ಮಾಡೆಲ್ ಮೇಲೆ ಖಾಸಗಿ ಬಸ್ ಸಿಬ್ಬಂದಿ ಹಲ್ಲೆ, ಬೆಲೆಬಾಳುವ ಸ್ವತ್ತು ಸುಲಿಗೆ
Assault Case: ತನ್ನ ದುಬಾರಿ ಬೆಲೆಯ ಶೂ, ಏರ್ ಬಡ್ಸ್, 44 ಸಾವಿರ ರೂ ಬೆಲೆ ಸನ್ ಗ್ಲಾಸ್, 1.85 ಲಕ್ಷ ರೂ ಬೆಲೆಯ ಪ್ಲಾಟಿನಂ ಪೆಂಡೆಂಟ್ ಇರುವ ಸಿಲ್ವರ್ ಚೈನ್, ಪಾಸ್ಪೋರ್ಟ್, 45 ಸಾವಿರ ರೂ ಬೆಲೆಯ ವಾಚ್, 40 ಸಾವಿರ ರೂ ಮೌಲ್ಯದ ಪ್ಲಾಟಿನಂ ರಿಂಗ್ ಹಾಗೂ ಪರ್ಸ್ನಲ್ಲಿದ್ದ 10 ಸಾವಿರ ರೂ. ಹಣ ಕೂಡ ಕದ್ದಿರುವುದಾಗಿ ಮಾಡೆಲ್ ಧ್ರುವ್ ನಾಯ್ಕ್ ಆರೋಪಿಸಿದ್ದಾರೆ.