ಚಿನ್ನದ ದರದಲ್ಲಿ ಯಥಾಸ್ಥಿತಿ- ಇಂದಿನ ರೇಟ್ ಇಲ್ಲಿ ಚೆಕ್ ಮಾಡಿ
ಬೆಂಗಳೂರಿನಲ್ಲಿ ಶುಕ್ರವಾರ (ಏ. 18) 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗಿ 8,945 ರೂ.ಗೆ ತಲುಪಿತ್ತು. ಇತ್ತ 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಹೆಚ್ಚಾಗಿದ್ದು, ಪ್ರಸ್ತುತ 9,758 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,560 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,450 ರೂ. ಮತ್ತು 100 ಗ್ರಾಂಗೆ 8,94,500 ರೂ. ನೀಡಬೇಕಾಗುತ್ತದೆ.