ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ: ಜೋಶಿ
Operation sindoor: ಪಹಲ್ಗಾಮ್ ಉಗ್ರರ ದಾಳಿಯ ನಂತರ ಗುಳ್ಳೇನರಿ ಬುದ್ಧಿಯ ಪಾಕಿಸ್ತಾನಕ್ಕೆ ಪಾಠ ಕಲಿಸಲು ನಮ್ಮ ಸರ್ಕಾರ ಭಾರತೀಯ ಸೇನೆಗೆ ಮುಕ್ತ ಅವಕಾಶ ನೀಡಿದೆ. ಅದರಂತೆ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತೀಕ್ಷ್ಣ ಪ್ರತಿಕ್ರಿಯೆ, ಪ್ರತಿಕಾರದಲ್ಲಿ ತೊಡಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.