ತೊಂಡೆಬಾವಿ ಹಾಲು ಡೇರಿಯ ಹಣ ದುರುಪಯೋಗ: ಜೆ.ಕಾಂತರಾಜು ಬೇಸರ
ತಾಲೂಕಿನ ತೊಂಡೇಬಾವಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರೊಂದಿಗೆ ಹಮ್ಮಿ ಕೊಂಡಿದ್ದ ಸಾರ್ವಜನಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡೇರಿಯಲ್ಲಿ ನಡೆದಿರುವ ಹಣದ ದುರುಪಯೋಗದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.