿನ್ನ ಮಾರಾಟ; ಮಗನ ಭಾವನಾತ್ಮಕ ಪೋಸ್ಟ್

Viral News: ಕೆಲವರು ಹುಟ್ಟಿನಿಂದಲೇ ಶ್ರಿಮಂತರಾಗಿರುವುದಿಲ್ಲ. ಬಡತನವಿದ್ದರೂ ಶ್ರಮಪಟ್ಟು ಸಾಧನೆ ಮಾಡಿದ ಅನೇಕರಿದ್ದಾರೆ. ಇದೀಗ ಬೆಂಗಳೂರಿನ ಯುವಕನೊಬ್ಬ ಮೈಕ್ರೋಸಾಫ್ಟ್‌ನಲ್ಲಿ 1.9 ಕೋಟಿ ರುಪಾಯಿ ಸಂಬಳ ಪಡೆಯುತ್ತಿದ್ದಾನೆ. ಈ ಯಶಸ್ಸಿನ ಹಿಂದೆ ಅಡಗಿದ ನೋವಿನ ಘಟನೆಯೊಂದನ್ನು ಶೇರ್ ಮಾಡಿದ್ದಾನೆ. ತನ್ನ ಇಂದಿನ ಸಾಧನೆಗೆ ಬೆಂಬಲ ನೀಡಿದವರು ಪೋಷಕರು, ಅವರ ತ್ಯಾಗವನ್ನು ಮರೆಯುವಂತಿಲ್ಲ ಎಂದು ಈ ಘಟನೆಯನ್ನು ನೆನಪಿಸಿಕೊಂಡಿದ್ದಾನೆ.

ಕೈಗಾ ಅಣು ವಿದ್ಯುತ್ ಸ್ಥಾವರ: ಇತಿಹಾಸದಲ್ಲೇ ಅತಿ ದೊಡ್ಡ ಏಕಶಿಲಾ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಳಿಸಿದ ‘ಮೇಘಾ ಎಂಜಿನಿಯರಿಂಗ್‌’

ಅತಿ ದೊಡ್ಡ ಏಕಶಿಲಾ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಳಿಸಿದ MEIL

MEIL: ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕಗಳ ‘ಪ್ರೆಶರೈಸ್ಡ್ ಹೆವಿ ವಾಟರ್ ರಿಯಾಕ್ಟರ್ʼ ಯೋಜನೆಗಾಗಿ ಭಾರತೀಯ ಪರಮಾಣು ವಿದ್ಯುತ್ ನಿಗಮದ ಇತಿಹಾಸದಲ್ಲೇ ಅತ್ಯಂತ ಬೃಹತ್ ಪ್ರಮಾಣದ ಏಕಶಿಲಾ (ಮೊನೊಲಿಥಿಕ್) ಕಾಂಕ್ರೀಟ್ ಹಾಕುವ ಕಾಮಗಾರಿಯನ್ನು ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಸಂಸ್ಥೆ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

Chikkaballapur News: ಸಮುದಾಯದ ಸೇವೆಯೇ ನನ್ನ ಜೀವನದ ಧ್ಯೇಯ: ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಅಭಿಮತ

ಸಮುದಾಯದ ಸೇವೆಯೇ ನನ್ನ ಜೀವನದ ಧ್ಯೇಯ

ಜನ್ಮದಿನವೆಂದರೆ ಆಡಂಬರವಲ್ಲ, ಬದಲಿಗೆ ನಾವು ನಡೆದು ಬಂದ ಹಾದಿಯನ್ನು ಅವಲೋಕಿಸುವ ಸಂದರ್ಭ. ಆ ಮೂಲಕ ಭವಿಷ್ಯದಲ್ಲಿ ಇನ್ನಷ್ಟು ಜನಪರ ಹಾಗೂ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲು ಸಂಕಲ್ಪಿಸುವ ದಿನ ಎಂದರೆ ತಪ್ಪಿಲ್ಲ. ಏನೇ ಆಗಲಿ ಇಂತಹ ಕಾರ್ಯಕ್ರಮಗಳು ಜೀವನೋ ತ್ಸಾಹಕ್ಕೆ ಸ್ಫೂರ್ತಿ ನೀಡುತ್ತವೆ

115ನೇ ದಿನಕ್ಕೆ ಮುಂದುವರಿಕೆ ಪ್ರತಿಭಟನೆಗೆ ಹೆಚ್.ಡಿ.ಕುಮಾರಸ್ವಾಮಿ ಬೆಂಬಲ : ಭಕ್ತರಹಳ್ಳಿ ಬೈರೇಗೌಡ

ಜಂಗಮಕೋಟೆ ಕೆಐಎಡಿಬಿಗೆ ಜಮೀನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ

ಜಂಗಮಕೋಟೆ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ ಸುಮಾರು 2823 ಎಕರೆ ಫಲವತ್ತಾದ ಕೃಷಿಭೂಮಿ ಯನ್ನು ಕೈಗಾರಿಕಾ ಪಾರ್ಕ್ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಎದುರು ಕಳೆದ 115 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಿದೆ.

RSS route march: ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಕಡ್ಡಾಯ: ಪ್ರಿಯಾಂಕ್ ಖರ್ಗೆ

Home Minister Priyank Kharge: ಆರ್‌ಎಸ್‌ಎಸ್‌ಗೆ 100 ವರ್ಷದ ಇತಿಹಾಸವಿದೆ ಎಂದು ಹೇಳಿಕೊಳ್ಳುತ್ತೀರಿ. ಆದರೆ ನಿಮ್ಮ ಸಂಘಟನೆಯ ಕಾನೂನುಬದ್ಧ ದಾಖಲೆಗಳು ಎಲ್ಲಿವೆ? ಪಥಸಂಚಲನ ನಡೆಸಬೇಕಾದರೆ ಸರ್ಕಾರದ ಅನುಮತಿ ಕಡ್ಡಾಯ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Gauribidanur News: ಶ್ರೀ ಆದಿಶಕ್ತಿ ಅನ್ನಪೂರ್ಣೇಶ್ವರಿ ದೇವಿಯ ಒಂಬತ್ತನೇ ಬ್ರಹ್ಮರಥೋತ್ಸವ

ಶ್ರೀ ಆದಿಶಕ್ತಿ ಅನ್ನಪೂರ್ಣೇಶ್ವರಿ ದೇವಿಯ ಒಂಬತ್ತನೇ ಬ್ರಹ್ಮರಥೋತ್ಸವ

ಜು.6ರಂದು ಸೋಮವಾರ ಸಂಜೆ 5 ಗಂಟೆಗೆ ಗಂಗಾ ನಯನ, ದೇವತಾ ಪ್ರಾರ್ಥನೆ, ಗುರುಪ್ರಾರ್ಥನೆ, ಗಣಪತಿ ಪೂಜೆ, ಮಹಾಸಂಕಲ್ಪ ಸೇರಿದಂತೆ ಇತರ ಪೂಜಾ ಕೈಂಕಾರ್ಯಗಳೊಂದಿಗೆ ದೇವತಾ ಕಾರ್ಯ ಆರಂಭವಾಗಲಿದೆ. ಜು.7ರಂದು ಮಂಗಳವಾರ ಬೆಳಿಗ್ಗೆ 8.30ಕ್ಕೆ ವೇದ ಪಾರಾಯಣ, ಕಶಸಾರಾಧನೆ, ಪ್ರಾತಃ ನಿತ್ಯ ಹೋಮ, ರಂಗ ಹೋಮ ನಡೆಯಲಿದೆ.

ಮೊಬೈಲ್ ಟಾರ್ಚ್ ಬಳಸಿ‌ ಸಾರಿಗೆ ಬಸ್ ಚಾಲನೆ; ಮೂವರು ಸಿಬ್ಬಂದಿ ಸಸ್ಪೆಂಡ್‌

ಮೊಬೈಲ್ ಟಾರ್ಚ್ ಬಳಸಿ‌ ಸಾರಿಗೆ ಬಸ್ ಚಾಲನೆ; ಮೂವರು ಸಸ್ಪೆಂಡ್‌

ಜುಲೈ 4ರಂದು ರಾತ್ರಿ ಕಲಬುರಗಿಯಿಂದ ಚಿಂಚೋಳಿಗೆ ಹೊರಟಿದ್ದ ಕೆಕೆಆರ್‌ಟಿಸಿ ಬಸ್‌ನ ಹೆಡ್‌ಲೈಟ್ ಸಮಸ್ಯೆಯಾಗಿತ್ತು. ಹೀಗಾಗಿ ಬಸ್ ನಿರ್ವಾಹಕ ಹಾಗೂ ಇತರ ಪ್ರಯಾಣಿಕರ ಮೊಬೈಲ್ ಟಾರ್ಚ್ ಬೆಳಕಲ್ಲೇ ಬಸ್ ಚಿಂಚೋಳಿ ತಲುಪಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿ, ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ.

Haveri News: ದೇವಗಿರಿ ಗ್ರಾ.ಪಂ. ಪಿಡಿಒ ಸುನಿತಾ ಗರಡಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ

ದೇವಗಿರಿ ಗ್ರಾ.ಪಂ. ಪಿಡಿಒ ಸುನಿತಾ ಗರಡಿಗೆ ಸರ್ವೋತ್ತಮ ಪ್ರಶಸ್ತಿ

Haveri News: ಹಾವೇರಿ ನಗರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದೇವಗಿರಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುನೀತಾ ಗರಡಿ ಅವರಿಗೆ ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

SIR in Karnataka: ಬಡವರು, ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯಲು ವಿರೋಧ ಪಕ್ಷಗಳ ಕುತಂತ್ರ: ಸಿಎಂ ಡಿ.ಕೆ. ಶಿವಕುಮಾರ್

ಬಡವರ ಮತದಾನದ ಹಕ್ಕು ಕಸಿಯಲು ವಿರೋಧ ಪಕ್ಷಗಳ ಕುತಂತ್ರ: ಸಿಎಂ

CM DK Shivakumar: ನಾವು ಎಲ್ಲರಿಗೂ ಮತದಾನದ ಹಕ್ಕು ರಕ್ಷಣೆ ಮಾಡಬೇಕು ಎಂದು ನಮ್ಮ ಸರ್ಕಾರ ಚುನಾವಣಾ ಆಯೋಗದ ಜತೆ ಕೈ ಜೋಡಿಸಿದೆ. ನಮ್ಮಂತೆ ಬೇರೆ ಯಾವುದೇ ರಾಜ್ಯದಲ್ಲಿ ಈ ರೀತಿ ಸಹಕಾರ ನೀಡಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಜು10ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಜು10ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

2026ನೇ ಸಾಲಿನ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ರೀ ಪ್ರಸನ್ನ ವೀರಾಂಜನೇಯ ಯೋಗ ಕೇಂದ್ರ, ಎಸ್‌ಪಿವಿ ಸೇವಾ ಟ್ರಸ್ಟ್ ಆಶ್ರಯದಲ್ಲಿ, ಜುಲೈ 10ರ ಶುಕ್ರವಾರ ಸಂಜೆ 6ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.

Hoax Bomb Threat: ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ ಸಂದೇಶ!

ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ ಸಂದೇಶ

ಇತ್ತೀಚೆಗೆ ಇಸ್ರೋ ಕೇಂದ್ರ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿಯನ್ನು ಸಂಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ ಈಗ ಮತ್ತೊಮ್ಮೆ ಬಾಂಬ್‌ ಬೆದರಿಕೆ ಸಂದೇಶ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Bangalore News: ಹೊಸೂರಿನಲ್ಲಿ ಬೃಹತ್ 'ಏರೋಸ್ಪೇಸ್-ಡಿಫೆನ್ಸ್' ಘಟಕದ ನಿರ್ಮಾಣಕ್ಕೆ ಚಾಲನೆ ನೀಡಿದ ಬೆಂಗಳೂರಿನ 'ಹಿಕಲ್ ಟೆಕ್ನಾಲಜೀಸ್'

ಹೊಸೂರಿನಲ್ಲಿ ಬೃಹತ್ 'ಏರೋಸ್ಪೇಸ್-ಡಿಫೆನ್ಸ್' ಘಟಕದ ನಿರ್ಮಾಣಕ್ಕೆ ಚಾಲನೆ

ಜಾಗತಿಕ ಮಟ್ಟದ 'ಒರಿಜಿನಲ್ ಎಕ್ವಿಪ್‌ಮೆಂಟ್ ಮ್ಯಾನುಫ್ಯಾಕ್ಚರರ್ಸ್' (ಒಇಎಂ) ಗ್ರಾಹಕರಿಗೆ ಬೇಕಾದ ಅತ್ಯಂತ ನಿಖರವಾದ ಯಂತ್ರೋಪಕರಣಗಳು, ಫ್ಯಾಬ್ರಿಕೇಶನ್ ಮತ್ತು ವಿಶೇಷ ಬಿಡಿಭಾಗಗಳನ್ನು ಪೂರೈಸುವ ಉದ್ದೇಶದಿಂದ ಹಿಕಲ್ ಟೆಕ್ನಾಲಜೀಸ್ ತನ್ನ ಸಾಮರ್ಥ್ಯವನ್ನು ವಿಸ್ತರಿಸಿ ಕೊಳ್ಳುತ್ತಿದೆ. ಈ ಹೊಸ ಘಟಕವು ಕಂಪನಿಯ ಭವಿಷ್ಯದ ಬೆಳವಣಿಗೆಯ ದೃಷ್ಟಿಯಿಂದ ಪ್ರಮುಖ ಹೆಜ್ಜೆಯಾಗಿದೆ.

ರಾತ್ರಿ ಪಾಳಿಯ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್; 'ಲೇಟ್ ನೈಟ್ ಈಟ್ಸ್' ಸೇವೆ ಆರಂಭಿಸಿದ ಸ್ವಿಗ್ಗಿ

'ಲೇಟ್ ನೈಟ್ ಈಟ್ಸ್' ಸೇವೆ ಆರಂಭಿಸಿದ ಸ್ವಿಗ್ಗಿ

Swiggy: ಭಾರತದ ಪ್ರಮುಖ ಫುಡ್ ಡೆಲಿವರಿ ಆ್ಯಪ್ ಸ್ವಿಗ್ಗಿ, ರಾತ್ರಿ ಪಾಳಿಯಲ್ಲಿ ದುಡಿಯುವವರಿಗಾಗಿಯೇ 'ಲೇಟ್ ನೈಟ್ ಈಟ್ಸ್' ಎಂಬ ಹೊಸ ಸೇವೆಯನ್ನು ಆರಂಭಿಸಿದೆ. ಕೈಗೆಟುಕುವ ಬೆಲೆ, ವೇಗದ ಡೆಲಿವರಿ ಮತ್ತು ಉತ್ತಮ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ಸ್ವಿಗ್ಗಿ ಈ ವಿಶೇಷ ಸೇವೆಯನ್ನು ಪರಿಚಯಿಸಿದೆ.

​ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣ ವಿರೋಧಿಸಿ ಜುಲೈ 16ಕ್ಕೆ ಬೃಹತ್‌ ಪ್ರತಿಭಟನೆ: ಬೊಮ್ಮಾಯಿ

ತುಷ್ಟೀಕರಣ ರಾಜಕಾರಣ ವಿರೋಧಿಸಿ ಜುಲೈ 16ಕ್ಕೆ ಬಿಜೆಪಿ ಪ್ರತಿಭಟನೆ

Basavaraj Bommai: ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣ, ಕೋಮು ಸೌಹಾರ್ದತೆ ಕೆಡಿಸುವ ಸಂಚು ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ವಿರುದ್ಧ ಬರುವ ಜುಲೈ 16ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

SIR in Karnataka: ರಾಜ್ಯ ಸರಕಾರದಿಂದ SIR ದುರುಪಯೋಗ; ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಜೆಡಿಎಸ್‌-ಬಿಜೆಪಿ ನಿಯೋಗ ದೂರು

SIR ದುರುಪಯೋಗ; ಚುನಾವಣಾ ಆಯುಕ್ತರಿಗೆ ಜೆಡಿಎಸ್‌-ಬಿಜೆಪಿ ದೂರು

ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಂಡು ರಾಜ್ಯ ಸರ್ಕಾರ SIR ಪ್ರಕ್ರಿಯೆಯನ್ನು ಹಳಿ ತಪ್ಪಿಸುತ್ತಿದೆ. ಈ ಬಗ್ಗೆ ಜೆಡಿಎಸ್‌ ಮತ್ತು ಬಿಜೆಪಿ ಜಂಟಿ ನಿಯೋಗದಿಂದ ಚುನಾವಣಾ ಆಯುಕ್ತರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಮಲೇಷಿಯಾ ಮತ್ತು ಥೈಲ್ಯಾಂಡ್ನಲ್ಲಿ ಅರಳಿದ ಪ್ರತಿಭೆಗೆ ಬೆಂಗಳೂರಿನಲ್ಲಿ ರಂಗಪ್ರವೇಶ: ಶ್ರೀಲಲಿತ ಕಲಾನಿಕೇತನದ ವಿದುಷಿ ರೇಖಾ ಜಗದೀಶ್ ಮುಡಿಗೆ ಮತ್ತೊಂದು ಗರಿ!

ಶ್ರೀಲಲಿತ ಕಲಾನಿಕೇತನದ ವಿದುಷಿ ರೇಖಾ ಜಗದೀಶ್ ಮುಡಿಗೆ ಮತ್ತೊಂದು ಗರಿ!

ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದ ಹಿಂಭಾಗದಲ್ಲಿರುವ ತೆಲುಗು ವಿಜ್ಞಾನ ಸಮಿತಿ ಸಭಾಂಗಣ ದಲ್ಲಿ ಈ ಪ್ರತಿಷ್ಠಿತ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಕಲಾ ರಸಿಕರು, ಸಾಂಸ್ಕೃತಿಕ ಉತ್ಸಾಹಿಗಳು ಹಾಗೂ ಬೆಂಗಳೂರಿನ ಪ್ರಮುಖ ನಾಗರಿಕರ ಸಾಕ್ಷಿಯಾದ ಈ ಸಂಜೆ, ನೃತ್ಯಗಾರ್ತಿ ಮೌಲ್ಯಾ ಅವರ ಕಲಾತ್ಮಕ ಜೀವನದ ಮಹತ್ವದ ಮೈಲಿಗಲ್ಲಾಗಿ ಮೂಡಿಬಂತು.

ಆಧುನಿಕ ತಂತ್ರಜ್ಞಾನಕ್ಕೆ ಅನುಗುಣವಾಗಿ ಕೌಶಲ್ಯ ರೂಪಿಸಿಕೊಳ್ಳುವುದು ಯಶಸ್ಸಿಗೆ ಹಾದಿಯಾಗಲಿದೆ: ಎಂ.ಎನ್. ಅನುಚೇತ್

ಆಧುನಿಕ ತಂತ್ರಜ್ಞಾನಕ್ಕೆ ಅನುಗುಣವಾಗಿ ಕೌಶಲ್ಯ ರೂಪಿಸಿ

ಆರ್ವಿ ಲರ್ನಿಂಗ್ ಹಬ್ ಹಾಗೂ ಟ್ರಸ್ಟಿ, ಆರ್ವಿ ಶಿಕ್ಷಣ ಸಂಸ್ಥೆಗಳು ಅಧ್ಯಕ್ಷ ಸಿ.ಎ. ಡಾ. ಎ. ಎಸ್. ವಿಷ್ಣು ಭರತ್ ಅಲಂಪಲ್ಲಿ ಮಾತನಾಡಿ. ಉನ್ನತ ಶಿಕ್ಷಣದಲ್ಲಿಯೂ ಶ್ರೇಷ್ಠ ಸಾಧನೆ ಮಾಡಿ, ಜ್ಞಾನ, ನಾವೀನ್ಯತೆ ಹಾಗೂ ಶ್ರೇಷ್ಠತೆಯ ಮೂಲಕ ಸಮಾಜಕ್ಕೆ ಅರ್ಥಪೂರ್ಣ ಕೊಡುಗೆ ನೀಡಬೇಕು. ಜವಾಬ್ದಾರಿಯುತ, ಕರುಣಾಮಯ ಹಾಗೂ ಆದರ್ಶ ನಾಗರಿಕರಾಗಿ ಬೆಳೆವಣಿಗೆ ಸಾಧಿಸಬೇಕು ಎಂದರು.

ಹೆಡ್‌ಲೈಟ್‌ ಇಲ್ಲದೆ ಮೊಬೈಲ್‌ ಟಾರ್ಚ್‌ನಲ್ಲೇ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ ಚಾಲನೆ; ವಿಡಿಯೋ ವೈರಲ್‌

ಹೆಡ್‌ಲೈಟ್‌ ಇಲ್ಲದೆ ಮೊಬೈಲ್‌ ಟಾರ್ಚ್‌ನಲ್ಲೇ ಸಾರಿಗೆ ಬಸ್‌ ಚಾಲನೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC)ಕ್ಕೆ ಸೇರಿದ ಬಸ್​ವೊಂದನ್ನು ಹೆಡ್​​ಲೈಟ್​​ಗಳು ಕಾರ್ಯನಿರ್ವಹಿಸದ ಸ್ಥಿತಿಯಲ್ಲೇ ಚಲಾಯಿಸಿದ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ, ಬಸ್ ನಿರ್ವಾಹಕ ಕೈಯಲ್ಲಿ ಮೊಬೈಲ್ ಫೋನ್ ಹಿಡಿದು ಟಾರ್ಚ್ ಹಾಕುವ ದೃಶ್ಯ ಇರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ಪತ್ನಿಯನ್ನು ಕೊಂದು ಗಂಡ ಪರಾರಿ

ಗಿಡಗಾನಹಳ್ಳಿ ಗ್ರಾಮದಲ್ಲಿ ಪತ್ನಿಯನ್ನು ಕೊಂದು ಗಂಡ ಪರಾರಿ

ವೆಂಕಟೇಶ್ ಮೃತೆಯಾದ ಪವಿತ್ರಾಳನ್ನು ಕಳೆದ 15 ವರ್ಷಗಳ ಹಿಂದೆ ಮದುವೆಯಾಗಿದ್ದು ಇದಕ್ಕೆ ಸಾಕ್ಷಿಯೆಂಬಂತೆ ಮೂರು ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಆದರೂ ಕೂಡ ಇವರಿಬ್ಬರ ನಡುವೆ ಅನ್ಯೋನ್ಯತೆಯ ಕೊರತೆಯಿದ್ದು, ಇದರ ಜತೆಗೆ ಎರಡು ಮೂರು ವರ್ಷಗಳಿಂದ ಹಣದ ವಿಚಾರ ಕ್ಕಾಗಿ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.

Thorium discovered in Gundlupet: ಗುಂಡ್ಲುಪೇಟೆಯಲ್ಲಿ ಥೋರಿಯಂ ನಿಕ್ಷೇಪ ಪತ್ತೆ

ಗುಂಡ್ಲುಪೇಟೆಯಲ್ಲಿ ಥೋರಿಯಂ ನಿಕ್ಷೇಪ ಪತ್ತೆ

ಗಡಿಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನಲ್ಲಿ ಚಿನ್ನದ ನಿಕ್ಷೇಪದ ಜತೆ ಇದೀಗ ಅಣು ವಿದ್ಯುತ್‌ನ ಉತ್ಪಾದನೆಗೆ ಬೇಕಾಗಿರುವ ಥೋರಿಯಂ ನಿಕ್ಷೇಪ ಪತ್ತೆಯಾಗಿದ್ದು, ಈಗಾಗಲೇ ಹರಾಜು ಪ್ರಕ್ರಿಯೆ ಹಂತದಲ್ಲಿ ಯೋಜನೆ ಇದೆ. ಹಿಂದುಳಿದ ಜಿಲ್ಲೆ ಎಂದೇ ಕರೆಸಿಕೊಳ್ಳುವ ಗಡಿ ಜಿಲ್ಲೆ ಚಾಮರಾಜ ನಗರ, ಅಭಿವೃದ್ಧಿ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ತೀರ ಹಿಂದುಳಿದಿದೆ.

Cabinet expansion: ಮುಂದಿನ ವಾರವೇ ಮಂತ್ರಿಮಂಡಲ ವಿಸ್ತರಣೆ

ಮುಂದಿನ ವಾರವೇ ಮಂತ್ರಿಮಂಡಲ ವಿಸ್ತರಣೆ

ಕಾಂಗ್ರೆಸ್ ಮೂಲಗಳ ಪ್ರಕಾರ, ಜುಲೈ 8ರಂದು ಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿ ಪ್ರಸಾದ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ದೆಹಲಿಗೆ ತೆರಳಿದ್ದು ರಾಜ್ಯ ದಲ್ಲಿ ಸದ್ಯ ನಡೆಯುತ್ತಿರುವ ಎಸ್ಐಆರ್, ಮುಂದೆ ಎದುರಾಗುವ ಬಿಬಿಎಂಪಿ ಚುನಾವಣೆ ಸೇರಿದಂತೆ ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ

ಮೃತ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಒಬ್ಬರಿಗೆ ಸರ್ಕಾರಿ ಕೆಲಸ: DCM ಭರವಸೆ

ಮೃತ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ : DCM ಭರವಸೆ

SIR ಕರ್ತವ್ಯಕ್ಕಾಗಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿ ಸಾವನ್ನಪ್ಪಿದ್ದ ಗ್ರಾಮ ಲೆಕ್ಕಾಧಿಕಾರಿ ಭುವನಾ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ ಹಣ 15 ದಿನಗಳಲ್ಲಿ ಬರುತ್ತದೆ. ಅಲ್ಲದೇ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರ ಉದ್ಯೋಗ ಕೊಡುತ್ತೇವೆ. ಚುನಾವಣಾ ಆಯೋಗದಿಂದ 30 ಲಕ್ಷ ರೂ. ಮಂಜೂರು ಮಾಡಿಸುತ್ತೇವೆ ಎಂದು ಕಂದಾಯ ಸಚಿವರೂ ಆದ ಡಿಸಿಎಂ ಪರಮೇಶ್ವರ್‌ ಭರವಸೆ ನೀಡಿದ್ದಾರೆ.

Loading...