ಮಂತ್ರಾಲಯದಲ್ಲಿ ಹೈ ಅಲರ್ಟ್; ಬಾಂಬ್ ಸ್ಕ್ವಾಡ್ನಿಂದ ಪರಿಶೀಲನೆ
Mantralaya Mutt: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆ ದೇಶಾದ್ಯಂತ ಜನಸಂದಣಿ ಹೆಚ್ಚಾಗಿರುವ ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಮಂತ್ರಾಲಯ ಮಠದ ಪ್ರಾಂಗಣ, ಭೋಜನ ಶಾಲೆ, ತುಂಗಭದ್ರಾ ನದಿ ತೀರ, ಬಸ್ ನಿಲ್ದಾಣ, ವ್ಯಾಪಾರದ ಮಳಿಗೆಗಳು, ವಾಹನಗಳಲ್ಲಿ ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ನಿಂದ ತಪಾಸಣೆ ಮಾಡಲಾಗಿದೆ.