ಹಣ ಡಬ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಕಾರು ಚಾಲಕ ಅರೆಸ್ಟ್
Money doubling scam: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ದುಪ್ಪಟ್ಟು ಮಾಡುವುದಾಗಿ ಹೇಳಿ ಹಲವರಿಗೆ ವಂಚಿಸಿದ್ದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತ ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯ ನಿವಾಸಿಯಾಗಿದ್ದು, ಈ ಹಿಂದೆ ರನ್ಯಾ ರಾವ್ ಕಾರು ಚಾಲಕನಾಗಿದ್ದ ಎನ್ನಲಾಗಿದೆ.