ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Murder Case: ಪತ್ನಿಯನ್ನು ಕೊಂದು ನಿವೃತ್ತ ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆಗೆ ಶರಣು

ಪತ್ನಿಯನ್ನು ಕೊಂದು ನಿವೃತ್ತ ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆಗೆ ಶರಣು

Bengaluru Crime News: ವೆಂಕಟೇಶ್ ಬಿಎಂಟಿಸಿ ಡ್ರೈವರ್ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದ. ಪತ್ನಿಗೆ ಸ್ಟ್ರೋಕ್ ಆಗಿ ವೀಲ್‌ಚೇರ್‌ನಲ್ಲಿ ಜೀವನ ಸಾಗಿಸುತ್ತಿದ್ದರು. ಆರೋಗ್ಯ ಸಮಸ್ಯೆ ಸೇರಿದಂತೆ ಸಣ್ಣ ಪುಟ್ಟ ವಿಚಾರಗಳಿಗೂ ಕೂಡ ಇಬ್ಬರ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ಮಕ್ಕಳು ಹೊರಗಡೆ ಹೋದಾಗ ದಂಪತಿಗಳು ಜಗಳ ಮಾಡಿಕೊಳ್ಳುತ್ತಿದ್ದರು. ಜಗಳ ಉಲ್ಭಣಿಸಿ ಕೊಲೆಗೆ ಕಾರಣವಾಗಿದೆ.

BS Yediyurappa: ಆರ್‌ಎಸ್‌ಎಸ್‌, ಬಿಎಸ್‌ವೈ ವಿರುದ್ಧದ ಆರೋಪ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಆರ್‌ಎಸ್‌ಎಸ್‌, ಬಿಎಸ್‌ವೈ ವಿರುದ್ಧದ ಆರೋಪ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (BS Yediyurappa) ಅವರು ಒಂದು ಮಾಧ್ಯಮ ಸಂಸ್ಥೆಗೆ 5 ಕೋಟಿ ರೂ. ಪಾವತಿಸಿದ್ದಾರೆ. ಭೂ ಸಂಬಂಧಿತ ವಿಷಯಗಳಲ್ಲಿ ಮತ್ತೊಂದು ಮಾಧ್ಯಮ ಸಂಸ್ಥೆಗೆ ಅಕ್ರಮವಾಗಿ ಹಣದ ನೆರವು ನೀಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಆರ್‌ಎಸ್‌ಎಸ್‌ಗೆ ವಿವಿಧ ಕಾನೂನುಬಾಹಿರ ಅನುಕೂಲಗಳನ್ನು ನೀಡಿದೆ ಎಂದು ರಾಜ್ಯ ಸರ್ಕಾರಕ್ಕೆ ನೀಡಿರುವ ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.

Lokayukta Raid: ಶಿಕ್ಷಣ ಇಲಾಖೆಯ 12 ಕಚೇರಿಗಳ ಮೇಲೆ ಲೋಕಾಯುಕ್ತ ರೈಡ್‌, ಭಾರಿ ಅವ್ಯವಹಾರ ಪತ್ತೆ

ಶಿಕ್ಷಣ ಇಲಾಖೆಯ 12 ಕಚೇರಿ ಮೇಲೆ ಲೋಕಾಯುಕ್ತ ರೈಡ್‌, ಭಾರಿ ಅವ್ಯವಹಾರ ಪತ್ತೆ

Lokayukta Raid: ಲೋಕಾಯುಕ್ತ ನ್ಯಾ.ಬಿ.ಎಸ್ ಪಾಟೀಲ್ ಆದೇಶದ ಮೇರೆಗೆ, ಬೆಂಗಳೂರಿನ ಜಂಟಿ ನಿರ್ದೇಶಕರ (ಆಡಳಿತ) ಕಚೇರಿ, ಉಪ ನಿರ್ದೇಶಕರ (ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿ ಹಾಗೂ 9 ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳು ಸೇರಿದಂತೆ ಒಟ್ಟು 12 ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

Sangeeth Sagar Death: ಸಿನಿಮಾ ಶೂಟಿಂಗ್‌ ವೇಳೆಯೇ ನಿರ್ದೇಶಕ ಸಂಗೀತ್‌ ಸಾಗರ್‌ಗೆ ಹೃದಯಾಘಾತ, ಸಾವು

ಸಿನಿಮಾ ಶೂಟಿಂಗ್‌ ವೇಳೆ ನಿರ್ದೇಶಕ ಸಂಗೀತ್‌ ಸಾಗರ್‌ಗೆ ಹೃದಯಾಘಾತ, ಸಾವು

Sandalwood Director Sangeeth Sagar:‌ ‘ಪಾತ್ರಧಾರಿ’ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಅವಘಡವಾಗಿದೆ. ಸಿನಿಮಾದ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಸಂಗೀತ್ ಸಾಗರ್ ಕೆಲಸ ಮಾಡುತ್ತಿದ್ದರು. ಎಂಟಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಇವರು ನಿರ್ದೇಶಿಸಿದ್ದರು.

Indigo Flights: 200 ಇಂಡಿಗೋ ವಿಮಾನ ಹಾರಾಟ ರದ್ದು, ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಕರ ಪರದಾಟ

200 ಇಂಡಿಗೋ ವಿಮಾನ ಹಾರಾಟ ರದ್ದು, ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪರದಾಟ

Indigo flights cancelled: ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ ಇತ್ತೀಚೆಗೆ ಕಾರ್ಯಾಚರಣೆಯ ತೀವ್ರ ತೊಂದರೆಯನ್ನು ಎದುರಿಸುತ್ತಿದೆ. ವಿಮಾನ ವಿಳಂಬ ಮತ್ತು ಹಾರಾಟ ರದ್ದತಿಗಳು ದೇಶಾದ್ಯಂತ ವ್ಯಾಪಕವಾಗಿವೆ. ವಿಮಾನಯಾನದ ಸಮಯದ ಕಾರ್ಯಕ್ಷಮತೆ ಕೇವಲ 35 ಪ್ರತಿಶತಕ್ಕೆ ಕುಸಿದಿದೆ. ಮಂಗಳವಾರ 1,400 ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ. ಬುಧವಾರ 200 ವಿಮಾನ ಹಾರಾಟ ರದ್ದುಗೊಂಡಿದೆ.

Karnataka Weather: ಇಂದು ಕರಾವಳಿ, ಬೆಂಗಳೂರು ಸಹಿತ ವಿವಿಧ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಕರ್ನಾಟಕ ಹವಾಮಾನ ವರದಿ: ಬುಧವಾರ ಕರಾವಳಿಯ ಕೆಲವು ಕಡೆಗಳಲ್ಲಿ ಅಬ್ಬರಿಸಿದ ಮಳೆ ಗುರುವಾರವೂ (ಡಿಸೆಂಬರ್‌ 4) ಬೆಂಗಳೂರು ಸಹಿತ ವಿವಿಧ ಕಡೆಗಳಲ್ಲಿ ಮುಂದುವರಿಯಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬಿದರೆ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ: ಸರ್ಕಾರಿ ಶಾಲೆ, ಆಸ್ಪತ್ರೆ ಪರಿಶೀಲನೆ

ಬಿದರೆ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ

ಕೆಲ ಶಿಕ್ಷಕರಿಗೆ ಸ್ಥಳದಲ್ಲೇ ಕ್ಲಾಸ್ ತೆಗದುಕೊಂಡು ಕನ್ನಡ ಭಾಷೆ ಓದಲು ಕೆಲ ಹುಡುಗರು ಪರದಾಡಿ ದ್ದಾರೆ ಎಂದರೆ ಸಂಬಳ ಯಾಕೆ ನೀಡುತ್ತಾರೆ. ಏನು ಕೆಲಸ ಮಾಡಿದ್ದೀರಿ ಎಂದು ಬೇಸರ ವ್ಯಕ್ತಪಡಿಸಿ ದರು. ಹಳ್ಳಿ ಮಕ್ಕಳಿಗೆ ಉತ್ತಮ ಪಾಠ ಪ್ರವಚನ ಮಾಡಲು ಸೂಚಿಸಿ ಆಪ್ತ ಸಹಾಯಕರ ಮೂಲಕ ಬಿಇಓ ಅವರಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದರು

ರಕ್ತಕ್ಕೆ ಯಾವುದೇ ಜಾತಿ ಧರ್ಮ ಇಲ್ಲ. ರಕ್ತದಾನ ಮಾನವೀಯತೆಯ ಸಂಕೇತ : ಪ್ರಾಂಶುಪಾಲ ಡಾ. ಮುರಳಿ ಆನಂದ. ಜಿ

ರಕ್ತಕ್ಕೆ ಯಾವುದೇ ಜಾತಿ ಧರ್ಮ ಇಲ್ಲ. ರಕ್ತದಾನ ಮಾನವೀಯತೆಯ ಸಂಕೇತ

ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರು ತ್ತದೆ. ದೇಶದಲ್ಲಿ ಪ್ರತಿವರ್ಷ ೪೧ ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳು ಗಳು ಮೃತಪಡುತ್ತಿದ್ದಾರೆ.

Gauribidanur News: ಕೇಂದ್ರ ಬಿಜೆಪಿ ಸರ್ಕಾರವು ಸಂವಿಧಾನ ಬಾಹಿರವಾಗಿ ಮೂರನೇ ಬಾರಿ ಚುನಾವಣಾ ಅಕ್ರಮ ನಡೆಸಿ ಅಧಿಕಾರಕ್ಕೆ ಬಂದಿದೆ : ಕೆ.ಪಿ.ಪದ್ಮರಾಜ್ ಜೈನ್

ಕೇಂದ್ರ ಬಿಜೆಪಿ ಸರ್ಕಾರವು ಸಂವಿಧಾನ ಬಾಹಿರವಾಗಿ ಅಧಿಕಾರಕ್ಕೆ ಬಂದಿದೆ

ಎಐಸಿಸಿ ಮುಖಂಡರು ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಪದೇ ಪದೇ ಇದರ ವಿರುದ್ಧ ವೋಟ್ ಚೋರಿ ಎಂದು ದಾಖಲಾತಿಗಳ ಮುಖಾಂತರ ದೇಶದ ಜನತೆಯ ಮುಂದೆ ಹೇಳು ತ್ತಿದ್ದರೂ ಕೂಡ ಕೇಂದ್ರ ಸರ್ಕಾರ ವಾಗಲಿ ಅಥವಾ ಚುನಾವಣಾ ಆಯೋಗವಾಗಲಿ ಇದರ ಬಗ್ಗೆ ಗಮನ ಹರಿಸಿರುವುದಿಲ್ಲ

ಕರ್ನಾಟಕ ರಾಜಭವನಕ್ಕೂ ಸಿಕ್ತು ಹೊಸ ಹೆಸರು; 'ಲೋಕಭವನ' ಎಂದು ಮರುನಾಮಕರಣ

ರಾಜಭವನಕ್ಕೆ ಮರುನಾಮಕರಣ

ಕರ್ನಾಟಕ ರಾಜಭವನದ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಈ ಹೆಸರು ಬದಲಾವಣೆ ಮಾಡಿರುವುದಾಗಿ ರಾಜ್ಯ ಸರ್ಕಾರ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಈಗಾಗಲೇ ತಮಿಳುನಾಡು, ಕೇರಳ, ಜಾರ್ಖಂಡ್, ಪಶ್ಚಿಮ ಬಂಗಾಳ, ಉತ್ತರಾಖಂಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೂಡ ರಾಜಭವನದ ಹೆಸರು ಬದಲಾಯಿಸಲಾಗಿದೆ.

ಡಿಸೆಂಬರ್‌ 8ರಂದು ಸಿಎಂ ಕರೆದ ಸಭೆಗೆ ಪ್ರಲ್ಹಾದ್‌ ಜೋಶಿ ಗೈರು; ಕಾರಣವೇನು?

ಸಿಎಂ ಕರೆದ ಸಭೆಗೆ ಬರೋದು ಅಸಾಧ್ಯ: ಸಿಎಂಗೆ ಜೋಶಿ ಪತ್ರ

Pralhad Joshi: ಡಿಸೆಂಬರ್‌ 8ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸಭೆಗೆ ಗೈರಾಗುವುದಾಗಿ ಧಾರವಾಡ ಸಂಸದರೂ ಆಗಿರುವ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಸಂಸತ್‌ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ ಬರಲಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಅಭಯಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮನಿಗೆ ಪಂಜುರ್ಲಿ ಅಲಂಕಾರ

ಕರ್ನಾಟಕದಲ್ಲೂ ಕಾಲಿಟ್ಟ ಪಂಜುರ್ಲಿ ಅಲಂಕಾರ

ತಾಲ್ಲೂಕಿನ ಕೋಟಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ವೀರಪಲ್ಲಿ ಗ್ರಾಮದ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ಅಂಜನಿಸುತ ಫೌಂಡೇಶನ್ ಅಧ್ಯಕ್ಷ ಪ್ರದೀಪ್ ಆಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ಇಂದು ಹನುಮನಿಗೆ ಪಂಜುರ್ಲಿ ಅಲಂಕಾರ ಕಂಡು ಭಕ್ತಾದಿಗಳು ಮೂಕ ವಿಸ್ಮಿತರಾದರು.

ಜಮಖಂಡಿಯಲ್ಲಿ ಭೀಕರ ರಸ್ತೆ ಅಪಘಾತ; ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸಾವು

ಜಮಖಂಡಿಯಲ್ಲಿ ಟ್ರ್ಯಾಕ್ಟರ್‌ಗೆ ಕಾರು ಹಿಡಿ ಹೊಡೆದು ನಾಲ್ವರು ಸಾವು

Bagalkot News: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ನಾಲ್ವರು ಮೃತಪಟ್ಟಿದ್ದಾರೆ. ರಸ್ತೆ ಬದಿ ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಸಿದ್ದಾಪುರ ಗ್ರಾಮದ ವಿಶ್ವನಾಥ್ (17), ಪ್ರವೀಣ್ (22), ಗಣೇಶ್ (20) ಮತ್ತು ಪ್ರಜ್ವಲ್ 17) ಎಂದು ಗುರುತಿಸಲಾಗಿದೆ.

ಅಂತರರಾಷ್ಟ್ರೀಯ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳ ದಿನದ ಆಚರಣೆ

ಕೇಕ್ ಕತ್ತರಿಸಿ ಅಂಗವೈಕಲ್ಯ ವ್ಯಕ್ತಿಗಳ ದಿನ ಆಚರಣೆ

ಎಲ್ಲರಿಗೂ ನ್ಯಾಯಯುತ, ಅಂತರ್ಗತ, ಸಮಾನ ಮತ್ತು ಸುಸ್ಥಿರ ಜಗತ್ತಿಗೆ ಜಾಗತಿಕ ಬದ್ಧತೆಯನ್ನು ಪುನರುಚ್ಚರಿಸಲು, "ಅನುಕಂಪ ಬೇಡ ಅವಕಾಶ ಕೊಡಿ ಎಂಬ ಉದ್ದೇಶದಿಂದ" ಅಂತರರಾಷ್ಟ್ರೀಯ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳ ದಿನವನ್ನು ಕೇಕ್ ಕತ್ತರಿಸಿ ಆಕರ್ಷಕವಾಗಿ ಆಚರಿಸಲಾಯಿತು.

ಸೀ ಸ್ಕೌಟ್ಸ್‌ ಆಂಡ್‌ ಗೈಡ್ಸ್‌ ಮಕ್ಕಳಲ್ಲಿ ಶಿಸ್ತು, ದೇಶಸೇವಾ ಮನೋಭಾವ ಹೆಚ್ಚಿಸಲಿದೆ: ಡಾ.ಉದಯ್ ಚಂದ್ ಕೊಂಡತ್

ಸೀ ಸ್ಕೌಟ್ಸ್‌ ಆಂಡ್‌ ಗೈಡ್ಸ್‌ ಶಿಸ್ತು, ದೇಶಸೇವಾ ಮನೋಭಾವ ಹೆಚ್ಚಿಸಲಿದೆ

ಸೀ ಸ್ಕೌಟ್ಸ್‌ ಆಂಡ್‌ ಗೈಡ್ಸ್‌" ಎಂದರೆ ಸಮುದ್ರ ಸಂಬಂಧಿತ ಚಟುವಟಿಕೆಗಳನ್ನು ಒಳಗೊಂಡಿರುವ ಸ್ಕೌಟ್ ಮತ್ತು ಗೈಡ್ ವಿಭಾಗವಾಗಿದ್ದು, ಇದು ಯುವಕರಲ್ಲಿ ಶಿಸ್ತು, ಜವಾಬ್ದಾರಿ ಮತ್ತು ನಾಯಕತ್ವವನ್ನು ಬೆಳೆಸಲಿದೆ, ಅಷ್ಟೆಅಲ್ಲದೆ, ಸಮುದ್ರಯಾನ, ಹಡಗು ನಡೆಸುವಿಕೆ ಮತ್ತು ನಾವಿಕ ಕಲೆಗಳಂತಹ ಚಟುವಟಿಕೆಗಳನ್ನು ಕಲಿಸಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ

ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ, ಭಾರತದ ಮೂರನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿದ್ದು, ಪ್ರತಿದಿನ ಸುಮಾರು 130,000 ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿದೆ. ವಿಮಾನ ನಿಲ್ದಾಣದಲ್ಲಿನ ರಸ್ತೆ ಮಾರ್ಗದಲ್ಲಿ ಸುಮಾರು 100,000 ವಾಹನಗಳು ಪ್ರತಿ ನಿತ್ಯ ಸಂಚರಿಸುತ್ತಿವೆ.

BMTC Electric Bus: ಪ್ರಧಾನಮಂತ್ರಿ ಇ-ಡ್ರೈವ್ ಯೋಜನೆಯಡಿ ಬೆಂಗಳೂರಿಗೆ 4,500 ಹೆಚ್ಚುವರಿ ಎಲೆಕ್ಟ್ರಿಕ್ ಬಸ್‌

ಬೆಂಗಳೂರಿಗೆ 4,500 ಹೆಚ್ಚುವರಿ ಎಲೆಕ್ಟ್ರಿಕ್ ಬಸ್‌ ಘೋಷಣೆ

ಪ್ರಧಾನಮಂತ್ರಿ ಇ-ಡ್ರೈವ್ ಯೋಜನೆಯಡಿ ಬೆಂಗಳೂರಿಗೆ 4,500 ಹೆಚ್ಚುವರಿ ಎಲೆಕ್ಟ್ರಿಕ್ ಬಸ್‌ಗಳನ್ನು ಘೋಷಿಸಲಾಗಿದೆ. ನಗರ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸಲು ಈ ಯೋಜನೆಯು ಮಹತ್ವಪೂರ್ಣ ಎನಿಸಿಕೊಂಡಿದೆ. ಲೋಕಸಭೆಯಲ್ಲಿ ಕೇಂದ್ರ ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮಾ ಈ ಮಾಹಿತಿ ನೀಡಿದರು.

ಸಿಎಂ ಬಳಿಕ ಇದೀಗ ಡಿಸಿಎಂಗೂ ಸುತ್ತಿಕೊಂಡ ವಾಚ್‌ ವಿವಾದ; 43 ಲಕ್ಷ ರೂಪಾಯಿಯ ವಾಚ್‌ ಎಂದ ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ

ದೆಹಲಿ ಪ್ರವಾಸಕ್ಕೆ ರಾಜಕೀಯ ಮಹತ್ವವೇನೂ ಇಲ್ಲ: ಡಿ.ಕೆ. ಶಿವಕುಮಾರ್‌

DK Shivakumar: ಡಿ. 8ರಂದು ದೆಹಲಿಯಲ್ಲಿ ನಡೆಸಲು ಉದ್ದೇಶಿಸಿದ್ದ ಸರ್ವಪಕ್ಷ ಸಭೆಯನ್ನು ಕೆಲವು ತಾಂತ್ರಿಕ ಕಾರಣಗಳಿಂದಾಗಿ ಮುಂದೂಡುವ ಸಾಧ್ಯತೆಗಳಿವೆ. ನಾವು ಈ ಸಭೆಗೆ ವಿರೋಧ ಪಕ್ಷಗಳ ನಾಯಕರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದೆವು. ಆದರೆ ಅವರು ರಾಗ ಎಳೆಯುತ್ತಿದ್ದಾರೆ. ಹೀಗಾಗಿ ನಾನು ಹಾಗೂ ಸಿಎಂ ಚರ್ಚೆ ಮಾಡಿ, ವಿರೋಧ ಪಕ್ಷದವರಿಗೆ ಅವರಿಗೆ ಸರಿಹೋಗುವ ದಿನಾಂಕ ನಿಗದಿ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸಿಬ್ಬಂದಿಯನ್ನು ಸೊಂಡಿಲಿನಿಂದ ಎತ್ತಿ ನೀರಿಗೆ ಎಸೆದ ಸುಬ್ರಹ್ಮಣ್ಯ ದೇವಸ್ಥಾನದ ಆನೆ ಯಶಸ್ವಿ; ವಿಡಿಯೊ ವೈರಲ್‌

ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಯನ್ನು ಎತ್ತಿ ಎಸೆದ ಆನೆ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ಯಶಸ್ವಿ ಸಿಬ್ಬಂದಿಯನ್ನು ಸೊಂಡಿಲಿನಿಂದ ನೀರಿಗೆ ಎಸೆದ ಘಟನೆ ನಡೆದಿದೆ. ಇದರಿಂದ ಕೆಲ ಹೊತ್ತು ಆತಂಕದ ವಾತಾವಣ ನಿರ್ಮಾಣವಾಯಿತು. ಅದಾದ ಕ್ಷಣದಲ್ಲೇ ಯಶಸ್ವಿ ಶಾಂತಾವಾಗಿದ್ದು, ಯಾವುದೇ ಸಮಸ್ಯೆ ಎದುರಾಗಿಲ್ಲ.

ರಾಜಕೀಯ ಶಾಶ್ವತವಲ್ಲ ಎಂಬ ಸಿಎಂ ಹೇಳಿಕೆಗೆ ಡಿ.ಕೆ. ಸುರೇಶ್ ಅಚ್ಚರಿಯ ಪ್ರತಿಕ್ರಿಯೆ; ಮಾಜಿ ಸಂಸದ ಹೇಳಿದ್ದೇನು?

ರಾಜಕೀಯ ಶಾಶ್ವತವಲ್ಲ ಎಂಬ ಸಿಎಂ ಹೇಳಿಕೆ; ಡಿ.ಕೆ. ಸುರೇಶ್ ಏನಂದ್ರು?

ರಾಜಕೀಯ ಯಾರಿಗೂ ಶಾಶ್ವತವಲ್ಲ ಎಂಬ ಸಿಎಂ ಹೇಳಿಕೆ ವಿಚಾರದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್, ಮುಖ್ಯಮಂತ್ರಿ ಯಾರೊಂದಿಗೋ ಮಾತನಾಡುವಾಗ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ. ಆ ಬಗ್ಗೆ ಹೆಚ್ಚಿನ ವಿಶ್ಲೇಷಣೆಯೂ ಅನಗತ್ಯ ಎಂದು ಹೇಳಿದ್ದಾರೆ.

ಬಾಯಿ ತೆರೆಯಲೂ ಸಾಧ್ಯವಾಗದ ಬಾಲಕನಿಗೆ ಕೆಎಂಸಿಯಲ್ಲಿ ಯಶಸ್ವಿ ದವಡೆ ಶಸ್ತ್ರಚಿಕಿತ್ಸೆ

ಬಾಯಿ ತೆರೆಯಲೂ ಸಾಧ್ಯವಾಗದ ಬಾಲಕನಿಗೆ ದವಡೆ ಶಸ್ತ್ರಚಿಕಿತ್ಸೆ

ಟಿಎಮ್‌ಜೆ್‌ ( ಟೆಂಪೊರೊಮೆಂಡಿಬ್ಯುಲರ್‍‌) ಆನ್‌ಕಿಲೊಸಿಸ್‌ ಸಮಸ್ಯೆಯಿಂದ ಬಾಲಕ ಆರವ್‌ (ಹೆಸರು ಬದಲಾಯಿಸಲಾಗಿದೆ) ಬಳಲುತ್ತಿದ್ದು ಸರಿಯಾಗಿ ಬಾಯಿ ತೆರೆಯಲು ಸಾಧ್ಯವಾಗದೇ ಸಂಕಷ್ಟ ಅನು ಭವಿಸುತ್ತಿದ್ದ. ಆಸ್ಪತ್ರೆಯ ಓರಲ್‌ ಮತ್ತು ಮ್ಯಾಕ್ಸಿಲ್ಲೊಫೇಶಿಯಲ್‌ ವಿಭಾಗದ ಕನ್ಸಲ್ಟೆಂಟ್‌ ಡಾ. ಅಭಯ್‌ ತಾರಾನಾಥ್‌ ಕಾಮತ್ ಮತ್ತವರ ತಂಡ ಬಾಲಕನ ಜೀವನ ಸುಧಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವೇಣುಗೋಪಾಲ್ ಜತೆ ರಾಜಕೀಯ ಚರ್ಚೆಯಾಗಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ವೇಣುಗೋಪಾಲ್ ಜತೆ ರಾಜಕೀಯ ಚರ್ಚೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ

CM Siddaramaiah: ಮಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ತಿಳಿಸಿದ್ದಾರೆ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದು ಹೇಳಿದ್ದಾರೆ.

ದೈವವನ್ನು ದೆವ್ವ ಎಂದು ಕರೆದ ರಣವೀರ್‌ ಸಿಂಗ್‌ ವಿರುದ್ಧ ಎಫ್‌ಐಆರ್

ರಣವೀರ್‌ ಸಿಂಗ್‌ ವಿರುದ್ಧ ಎಫ್‌ಐಆರ್ ದಾಖಲು

Ranveer Singh: ಗೋವಾದಲ್ಲಿ ನಡೆದ 56ನೇ ಇಂಟರ್‌ನ್ಯಾಷನಲ್​ ಫಿಲ್ಮ್​ ಫೆಸ್ಟಿವಲ್‌ನಲ್ಲಿ ಚಾವುಂಡಿ ದೈವವನ್ನು ದೆವ್ವ ಎಂದು ಕರೆದು ವಿವಾದ ಎಬ್ಬಿಸಿದ್ದ ಬಾಲಿವುಡ್ ನಟ ರಣವೀರ್‌ ಸಿಂಗ್‌ ವಿರುದ್ಧ ಬೆಂಗಳೂರಿನ ಹೈಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

'ಹೃದಯ ಮತ್ತು ಶ್ವಾಸಕೋಶ ಪಿಂಡಗಳ ಪ್ರತಿರೋಪಣ ಮತ್ತು ಯಾಂತ್ರಿಕ ಸಂಚಾರ ಬೆಂಬಲ (ಎಂ.ಸಿ.ಎಸ್)' ಘಟಕ ಉದ್ಘಾಟನೆ

ಎಂ.ಸಿ.ಎಸ್ ಘಟಕ ಉದ್ಘಾಟನೆ

ಪಿಂಡ ಪ್ರತಿರೋಪಣ ಕ್ಷೇತ್ರದಲ್ಲಿ ದೀರ್ಘಕಾಲದಿಂದ ಮುಂಚೂಣಿಯಲ್ಲಿದ್ದರೂ, ಕರ್ನಾಟಕದಲ್ಲಿ ಅಪೋಲೊ ಆಸ್ಪತ್ರೆಗಳ ಸಂಪೂರ್ಣ ಸಮಗ್ರ ಹೃದಯ ಮತ್ತು ಶ್ವಾಸಕೋಶ ಪ್ರತಿರೋಪಣ ಕಾರ್ಯಕ್ರಮ ಇದೇ ಮೊದಲಾಗಿದ್ದು ರಾಜ್ಯ ಮತ್ತು ನೆರೆಯ ಪ್ರದೇಶಗಳಿಗೆ ಸೇವೆ ಸಲ್ಲಿಸುವ ಪ್ರಮುಖ ಕೇಂದ್ರವಾಗಿ ಶೇಷಾದ್ರಿಪುರಂ ವಿಕಸಿತಗೊಂಡಿದೆ.

Loading...