ತೋತಾಪುರಿ ಮಾವು ಕ್ವಿಂಟಾಲ್‌ಗೆ 1,750 ರುಪಾಯಿ ಸಹಾಯಧನ ಘೋಷಣೆ
Pralhad Joshi: ಹವಾಮಾನ ವೈಪರೀತ್ಯ ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿರುವ ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಧಾವಿಸಿದೆ. 1,30,000 ಮೆಟ್ರಿಕ್ ಟನ್ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಾಲ್‌ಗೆ 1,750 ರೂಪಾಯಿ ಸಹಾಯಧನವನ್ನು ರೈತರಿಗೆ ನೀಡಲು ಅನುಮೋದನೆ ನೀಡಿದೆ.