ಯುವತಿಯರಿಗೆ ಬ್ಯಾಡ್ ಟಚ್ ಮಾಡುತ್ತಿದ್ದ ಮುಸ್ಲಿಂ ಜಿಮ್ ಟ್ರೈನರ್ ಅರೆಸ್ಟ್
Dharwad gym trainer Arrest: ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿ ಸಾಬಿರ್, ಜಿಮ್ನಲ್ಲಿ ಮಹಿಳೆಯರ ಶೌಚಾಲಯಕ್ಕೆ ಹೋಗಿ ಬರುವುದು, ಟ್ರೈನಿಂಗ್ ವೇಳೆ ಬೇಕಂತಲೇ ಮೈ ಕೈ ಮುಟ್ಟಿ ಅನುಚಿತ ವರ್ತನೆ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.