ಕಾಂಗ್ರೆಸ್‌ಗೆ ಒಳ್ಳೆಯ ದಿನಗಳು ಬರಲಿವೆ: ಲಕ್ಷ್ಮೀ ಹೆಬ್ಬಾಳ್ಕರ್
Lakshmi Hebbalkar: ದೇಶದಲ್ಲಿ ಕಾಂಗ್ರೆಸ್‌ಗೆ ಈಗ ಹಿನ್ನಡೆಯಾಗಿರಬಹುದು. ಯಾರೂ ಧೈರ್ಯಗೇಡಬೇಕಿಲ್ಲ. ಕಾಂಗ್ರೆಸ್‌ಗೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಕಾಂಗ್ರೆಸ್ ಸದೃಢವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಶನಿವಾರ ನಡೆದ ಮಹಿಳಾ ದಿನಾಚರಣೆ ಸಮಾರಂಭದಲ್ಲಿಅವರು ಮಾತನಾಡಿದರು.