ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರ್ನಾಟಕ

MLA Yashwant Rayagouda Patil: ಹೆಣ್ಣು ಹುಟ್ಟಿದರೆ ಹುಣ್ಣಲ್ಲ, ಹೊನ್ನು ಹುಟ್ಟಿದಂತೆ: ಯಶವಂತರಾಯಗೌಡರು

ಹೆಣ್ಣು ಹುಟ್ಟಿದರೆ ಹುಣ್ಣಲ್ಲ, ಹೊನ್ನು ಹುಟ್ಟಿದಂತೆ: ಯಶವಂತರಾಯಗೌಡರು

ಭ್ರೂಣ ಹತ್ಯೆ ಬೇಡ, ಅದಕ್ಕಾಗಿ ಅವಕಾಶ ನೀಡಬಾರದು, ಬಸವಣ್ಣನವರ ಕಾಲದಿಂದಲೂ ಸಮಾಜದಲ್ಲಿ ಹೆಣ್ಣಿಗೆ ಸಮಾನತೆ ನೀಡಿದ್ದು ಇಂದಿನ ವರೆಗೂ ಅದು ಮುಂದು ವರೆದಿದೆ. ಹೆಣ್ಣು ತನ್ನ ತಂದೆಯ ಮನೆ ಬೆಳಗಿ ಗಂಡನ ಮನೆಯೂ ಬೆಳಗುತ್ತಿದ್ದಾಳೆ. ಹೀಗಾಗಿ ಹೆಣ್ಣು ಹೊನ್ನಾಗಿ ಪರಿವರ್ತನೆಯಾಗಿದ್ದಾರೆ

MLA Yashwant Rayagouda Patil: ಪ್ರಕೃತಿಯಲ್ಲಿ ದಿವ್ಯನಿಗೂಢ ಶಕ್ತಿ ನಡೆದು ಹೋಗುತ್ತವೆ: ಶಾಸಕ ಯಶವಂತರಾಯಗೌಡ ಪಾಟೀಲ.

ಪ್ರಕೃತಿಯಲ್ಲಿ ದಿವ್ಯನಿಗೂಢ ಶಕ್ತಿ ನಡೆದು ಹೋಗುತ್ತವೆ: ಶಾಸಕ ಪಾಟೀಲ

ಇಂದಿನ ದಿನಮಾನಗಳಲ್ಲಿ ಮನೆ ನಡೆಸುವುದೇ ಕಷ್ಟ. ಇಂತಹದರಲ್ಲಿ ಶಿಕ್ಷಣ ಸಂಸ್ಥೆ ಕಟ್ಟಿ ಶಿಕ್ಷಕರ ವೇತನ, ಸಿಬ್ಬಂದಿಗಳ ವೇತನ ಹಾಗೂ ಭವ್ಯ ಕಟ್ಟಡ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವುದು ಸರಕಾರಗಳಿಂದ ಅಸಾಧ್ಯದ ಮಾತು. ಆದರೆ, ಸರಕಾರ ಮಾಡದೆ ಇರುವ ಪವಿತ್ರ ಕಾರ್ಯ ಹಜರತ ನಾಸಿರಜಂಗ ಸಾಹೇಬ ದರ್ಗಾ ದಿಂದ ನಡೆಸಿಕೊಂಡು ಬಂದಿರುವುದು ಖುಷಿ ತಂದಿದೆ

ಹಳೇ ಮೀಸಲಾತಿ ಮುಂದುವರಿಸಲು ಆಗ್ರಹಿಸಿ ಮಾ.24ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ

ಮಾ.24ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ

ಹೊಲಯ ಜಾತಿಗಳಿಗೆ ಸಂಬಂಧಿಸಿದ ಛಲವಾಡಿ, ಚನ್ನದಾನ, ದಾನ, ಅದಿ ಕರ್ನಾಟಕ, ಅದಿ ದ್ರಾವಿಡ ಇತರ ಹೊಲಯ ಜಾತಿಗಳಿಗೆ ಸಂಬಂಧಿಸಿ ವರ್ಗಗಳನ್ನು ಒಟ್ಟುಗೂಡಿಸಿ ಜನಸಂಖ್ಯೆ ನಮೂದಿಸುವ ಬದಲು ಪ್ರತ್ಯೇಕವಾಗಿ ವಿಂಗಡಿಸುವ ಮುಖಾಂತರ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಅತಿ ಹೆಚ್ಚು ಜನಸಂಖ್ಯೆಯಿರುವ ಹೊಲಯ ಬಲಗೈ ಜಾತಿಗೆ ಘೋರ ಅನ್ಯಾಯ ಮಾಡುವಂತಹ ಅವೈಜ್ಞಾನಿಕ ವರದಿಯನ್ನು ನೀಡಿದ್ದಾರೆ

Minister Shivraj Thangadagi hospitalised: ಸಚಿವ ಶಿವರಾಜ್ ತಂಗಡಗಿ ಅವರಿಗೆ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ

ಸಚಿವ ಶಿವರಾಜ್ ತಂಗಡಗಿ ಅವರಿಗೆ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ

ಆರೋಗ್ಯದಲ್ಲಿ ಏರುಪೇರಾದ ಕಾರಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ(Shivraj Thangadgi) ನಗರದ ಸಿದ್ದಗಂಗಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯು ತ್ತಿದ್ದಾರೆ. ಬೆಂಗಳೂರಿನ ಕಡೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಸಚಿವರ ಆರೋಗ್ಯದಲ್ಲಿ ದಿಢೀರನೇ ಏರುಪೇರಾಗಿದೆ. ಕೂಡಲೇ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಲ್ಲಿ ಬಾಲಕಿಯನ್ನು ಕತ್ತು ಸೀಳಿ ಕೊಂದಿದ್ದ ಆರೋಪಿ ಶಬೀಲ್‌ ಅಜ್ಮೀರ್‌ನಲ್ಲಿ ಅರೆಸ್ಟ್‌

ಬಾಲಕಿಯನ್ನು ಹತ್ಯೆಗೈದಿದ್ದ ಆರೋಪಿ ಶಬೀಲ್‌ ಅಜ್ಮೀರ್‌ನಲ್ಲಿ ಅರೆಸ್ಟ್‌

Bengaluru Murder Case: ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಕೊಲೆ ಪ್ರಕರಣದ ಆರೋಪಿ ಶಬೀಲ್‌ನನ್ನು ರಾಜಸ್ಥಾನದ ಅಜ್ಮೀರ್‌ನಲ್ಲಿ ಬಂಧಿಸಲಾಗಿದೆ. ಮದುವೆಯಾಗಬೇಕಿದ್ದ ಹುಡುಗಿಯನ್ನೇ ಕೊಲೆ ಮಾಡಿ ಈತ ಪರಾರಿಯಾಗಿದ್ದ. ಇದೀಗ ಆರೋಪಿಯ ಬಂಧನವಾಗಿದೆ.

Internal reservation: ಒಳಮೀಸಲಾತಿ ರೋಸ್ಟರ್ ಹಂಚಿಕೆಗೆ ವಿರೋಧ: 24ರಂದು ಬೆಂಗಳೂರಿನಲ್ಲಿ ಸಮಾವೇಶ

ಒಳಮೀಸಲಾತಿ ರೋಸ್ಟರ್ ಹಂಚಿಕೆಗೆ ವಿರೋಧ

ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಅವೈಜ್ಞಾನಿಕ ಒಳಮೀಸಲಾತಿ ಹಾಗೂ ರೋಸ್ಟರ್ ಪದ್ಧತಿ ಜಾರಿ ಮಾಡಿದ್ದು, ಇದು ಎಸ್‌ಸಿ ಒಳಮೀಸಲಾತಿ ವರ್ಗೀಕರಣದಲ್ಲಿ ಸಿ-ಪ್ರವರ್ಗ ದಲ್ಲಿರುವ ಬಂಜಾರ, ಭೋವಿ, ಕೊರಚ, ಕೊರಮ, ಆದಿಯಾ, ಅಗೇರ ಸೇರಿದಂತೆ 63 ಜಾತಿಗಳಿಗೆ ಮಾರಕ ವಾಗಿದೆ. ರೋಸ್ಟರ್ ಪದ್ಧತಿ ಜೀವಂತ ಶವವಾಗಿದೆ.

Chikkaballapur News: ಸದ್ಗುರು ಸನ್ನಿಧಿಯಲ್ಲಿ ‘ಸಪ್ತಋಷಿ ಆವಾಹನಂ’ ಪ್ರಕ್ರಿಯೆ ನಡೆಸಿಕೊಟ್ಟ ಕಾಶಿ ವಿಶ್ವನಾಥ ದೇವಸ್ಥಾನದ ಏಳು ಜನ ಅರ್ಚಕರು

ಸದ್ಗುರು ಸನ್ನಿಧಿಯಲ್ಲಿ ‘ಸಪ್ತಋಷಿ ಆವಾಹನಂ’ ಪ್ರಕ್ರಿಯೆ

ಸಾಂಪ್ರದಾಯಿಕವಾಗಿ ಕಾಶಿ ವಿಶ್ವನಾಥ ದೇವಾಲಯದಲ್ಲಿ ನಡೆಯುವ 'ಸಪ್ತಋಷಿ ಆವಾಹ ನಂ' ಪ್ರಕ್ರಿಯೆಯನ್ನು, ಇತ್ತೀಚಿನ ವರ್ಷಗಳಲ್ಲಿ ಸದ್ಗುರುಗಳ ಮೇಲಿನ ಭಕ್ತಿಯಿಂದಾಗಿ ಕಾಶಿಯ ಏಳು ಜನ ಅರ್ಚಕರು ಕೊಯಂಬತ್ತೂರಿನ 112 ಅಡಿ ಎತ್ತರದ ಆದಿಯೋಗಿಯ ಬಳಿಯಿರುವ ಯೋಗೇಶ್ವರ ಲಿಂಗದ ಸಾನ್ನಿಧ್ಯದಲ್ಲಿ ಅಯನ ಸಂಕ್ರಾಂತಿಯಂದು ನಡೆಸುತ್ತಿದ್ದಾರೆ.

Shidlaghatta News: ಶಿಡ್ಲಘಟ್ಟ ನಗರದಾದ್ಯಂತ ಭಕ್ತಿ ಸಂಭ್ರಮ ಮೂಡಿಸಿದ ಯಲ್ಲಮ್ಮ ದೇವಿ ಕರಗ ಮೆರವಣಿಗೆ

ಅದ್ದೂರಿಯಾಗಿ ನಡೆದ ಶ್ರೀ ರೇಣುಕಾ ಯಲ್ಲಮ್ಮ ದೇವಿ ಕರಗ ಮಹೋತ್ಸವ

ಮೆರವಣಿಗೆಯ ವೇಳೆ ಕೆಲವೊಂದು ಬೀದಿಗಳಲ್ಲಿ ಹಾಗೂ ಸರ್ಕಲ್‌ಗಳಲ್ಲಿ ಮನೆಗಳ ಮುಂದೆ ಹೂವಿನಹಳ್ಳಿ ರಂಗೋಲಿ ಹಾಕಿ ಅದರ ಮೇಲೆಯೇ ಯುವಕರು ನೃತ್ಯ ಮಾಡಿ ಭಕ್ತರನ್ನು ಮನ ರಂಜಿಸಿದರು. ಜೊತೆಗೆ ಕರಗ ಮಹೋತ್ಸವದ ಅಂಗವಾಗಿ ಎರಡು ವಾದ್ಯಗೋಷ್ಠಿ ಕಾರ್ಯಕ್ರಮ ಗಳನ್ನು ಕೂಡ ಆಯೋಜಿಸಲಾಗಿತ್ತು.

ಅಧಿಕಾರಿಗಳ ಮೌನ, ಪೊಲೀಸ್ ಇಲಾಖೆಯ ನಿರ್ಲಕ್ಷ್ಯ: ಗ್ಯಾಸ್ ವಿತರಣೆ ಗೊಂದಲಕ್ಕೆ ಉತ್ತರವೇ ಇಲ್ಲ

ಅಧಿಕಾರಿಗಳ ಮೌನ, ಪೊಲೀಸ್ ಇಲಾಖೆಯ ನಿರ್ಲಕ್ಷ್ಯ

ಗ್ಯಾಸ್ ಸಮರ್ಪಕವಾಗಿ ವಿತರಣೆ ಆಗುತ್ತಿಲ್ಲ ಎಂಬ ಆರೋಪವನ್ನು ಸಾರ್ವಜನಿಕರು ವ್ಯಕ್ತ ಪಡಿಸುತ್ತಿದ್ದರೂ, ಸಂಬಂಧಿಸಿದ ಅಧಿಕಾರಿಗಳು ಯಾವುದೇ ಸ್ಪಷ್ಟನೆ ನೀಡದೇ ಮೌನವಾಗಿರು ವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಏಕೆ ಸಿಲಿಂಡರ್ ಪೂರೈಕೆ ತಡವಾಗುತ್ತಿದೆ? ಎಷ್ಟು ದಿನಗಳಲ್ಲಿ ಸಮಸ್ಯೆ ಪರಿಹಾರವಾಗಲಿದೆ? ಎಂಬ ಪ್ರಶ್ನೆಗಳಿಗೆ ಅಧಿಕಾರಿಗಳಿಂದ ಇನ್ನೂ ಉತ್ತರ ಸಿಕ್ಕಿಲ್ಲ.

Ranya Rao Case: ಚಿನ್ನ ಅಕ್ರಮ ಸಾಗಣೆ ಪ್ರಕರಣ; ಉಗಾಂಡ ಏಜೆಂಟ್‌ನಿಂದ 2 ಕೋಟಿ ಕಳೆದುಕೊಂಡಿದ್ದ ರನ್ಯಾ ರಾವ್‌!

ಉಗಾಂಡ ಏಜೆಂಟ್‌ನಿಂದ 2 ಕೋಟಿ ಕಳೆದುಕೊಂಡಿದ್ದ ರನ್ಯಾ ರಾವ್‌!

102 ಕೋಟಿ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್‌ ವಿರುದ್ಧ ಜಾರಿ ನಿರ್ದೇಶನಾಲಯವು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ಇದರಲ್ಲಿ ರನ್ಯಾ ರಾವ್‌ಗೆ ಉಗಾಂಡ ಏಜೆಂಟ್‌ನಿಂದ ಆಗಿದ್ದ ವಂಚನೆ ಬಗ್ಗೆ ಉಲ್ಲೇಖಿಸಲಾಗಿದೆ.

ಅಪಘಾತದ ನಂತರವೂ ತಾಳ್ಮೆಯಿಂದ ವರ್ತಿಸಿದ ಬೆಂಗಳೂರಿನ ಕಾರು ಚಾಲಕ: ಮಾನವೀಯತೆ ಇತರರಿಗೂ ಮಾದರಿ ಎಂದ ನೆಟ್ಟಿಗರು

ಬೆಂಗಳೂರು ಕಾರು ಮಾಲೀಕನ ತಾಳ್ಮೆಗೆ ನೆಟ್ಟಿಗರು ಫಿದಾ

Viral Video: ಇತ್ತೀಚೆಗೆ ಬೆಂಗಳೂರಿನಲ್ಲಿ ಅಪಘಾತವೊಂದು ನಡೆದಿದ್ದು, ಅದಾದ ಬಳಿಕ ಅಪಘಾತಕ್ಕೀಡಾ ಕಾರು ಚಾಲಕ ತೋರಿಸಿದ ತಾಳ್ಮೆಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಸವಾರಿ ಮಾಡಿ ಕಾರಿಗೆ ಡಿಕ್ಕಿ ಹೊಡೆದಿದ್ದ. ಅದಾಗ್ಯೂ ಚಾಲಕನು ಇದಕ್ಕೆ ಕೋಪದಿಂದ ಪ್ರತಿಕ್ರಿಯೆ ನೀಡುವ ಬದಲು ತಾಳ್ಮೆಯಿಂದಲೇ ವರ್ತಿಸಿ ಮಾನವೀಯತೆ ಮೆರೆದಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Toll Rates Hike: ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌; ಏ.1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ!

ಏ.1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ವಾಹನ ಸಂಚಾರಕ್ಕೆ ಮುಕ್ತವಾದಾಗಿನಿಂದ ಇದು 4ನೇ ಬಾರಿ ಸುಂಕ ಏರಿಕೆಯಾಗಿದೆ. ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟೋಲ್‌ ದರಗಳನ್ನು ಪರಿಷ್ಕರಿಸಿದ್ದಯ, ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಏಪ್ರಿಲ್ 1ರಿಂದ ಹೊಸ ದರಗಳು ಜಾರಿಗೆ ಬರಲಿವೆ.

ಕಲಬುರಗಿಯಲ್ಲಿ ಸಿಸಿ ರಸ್ತೆ ಶಂಕುಸ್ಥಾಪನೆ ವೇಳೆ ಹೈಡ್ರಾಮಾ; ಶಾಸಕ ಅಲ್ಲಮಪ್ರಭು ಪಾಟೀಲ್- ಬಿಜೆಪಿ ಮುಖಂಡರ ನಡುವೆ ವಾಕ್ಸಮರ

ಕಲಬುರಗಿಯಲ್ಲಿ ಸಿಸಿ ರಸ್ತೆ ಶಂಕುಸ್ಥಾಪನೆ ವೇಳೆ ಹೈಡ್ರಾಮಾ

ಬಸವ ಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ ಅವರ ಸಹೋದರ ಹಾಗೂ ಬಿಜೆಪಿ ಮುಖಂಡ ರೇಣುಕಾಚಾರ್ಯ ಅವರು ಶಾಸಕ ಅಲ್ಲಮಪ್ರಭು ಪಾಟೀಲ್ ವಿರುದ್ಧ ನೇರ ವಾಗ್ದಾಳಿ ನಡೆಸುವ ಮೂಲಕ ಅಭಿವೃದ್ಧಿ ಕಾರ್ಯಗಳ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Belagavi News: ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜುವಾಗ ಹೃದಯಾಘಾತವಾಗಿ ಸೇನಾಧಿಕಾರಿ ಸಾವು

ಬೆಳಗಾವಿಯಲ್ಲಿ ಈಜುವಾಗ ಹೃದಯಾಘಾತವಾಗಿ ಸೇನಾಧಿಕಾರಿ ಸಾವು

Army officer Death: ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್‌ ಆವರಣದಲ್ಲಿ ಘಟನೆ ನಡೆದಿದೆ. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಈಜುವಾಗ ಅಧಿಕಾರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಬಾಗಲಕೋಟೆ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಡಿಕೆಶಿಯಿಂದ ಬಿ ಫಾರಂ

ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಬಿ ಫಾರಂ

Bagalkot by election: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕೈ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಅವರನ್ನು ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ ಘೋಷಿಸಿದೆ.

ಕರ್ನಾಟಕದಾದ್ಯಂತ R15, FZ-S Fi Hybrid, RayZR ಮತ್ತು Fascino ಗಾಡಿಗಳ ಮೇಲೆ ಯುಗಾದಿ ವಿಶೇಷ ಕೊಡುಗೆ ಘೋಷಿಸಿದ ಯಮಹಾ

ಯುಗಾದಿ ವಿಶೇಷ ಕೊಡುಗೆ ಘೋಷಿಸಿದ ಯಮಹಾ

ಇಂಡಿಯಾ ಯಮಹಾ ಮೋಟಾರ್ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಜನಪ್ರಿಯ ಸ್ಕೂಟರ್ ಮತ್ತು ಮೋಟಾರ್‌ ಸೈಕಲ್‌ಗಳ ಶ್ರೇಣಿಯ ಮೇಲೆ ವಿವಿಧ ಹಬ್ಬದ ವಿಶೇಷ ಕೊಡುಗೆಗಳನ್ನು ಘೋಷಿಸಿದೆ. ಈ ಹಬ್ಬದ ಋತುವಿನಲ್ಲಿ ಗ್ರಾಹಕರು ತಮ್ಮ ನೆಚ್ಚಿನ ಯಮಹಾ ವಾಹನಗಳನ್ನು ಮನೆಗೆ ಕೊಂಡೊಯ್ಯುವುದನ್ನು ಸುಲಭಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ 9 ಕೋಟಿ ಮೌಲ್ಯದ ಡ್ರಗ್ಸ್‌ ವಶ; ನಾಯಿಗೆ ನೀಡುವ ಫುಡ್‌ ಪ್ಯಾಕೆಟ್‌ನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳು!

ಬೆಂಗಳೂರಿನಲ್ಲಿ 9 ಕೋಟಿ ಮೌಲ್ಯದ ಡ್ರಗ್ಸ್‌ ವಶ; ಮೂವರು ಅರೆಸ್ಟ್‌

Drugs seized in Bengaluru: ಬೆಂಗಳೂರಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಆರೋಪಿ ಹಾಗೂ ಆತನ ಸಂಪರ್ಕದಲ್ಲಿದ್ದ ಇಬ್ಬರನ್ನು ಅಧಿಕಾರಿಗಳು ಅರೆಸ್ಟ್‌ ಮಾಡಿದ್ದಾರೆ. ನಾಯಿಗೆ ನೀಡುವ ಫುಡ್‌ ಪ್ಯಾಕೆಟ್‌ನಲ್ಲಿ ಮಾದಕ ವಸ್ತುಗಳನ್ನು ಇಟ್ಟು ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸಾಗಿಸುತ್ತಿದ್ದ ವೇಳೆ ಆರೋಪಿ ಸಿಕ್ಕಿಬಿದ್ದಿದ್ದಾನೆ.

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆ;  ಕಾಂಗ್ರೆಸ್‌ನಿಂದ ಅಧಿಕೃತ ಟಿಕೆಟ್‌ ಘೋಷಣೆ

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

ಅನುಕಂಪದ ಅಲೆಯಲ್ಲಿಉಪಚುನಾವಣೆ ಗೆಲ್ಲಲು ಆಡಳಿತಾರೂಢ ಕಾಂಗ್ರೆಸ್‌ ಕುಟುಂಬ ರಾಜಕಾರಣಕ್ಕೆ ಮತ್ತೆ ಮಣೆ ಹಾಕಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್‌ ಪುತ್ರ ಸಮರ್ಥ್‌ ಹಾಗೂ ಬಾಗಲಕೋಟೆಯಲ್ಲಿ ಎಚ್‌.ವೈ.ಮೇಟಿ ಕಿರಿಯ ಪುತ್ರ ಉಮೇಶ್‌ ಮೇಟಿಗೆ ಪಕ್ಷದ ವತಿಯಿಂದ ಇದೀಗ ಅಧಿಕೃತವಾಗಿ ಟಿಕೆಟ್‌ ಘೋಷಣೆಯಾಗಿದೆ.

ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು; ಎಲ್‌ಪಿಜಿ ಕೊರತೆ ನೀಗುತ್ತಾ?

ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಜಗತ್ತಿನಾದ್ಯಂತ ಇಂಧನದ ಕೊರತೆ ಉಂಟಾಗಿದೆ. ಇದೀಗ ಕರ್ನಾಟಕಕ್ಕೆ, ಅಮೆರಿಕದಿಂದ ಬೃಹತ್ ಪ್ರಮಾಣದ ಎಲ್‌ಪಿಜಿ (LPG) ಹೊತ್ತ ಕಾರ್ಗೋ ಹಡಗು ಮಂಗಳೂರಿನ ನವಮಂಗಳೂರು ಬಂದರಿಗೆ ಬಂದು ತಲುಪಿದೆ. ಕೇಂದ್ರ ಸರ್ಕಾರವು ಹೋಟೆಲ್‌ಗಳೇ ಹೆಚ್ಚಾಗಿ ಬಳಸುವ ವಾಣಿಜ್ಯ ಎಲ್‌ಪಿಜಿ ಹಂಚಿಕೆಯನ್ನು ಈಗಿನ ಶೇ.30ರಿಂದ ಶೇ.50ಕ್ಕೆ ಹೆಚ್ಚಿಸಿದೆ.

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು; ತನಿಖೆ ಶುರು

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಇನ್ಸ್‌ಪೆಕ್ಟರ್‌ ಸಂದೇಶ್ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ ಬೆನ್ನಲ್ಲೇ ಇದೀಗ ಸಂದೇಶ್‌ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್​ಐಆರ್​ ದಾಖಲಾಗಿದೆ.

ಮೈಸೂರು ಜಿಲ್ಲೆ ಜಾನುವಾರುಗಳಿಗೆ ಮೇವು, ನೀರಿಗೆ ಬರ ಇಲ್ಲ

ಮೈಸೂರು ಜಿಲ್ಲೆ ಜಾನುವಾರುಗಳಿಗೆ ಮೇವು, ನೀರಿಗೆ ಬರ ಇಲ್ಲ

ಪ್ರಸ್ತುತ ಜಿಲ್ಲೆಯಲ್ಲಿ 34 ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಇದೆ ಎಂದು ಪಶುಪಾ ಲನಾ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ಮುಂಗಾರು ಮಳೆ ಸಕಾಲದಲ್ಲಿ ಬಾರದೆ ಪರಿಸ್ಥಿತಿ ಕೈ ಮೇರಿ ಹೋದರೆ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಕೈಗೊಳ್ಳಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.

No 'subsidy' : ಅಂತರ್ಜಾತಿ ವಿವಾಹಿತರಿಗೆ ʼಸಹಾಯಧನʼ ದೂರ

No 'subsidy' : ಅಂತರ್ಜಾತಿ ವಿವಾಹಿತರಿಗೆ ʼಸಹಾಯಧನʼ ದೂರ

ಸಮಾಜ ಕಲ್ಯಾಣ ಇಲಾಖೆಯಿಂದ ಆರಂಭವಾಗಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ಯೋಜನೆಗೆ ಕಳೆದ ಮೂರು ವರ್ಷದ ಅವಧಿಯಲ್ಲಿ ಬರೋಬ್ಬರಿ 15 ಸಾವಿರ ಅರ್ಜಿಗಳು ರಾಜ್ಯಾ ದ್ಯಂತ ಸಲ್ಲಿಕೆಯಾಗಿದ್ದು, ಅದರಲ್ಲಿ 140 ಅರ್ಜಿಗಳು ತಿರಸ್ಕೃತಗೊಂಡಿದ್ದರೆ, ಇನ್ನುಳಿದ 15225 ಅರ್ಜಿಗಳ ಪೈಕಿ 3725 ಮಂದಿಗೆ ಹಣ ಸಿಕ್ಕಿದೆ. ಇನ್ನು 5450 ಮಂದಿಗೆ ಹಣ ಬರಬೇಕಿದೆ. ಇನ್ನುಳಿದ ಅರ್ಜಿಗಳಿಗೆ ಹೆಚ್ಚಿನ ಮಾಹಿತಿ ಕೇಳಲಾಗಿದೆ.

World Water Day Special: 'ನಮ್ಮೂರು ನಮ್ಮ ಕೆರೆ’ ಯೋಜನೆ ಮೂಲಕ ಬತ್ತಿದ ಕೆರೆಗಳಲ್ಲಿ ಜೀವ ಸೆಲೆ – ಡಾ. ಡಿ. ವೀರೇಂದ್ರ ಹೆಗ್ಗಡೆ ನಮ್ಮ ನಾಡಿನ ರಿಯಲ್ ಲೇಕ್ ಮ್ಯಾನ್!

ಹೆಗ್ಗಡೆಯವರು ಕರ್ನಾಟಕದ ರಿಯಲ್ ಲೇಕ್ ಮ್ಯಾನ್

ಹಸಿದವರಿಗೆ ಅನ್ನ ಮತ್ತು ಬಾಯಾರಿದವರಿಗೆ ನೀರುಣಿಸಿದರೆ ಅದರಿಂದ ಲಭಿಸುವ ಪುಣ್ಯ ನೂರು ಯಾಗಗಳ ಫಲಕ್ಕೆ ಸಮ ಎಂಬ ಮಾತೊಂದಿದೆ. ಆದರೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಮೂಡಿಬಂದಿರುವ ಈ ನಮ್ಮೂರು ನಮ್ಮ ಕೆರೆ ಅಭಿಯಾನದಿಂದ ಇದುವರೆಗೆ ರಾಜ್ಯದಲ್ಲಿ ಒಟ್ಟು 950 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ.

Gudibande News: ಗುಡಿಬಂಡೆಯಲ್ಲಿ ಸಡಗರದ ರಂಜಾನ್ ಆಚರಣೆ, ಸಸಿ ನೆಟ್ಟು ರಂಜಾನ್ ಆಚರಿಸಿದ ಪರಿಸರ ಪ್ರೇಮಿಗಳು

ಸಸಿ ನೆಟ್ಟು ರಂಜಾನ್ ಆಚರಿಸಿದ ಪರಿಸರ ಪ್ರೇಮಿಗಳು

ತಿಂಗಳ ಕಾಲ ಉಪವಾಸ ವ್ರತ ಕೈಗೊಂಡಿದ್ದ ಮುಸ್ಲಿಂ ಬಾಂಧವರು, ಇಂದು ಬೆಳಿಗ್ಗೆ ಹೊಸ ಬಟ್ಟೆ ಧರಿಸಿ ಸಂಭ್ರಮದಿಂದ ಹಬ್ಬದಲ್ಲಿ ಪಾಲ್ಗೊಂಡಿದ್ದರು. ಪಟ್ಟಣದ ನಮಾಜ್ ಬಂಡೆಯ ಬಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಬೃಹತ್ ಮೆರವಣಿಗೆಯ ಮೂಲಕ ತೆರಳಿದರು. ನಂತರ ಜಾಮಿಯಾ ಮಸೀದಿಯ ಮೌಲ್ವಿಗಳು ಹಬ್ಬದ ಮಹತ್ವದ ಬಗ್ಗೆ ಧಾರ್ಮಿಕ ಉಪದೇಶ ನೀಡಿದರು.

Loading...