ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
Cancer Day Care Centre: ದೇಶದಲ್ಲಿ 200 ಕ್ಯಾನ್ಸರ್ ಡೇ ಕೇರ್ ಸೆಂಟರ್ಗಳನ್ನು ಸ್ಥಾಪಿಸಲು ಕೇಂದ್ರ ಮುಂದಾಗಿದ್ದು, ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ದತ್ತಾಂಶ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಸೇರಿ ಕರ್ನಾಟಕದ 16 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ.