ʼಹದಗೆಟ್ಟ ರಸ್ತೆಗಳು, ಧೂಳುʼ ಬೆಂಗಳೂರು ತೊರೆಯಲು ಮುಂದಾದ ಸ್ಟಾರ್ಟಪ್
Bengaluru Stratup: ಬ್ಲ್ಯಾಕ್‌ಬಕ್‌ನ ಸಹ-ಸಂಸ್ಥಾಪಕ ಮತ್ತು ಸಿಇಒ ರಾಜೇಶ್ ಯಬಾಜಿ ಈ ಕುರಿತು ʼಎಕ್ಸ್ʼನಲ್ಲಿ ಪೋಸ್ಟ್ ಹರಿಬಿಟ್ಟಿದ್ದಾರೆ. ORR ನಲ್ಲಿರುವ ಕಂಪನಿಯ ನೆಲೆಯು ಸುಮಾರು ಒಂದು ದಶಕದಿಂದ 'ಕಚೇರಿ ಮತ್ತು ಮನೆ' ಎರಡೂ ಆಗಿತ್ತು. ಆದಾಗ್ಯೂ, ಹಾಳಾದ ರಸ್ತೆಗಳು, ಗುಂಡಿಗಳು ಮತ್ತು ಧೂಳಿನಿಂದಾಗಿ ಪರಿಸ್ಥಿತಿ ಅಸಹನೀಯವಾಗಿದೆ ಎಂದಿದ್ದಾರೆ. '