ಪೂರ್ಣಪ್ರಜ್ಞಾ ಶಾಲೆಯಲ್ಲಿ ಸಾಂಸ್ಕೃತಿಕ ದಿನಾಚರಣೆ ಕಲರವ
ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ರಾಜಸ್ಥಾನ, ಪಂಜಾಬ್, ಉತ್ತರಪ್ರದೇಶ, ಛತ್ತೀಸ್ಗಡ, ಕರ್ನಾಟಕ, ತೆಲಂಗಾಣ, ತಮಿಳುನಾಡು ಇತ್ಯಾದಿ ರಾಜ್ಯಗಳ ಉಡುಗೆ ತೊಡುಗೆಗಳನ್ನು ಮಕ್ಕಳಿಗೆ ಹಾಕುವ ಮೂಲಕ ಅವರಲ್ಲಿ ದೇಶ ಪ್ರೇಮವನ್ನು ಬಿತ್ತಲಾಗುತ್ತದೆ.ಕಾರಣ ಈ ನೆಲದ ಸೊಗಡನ್ನು ಅವರಿಗೆ ಉಣಬಡಿಸು ವುದೇ ಆಗಿದೆ ಎನ್ನುವುದು ಪೂರ್ಣಪ್ರಜ್ಞಾ ಶಾಲೆಯ ಅಧ್ಯಕ್ಷ ವೆಂಕಟೇಶ್ ಅವರ ಮಾತಾಗಿದೆ.