ಪರಿಹಾರದ ಬಗ್ಗೆ ಏರ್ ಇಂಡಿಯಾದಿಂದ ಬೆದರಿಕೆ: ಆರೋಪ
ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಬೇಕಿರುವ ಪರಿಹಾರಕ್ಕೆ ಸಂಬಂಧಿಸಿ ಏರ್ ಇಂಡಿಯಾ ಸಂಸ್ಥೆ ಬೆದರಿಕೆ ಹಾಕುತ್ತಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದು, ಇದನ್ನು ವಿಮಾನಯಾನ ಸಂಸ್ಥೆ ನಿರಾಕರಿಸಿದೆ. ಅಹಮದಾಬಾದ್‌ನಲ್ಲಿ ಜೂನ್ 12ರಂದು ನಡೆದ ಏರ್ ಇಂಡಿಯಾ- 171 ವಿಮಾನ ಅಪಘಾತದಲ್ಲಿ ಒಟ್ಟು 241 ಮಂದಿ ಸಾವನ್ನಪ್ಪಿದ್ದರು.