ರೈತರ ಖಾತೆಗೆ ನೇರ ಹಾಲು ಪ್ರೋತ್ಸಾಹ ಧನ
ಸರ್ಕಾರದಿಂದ ಹಾಲಿನ ಪ್ರೋತ್ಸಾಹಧನವಾಗಿ ಪ್ರತಿ ಲೀಟರ್‌ಗೆ 5 ರೂಪಾಯಿ ನೇರವಾಗಿ ರೈತರ ಖಾತೆಗೆ ತಲುಪುವ ವ್ಯವಸ್ಥೆ ಜಾರಿಯಲ್ಲಿದೆ.ಗುಣಮಟ್ಟದ ಹಾಲು ಪೂರೈಸುವ ರೈತರಿಗೆ ಸೂಕ್ತ ಬೆಲೆ ಸಿಗುವಂತಾ ಗಲು ಸಾಫ್ಟ್ವೇರ್ ವ್ಯವಸ್ಥೆಯಲ್ಲಿ ಹೊಸ ಬದಲಾವಣೆಗಳನ್ನು ತರಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾದ ವೈ.ಬಿ. ಅಶ್ವತ್ ನಾರಾಯಣ ಬಾಬು ರವರು ಹೇಳಿದರು