ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಹುಬ್ಬಳ್ಳಿಯಲ್ಲಿ 'ಮೊಬೈಲ್ ಡಯಾಗ್ನೋಸ್ಟಿಕ್ ವ್ಯಾನ್‌ʼ ಸೇವೆಗೆ ಸಚಿವ ಜೋಶಿ ಚಾಲನೆ

ಹುಬ್ಬಳ್ಳಿಯಲ್ಲಿ 'ಮೊಬೈಲ್ ಡಯಾಗ್ನೋಸ್ಟಿಕ್ ವ್ಯಾನ್‌ʼ ಸೇವೆಗೆ ಚಾಲನೆ

Mobile Diagnostic Van: ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ವಿದ್ಯಾನಗರ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಹಾಗೂ ಎನ್‌ಎಂಆರ್ ಫೌಂಡೇಶನ್ ಸಹಯೋಗದಲ್ಲಿ ಒದಗಿಸಿದ ʼಮೊಬೈಲ್ ಡಯಾಗ್ನೋಸ್ಟಿಕ್ ವಾಹನʼ ಸೇವೆಗೆ ಕೇಂದ್ರ ಸಚಿವ ಸಚಿವ ಪ್ರಲ್ಹಾದ್‌ ಜೋಶಿ ಅವರು ಚಾಲನೆ ನೀಡಿದ್ದಾರೆ.

Bidadi Township: ಬಿಡದಿ ಟೌನ್‌ಶಿಪ್‌ ಬಿಕ್ಕಟ್ಟು; ಸಿಎಂ ಜತೆ ಚರ್ಚೆಗೆ ನಾನು ಈಗಲೂ ಸಿದ್ಧ ಎಂದ ಎಚ್.ಡಿ.ಕುಮಾರಸ್ವಾಮಿ

ಸಿಎಂ ಜತೆ ಚರ್ಚೆಗೆ ನಾನು ಈಗಲೂ ಸಿದ್ಧ ಎಂದ ಎಚ್.ಡಿ.ಕುಮಾರಸ್ವಾಮಿ

ರೈತರ ಹಿತಕ್ಕಿಂತ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೆಚ್ಚು ಆಸಕ್ತಿ ಇದೆ ಎನ್ನುವುದು ಎಲ್ಲರಿಗೂ ಗೊತ್ತು. ನಾಲ್ಕು ಗೋಡೆಗಳ ನಡುವೆ ಕೂತು ಭೂಮಿ ಕಳೆದುಕೊಳ್ಳುತ್ತಿರುವ ರೈತರನ್ನು ಹೊರಗಿಟ್ಟು ಸಭೆ ನಡೆಸುವ ಅಗತ್ಯ ಇಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Devarayanadurga Hill: ಸೆಲ್ಫಿ ತಂದ ಆಪತ್ತು; ದೇವರಾಯನದುರ್ಗ ಬೆಟ್ಟದಲ್ಲಿ ಕಾಲು ಜಾರಿ 50 ಅಡಿ ಆಳಕ್ಕೆ ಬಿದ್ದ ಉಪನ್ಯಾಸಕ!

ದೇವರಾಯನದುರ್ಗ ಬೆಟ್ಟದಲ್ಲಿ ಕಾಲು ಜಾರಿ 50 ಅಡಿ ಆಳಕ್ಕೆ ಬಿದ್ದ ಉಪನ್ಯಾಸಕ!

ತುಮಕೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ದೇವರಾಯನದುರ್ಗದಲ್ಲಿ ಘಟನೆ ನಡೆದಿದೆ. ತುಮಕೂರು ತಾಲೂಕಿನ ಓಬಳಾಪುರ ಮೂಲದ ಉಪನ್ಯಾಸಕ ಶಿವಪ್ರಸಾದ್ ಎಂಬುವವರು, ದೇವರಾಯನದುರ್ಗ ಬೆಟ್ಟದ ಬಂಡೆಯ ಮೇಲಿಂದ 50 ಅಡಿ ಆಳಕ್ಕೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

Pulse Polio Drive: ಎರಡು ಹನಿ ಜೀವ ರಕ್ಷಕ; ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಲು ಸಿಎಂ ಕರೆ

ಎರಡು ಹನಿ ಜೀವ ರಕ್ಷಕ, ಪೋಲಿಯೋ ಮುಕ್ತ ಸಮಾಜಕ್ಕೆ ನಮ್ಮ ಸಂಕಲ್ಪ

ಬೆಂಗಳೂರಿನಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಭಾನುವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ದೇಶದ ಆರೋಗ್ಯವಂತ ಭವಿಷ್ಯ ನಮ್ಮ ಮಕ್ಕಳ ಕೈಯಲ್ಲಿದೆ. ಹಾಗಾಗಿ, 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ಕೊಡಿಸುವುದು ಪ್ರತಿಯೊಬ್ಬ ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದು ಸಲಹೆ ನೀಡಿದ್ದಾರೆ.

MP P C Mohan: ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಕೀರ್ತಿ ತನ್ನಿ: ವಿದ್ಯಾರ್ಥಿಗಳಿಗೆ ಸಂಸದ ಪಿ.ಸಿ.ಮೋಹನ್ ಕಿವಿಮಾತು

ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಕೀರ್ತಿ ತನ್ನಿ

ಸುಮಾರು 124 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಬಲಿಜ ಸಮುದಾಯದ ಗಣ್ಯರನ್ನು ಗುರುತಿಸಿ ಸನ್ಮಾನಿಸಲಾಗಿರುವುದು ಅತ್ಯಂತ ಶ್ಲಾಘನೀಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಆರ್ಥಿಕವಾಗಿ ಹಿಂದುಳಿ ದಿರುವ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು

MLA Dr.M.C.Sudhakar: ಕೆಂಪೇಗೌಡ ಜಯಂತಿ ಆಚರಣೆ: ಪಕ್ಷಾತೀತವಾಗಿ ಪಾಲ್ಗೊಂಡ ನಾಗರಿಕರಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಶ್ಲಾಘನೆ

ಜಯಂತಿಗಳು ಕೇವಲ ಒಂದು ಜಾತಿಗೆ ಸೀಮಿತವಾಗಬಾರದು

ಸಮಾಜದ ಚಿಂತಕರು ಮತ್ತು ಸಾಧಕರ ಜಯಂತೋತ್ಸವಗಳನ್ನು ಆಚರಿಸುವ ಮುಖ್ಯ ಉದ್ದೇಶ, ನಮ್ಮ ಮುಂದಿನ ಪೀಳಿಗೆಗೆ ಅವರ ಸಾಧನೆಗಳು, ಕೊಡುಗೆಗಳು ಹಾಗೂ ಆದರ್ಶಗಳ ಪರಿಚಯ ಮಾಡಿಕೊಡುವು ದಾಗಿದೆ. ಯುವ ಪೀಳಿಗೆಯು ಇಂತಹ ಮಹನೀಯರ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಲು ಇದು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

Haveri Drought: ಮಳೆ ಇಲ್ಲದೆ ಬೆಳೆ ನಾಶಕ್ಕೆ ಮುಂದಾದ ಅನ್ನದಾತ; ಬರಗಾಲ ಘೋಷಣೆಗೆ ಆಗ್ರಹ

ಮಳೆ ಇಲ್ಲದೆ ಬೆಳೆ ನಾಶಕ್ಕೆ ಮುಂದಾದ ಅನ್ನದಾತ; ಬರಗಾಲ ಘೋಷಣೆಗೆ ಆಗ್ರಹ

Rain Deficit in Haveri: ಹಾವೇರಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಮಾಡಿದ ಬೀಜಗಳು ಮೊಳಕೆಯೊಡೆಯದೆ ಒಣಗುತ್ತಿವೆ. ವಾಡಿಕೆಯಷ್ಟೂ ಮಳೆಯಿಲ್ಲದೆ ಸಾವಿರಾರು ಹೆಕ್ಟೇರ್ ಪ್ರದೇಶದ ಬೆಳೆ ನಾಶವಾಗುವ ಭೀತಿ ಎದುರಾಗಿದೆ.

Chikkaballapur News: ಜಿಲ್ಲಾಧಿಕಾರಿ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರ ದಿಡೀರ್ ಪ್ರತಿಭಟನೆ; ತಪ್ಪಿತಸ್ಥರ ಬಂಧನಕ್ಕೆ ಆಗ್ರಹ

ಕೆಂಪೇಗೌಡ ಜಯಂತಿಯಲ್ಲಿ ಶಾಸಕರಿಗೆ ಅವಮಾನ ಆರೋಪ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಅವಮಾನಿಸಿದ್ದು, ಜನಪ್ರತಿನಿಧಿಗೆ ಸಲ್ಲಬೇಕಾದ ಗೌರವ ನೀಡದೆ ದುರ್ವರ್ತನೆ ತೋರಿದ್ದಾರೆ ಎಂದು ಆರೋಪಿಸಿದರು. ಘಟನೆಗೆ ಕಾರಣರಾದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು

ಕಿಂಚಿತ್ ಅಮಲು ಪದಾರ್ಥ ಬೆರೆಸಿದರೂ ರಾಜ್ಯದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ನಿಷೇಧ: ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

ಕಿಂಚಿತ್ ಅಮಲು ಪದಾರ್ಥ ಬೆರೆಸಿದರೂ ಪಾನ್ ಮಸಾಲಾ, ಗುಟ್ಕಾ ನಿಷೇಧ

ಮಾದಕ ದ್ರವ್ಯ ಮುಕ್ತ ಕರ್ನಾಟಕ ರೂಪಿಸುವುದು ನಮ್ಮ ಗುರಿ. ಅದಕ್ಕಾಗಿ ನಾವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ಮಾದಕ ವ್ಯಸನ ತಡೆಯುವಿಕೆ ದೊಡ್ಡ ಸವಾಲಾಗಿದ್ದು, ನಾವೆಲ್ಲರೂ ಒಂದಾಗಿ ಸೇರಿ, ಯುವ ಪೀಳಿಗೆ ಈ ವ್ಯಸನದ ಸುಳಿಗೆ ಸಿಲುಕದಂತೆ ತಡೆಯೋಣ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಅವರು ಕರೆ ನೀಡಿದ್ದಾರೆ.

ಕೇತನ್‌ ಹತ್ಯೆಗೂ 2 ದಶಕಗಳ ಹಿಂದೆ ನಡೆದ ಬೆಂಗಳೂರು ಕೊಲೆಗೂ ಇದೆ ಸಾಮ್ಯತೆ; ರಿಂಗ್‌ ರೋಡ್‌ ಶುಭಾ ಪ್ರಕರಣ ಮುನ್ನೆಲೆಗೆ ಬಂದಿದ್ದೇಕೆ?

ಕೇತನ್‌ ಹತ್ಯೆಗೂ ರಿಂಗ್‌ ರೋಡ್‌ ಶುಭಾ ಪ್ರಕರಣಕ್ಕೂ ಇದೆ ಸಾಮ್ಯತೆ

Ring Road Murder Case: ಮಹಾರಾಷ್ಟ್ರದ ಲೋನಾವಾಲಾ ಸಮೀಪದ ಲೋಹಗಢ ಕೋಟೆ ಮೇಲಿನಿಂದ ಸುಮಾರು 350 ಅಡಿಯ ಆಳದ ಕಂದಕಕ್ಕೆ ತಳ್ಳಿ ಉದ್ಯಮಿ ಕೇತನ್‌ ಅಗರ್ವಾಲ್‌ ಅವರನ್ನು ತಳ್ಳಿ ಕೊಲೆ ಮಾಡಿದ ಪ್ರಕರಣಕ್ಕೂ 2003ರಲ್ಲಿ ಬೆಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣಕ್ಕೂ ಸಾಮ್ಯತೆ ಇದೆ. ಅದೇನು ಎನ್ನುವ ವಿವರ ಇಲ್ಲಿದೆ.

ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆದ ಜೆಡಿಎಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ಬಂಧನ; 150 ಮಂದಿ ವಿರುದ್ಧ ತನಿಖೆ

ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆದವರ ಬಂಧನ

Pradeep Eshwar: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್‌ ಅವರ ಭಾಷಣಕ್ಕೆ ಅಡ್ಡಿಪಡಿಸಿ ಗದ್ದಲ ಎಬ್ಬಿಸಿ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಎಸ್‌ಪಿ ಕುಶಾಲ್ ಚೌಕ್ಸಿ ಅವರು, ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್(ರಿ)ದಿಂದ ಅಂತರರಾಷ್ಟ್ರೀಯ ಯೋಗ ದಿನ ಮತ್ತು ಮೆಗಾ ಆರೋಗ್ಯ ಶಿಬಿರ ಆಯೋಜನೆ

ಅಂತರರಾಷ್ಟ್ರೀಯ ಯೋಗ ದಿನ ಮತ್ತು ಮೆಗಾ ಆರೋಗ್ಯ ಶಿಬಿರ ಆಯೋಜನೆ

ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್(ರಿ) ಸಮುದಾಯ ಯೋಗಕ್ಷೇಮ ಮತ್ತು ಜೀವ ಉಳಿಸುವ ಉಪಕ್ರಮಗಳನ್ನು ಉತ್ತೇಜಿಸುವ ಗುರಿ ಹೊಂದಿರುವ ರಕ್ತದಾನ ಶಿಬಿರ ಮತ್ತು ಕಣ್ಣಿನ ತಪಾಸಣೆ ಸೇರಿದಂತೆ ಸಮಗ್ರ ಆರೋಗ್ಯ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದೆ

ಮಗ ಹುಟ್ಟಿದಕ್ಕೆ ಪಾರ್ಟಿ ಕೇಳಿದ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ವ್ಯಕ್ತಿ

ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ವ್ಯಕ್ತಿ

ಗಂಡು ಮಗು ಹುಟ್ಟಿದೆ ಪಾರ್ಟಿ ಕೊಡಿಸು ಎಂದು ಕೇಳಿದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ‌ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದೆ.ವಣ್ಣೂರ ಗ್ರಾಮದ ಹನುಮಂತಪ್ಪ ಯಮನಪ್ಪ ಇಟಗಿ ಕೊಲೆಯಾದ ವ್ಯಕ್ತಿ. ಅದೇ ಊರಿನ ವಿಶ್ವನಾಥ ಪೂಜೇರಿ ಕೊಲೆ ಮಾಡಿರುವ ಆರೋಪಿ. ಹನುಮಂತಪ್ಪನನ್ನು ವಿಶ್ವನಾಥ ಕಲ್ಲಿನಿಂದ ಕೊಲೆ ಮಾಡಿದ್ದಾನೆ.

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ಪತ್ರಕರ್ತ ಎನ್.ಎಸ್. ಶಂಕರ್ ಇನ್ನಿಲ್ಲ

ಖ್ಯಾತ ನಿರ್ದೇಶಕ, ಪತ್ರಕರ್ತ ಎನ್.ಎಸ್. ಶಂಕರ್ ಇನ್ನಿಲ್ಲ

N.S. Shankar Passed away: ಕನ್ನಡ ಚಿತ್ರರಂಗದ ನಿರ್ದೇಶಕ, ಹಿರಿಯ ಪತ್ರಕರ್ತ, ಲೇಖಕ ಎನ್.ಎಸ್. ಶಂಕರ್ ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರಿನ ಮೊದಲ ಟನಲ್‌ ರಸ್ತೆ ಕಾಮಗಾರಿಗೆ ಇಂದು ಚಾಲನೆ;  ಟ್ರಾಫಿಕ್‌ನಿಂದ ಸಿಗುತ್ತಾ ಮುಕ್ತಿ?

ಬೆಂಗಳೂರಿನ ಮೊದಲ ಟನಲ್‌ ರಸ್ತೆ ಕಾಮಗಾರಿಗೆ ಇಂದು ಚಾಲನೆ

D.K.Shivakumar: ಬೆಂಗಳೂರು ನಗರದಲ್ಲಿ ನಿರ್ಮಾಣವಾದ ಮೊದಲ ಟನಲ್ ರಸ್ತೆ ಕಾಮಗಾರಿಗೆ ಇಂದು ಭೂಮಿಪೂಜೆ ನೆರವೇರಲಿದೆ. ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ವರೆಗೆ ನಿರ್ಮಾಣವಾಗುತ್ತಿರುವ ಟನಲ್ ರಸ್ತೆಗೆ ಬೆಳಗ್ಗೆ 9:30 ಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೂಮಿಪೂಜೆ ನೆರವೇರಿಸಲಿದ್ದಾರೆ.

ಮುಂದಿನ ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ; ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಮುಂದಿನ ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ

ಮುಂಗಾರು ಮಳೆಯ ಕೊರತೆ ನಡುವೆ ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಜೂನ್ 28 ರಿಂದ ಜೂನ್ 30ರವರೆಗೆ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ನಾಡಗೌಡ ಕೆಂಪೇಗೌಡ ಜಯಂತಿಯಲ್ಲಿ ಕಿತ್ತಾಟ

ನಾಡಗೌಡ ಕೆಂಪೇಗೌಡ ಜಯಂತಿಯಲ್ಲಿ ಕಿತ್ತಾಟ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆಯೋಜಿಸಿದ್ದ ಕೆಂಪೇಗೌಡ ಜಯಂತಿಯಲ್ಲಿ ಸ್ಥಳೀಯ ಶಾಸಕ ಪ್ರದೀಪ್ ಈಶ್ವರ್ ಭಾಗವಹಿಸಿದ್ದರು. ಆದರೆ ಕುಮಾರಸ್ವಾಮಿ ವಿರುದ್ಧ ಮಾತನಾಡಿರುವ ಪ್ರದೀಪ್ ಈಶ್ವರ್ ಕಾರ್ಯಕ್ರಮದಿಂದ ಹೊರನಡೆಯಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ವೇದಿಕೆ ಬಳಿಕ ಗಲಾಟೆ ನಡೆಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು.

ನನ್ನನ್ನು ಜೈಲಿಗೆ ಕಳಿಸಬೇಕಾದರೆ ಇನ್ನೂ ನೂರು ಜನ್ಮ ಎತ್ತಿ ಬರಬೇಕು: ಸಿಎಂ ಡಿಕೆಶಿ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಕಿಡಿ

ನನ್ನನ್ನು ಜೈಲಿಗೆ ಕಳಿಸಬೇಕಾದರೆ ಇನ್ನೂ ನೂರು ಜನ್ಮ ಎತ್ತಿ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅನೇಕ ವರ್ಷಗಳಿಂದ ಈ ಭೂಮಿಯ ಮೇಲೆ ಕಣ್ಣಿಟ್ಟಿರುವುದು ಸ್ಪಷ್ಟ. ಅದಕ್ಕಾಗಿಯೇ ಅವರು ಹಂತಹಂತವಾಗಿ ನಿರ್ಧಾರಗಳನ್ನು ಮಾಡುತ್ತಾ ಬಂದರು. ವ್ಯವಸ್ಥಿತವಾಗಿ ಹುನ್ನಾರ ನಡೆಸಿ ರೈತರ ಭೂಮಿ ಕಸಿಯಲು ಅಧಿಕಾರವನ್ನು ದುರುಪಯೋಗ ಮಾಡಿಕೊಂಡರು ಎಂದು ಸಚಿವ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

MLA S N Subbareddy: ಮಹನೀಯರ ಜಯಂತಿಗಳು ಆಚರಣೆ ಮಾತ್ರ ಸೀಮಿತವಾಗಬಾರದು, ಅವರ ಆದರ್ಶಗಳನ್ನು ಪಾಲನೆ ಮಾಡುವಂತಾಗಬೇಕು : ಶಾಸಕ ಸುಬ್ಬಾರೆಡ್ಡಿ

ಮಹನೀಯರ ಜಯಂತಿಗಳು ಆಚರಣೆ ಮಾತ್ರ ಸೀಮಿತವಾಗಬಾರದು

ಬೆಂಗಳೂರು ಇಂದು ವಿಶ್ವ ಮಟ್ಟದಲ್ಲಿ ಖ್ಯಾತಿ ಬೆಳೆಸಿದೆ. ಲಕ್ಷಾಂತರ ಮಂದಿ ಉದ್ಯೋಗ ಮಾಡುತ್ತಾ ಜೀವನ ರೂಪಿಸಿಕೊಳ್ಳುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ ನಾಡಪ್ರಭು ಕೆಂಪೇಗೌಡರು ಎಂದರೇ ತಪ್ಪಾಗ ಲಾರದು. ಕೆಂಪೇಗೌಡರು, ತುಂಬಾ ದೂರದೃಷ್ಟಿಯುಳ್ಳ ಮಹನೀಯರು. ಅವರ ದೂರ ದೃಷ್ಟಿಯಿಂದ ಇಂದು ಬೆಂಗಳೂರು ದೊಡ್ಡದಾಗಿ ಬೆಳೆದು ನಿಂತಿದೆ. ಅವರ ಆದರ್ಶಗಳು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ

ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರಂಗಕ್ಕೆ ಆಸ್ಪತ್ರೆಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ; ಸಂಸದ ಕ್ಯಾ. ಬ್ರಿಜೇಶ್‌ ಚೌಟ ಪತ್ರಕ್ಕೆ ಮನ್ನಣೆ

ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರಂಗಕ್ಕೆ ಕೇಂದ್ರ ಸರ್ಕಾರ ಸೂಚನೆ

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಅಂಗಾಂಗ ಕಸಿ ಪ್ರಕರಣಗಳಲ್ಲಿ ಪಾರದರ್ಶಕತೆ ತರಲು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (NOTTO) ನಿರ್ದೇಶಕ ಡಾ. ಅನಿಲ್‌ ಕುಮಾರ್‌ ಅವರಿಗೆ ಪತ್ರ ಬರೆದ ಪರಿಣಾಮ, ಅಂಗಾಂಗ ಕಸಿ ಪ್ರಕ್ರಿಯೆಯ ಫಲಿತಾಂಶಗಳ ದತ್ತಾಂಶಗಳನ್ನು ಕಡ್ಡಾಯವಾಗಿ ದಾಖಲು ಮಾಡಲು ಆಸ್ಪತ್ರೆಗೆಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

Madhugiri News: ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕಿದೆ: ಡಾ.ಶ್ರೀ ಹನುಮಂತನಾಥ ಸ್ವಾಮೀಜಿ

ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕಿದೆ: ಡಾ.ಶ್ರೀ ಹನುಮಂತನಾಥ ಸ್ವಾಮೀಜಿ

Madhugiri News: ಮಧುಗಿರಿ ತಾಲೂಕು ಕುಂಚಿಟಿಗ ಒಕ್ಕಲಿಗ ನೌಕರರ ಸಂಘ ಸಂಯುಕ್ತಾಶ್ರಯದಲ್ಲಿ ಮಧುಗಿರಿ ಪಟ್ಟಣದಲ್ಲಿ 2025 -26ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಬಿ.ಎನ್. ಶಂಕರಯ್ಯ ಸ್ಮಾರಕ ಐಟಿಐ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು.

ಕ್ರಿಕೆಟಿಗ ರಾಹುಲ್ ದ್ರಾವಿಡ್, ಜಿಕೆವಿಕೆ, ಎಂಜಿನಿಯರ್ ‌ವಿಶ್ವನಾಥ್‌ಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

ರಾಹುಲ್ ದ್ರಾವಿಡ್ ಸೇರಿ ಮೂವರು ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

Kempegowda Jayanthi: ಬೆಂಗಳೂರಿನ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಗೆ ಮೊದಲಿಗೆ ಪುಷ್ಪಾರ್ಚನೆ ಮಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 517ನೇ ವರ್ಷದ ಕೆಂಪೇಗೌಡ ಜಯಂತಿಗೆ ಚಾಲನೆ ನೀಡಿದರು.

ಸರ್ಕಾರಿ ಶಾಲೆಗಳ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಸಮವಸ್ತ್ರ ವಿತರಣೆಗೆ ಕ್ರಮ: ಎಂಎಲ್‌ಸಿ ಆರ್. ರಾಜೇಂದ್ರ

ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಸಮವಸ್ತ್ರ ವಿತರಣೆಗೆ ಕ್ರಮ: ಆರ್. ರಾಜೇಂದ್ರ

Madhugiri News: ಮಧುಗಿರಿ ಪಟ್ಟಣದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಅಕ್ಷರ ದಾಸೋಹ ಸಿಬ್ಬಂದಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ ಉದ್ಘಾಟಿಸಿದರು.

Pradeep Eshwar: ಖಬರ್ದಾರ್‌ ಕುಮಾರಣ್ಣ, ತಾಕತ್ತಿದ್ರೆ ಚಿಕ್ಕಬಳ್ಳಾಪುರದಲ್ಲಿ ಬಂದು ನಿಂತ್ಕೋ: ಎಚ್‌ಡಿಕೆಗೆ ಪ್ರದೀಪ್‌ ಈಶ್ವರ್‌ ಸವಾಲು

ಖಬರ್ದಾರ್‌ ಕುಮಾರಣ್ಣ, ನಿಮ್ಮ ಚೇಲಾಗಳಿಗೆ ನಾನು ಹೆದರಲ್ಲ

ನಾನು ಶೋಷಿತ ವರ್ಗದ ಶಾಸಕ, ನನ್ನನ್ನು, ನನ್ನ ಕುಟುಂಬವನ್ನು ಅವಮಾನ ಮಾಡಿದ್ದೀರಿ. ನಮ್ಮ ಸಮುದಾಯದ ಜಯಂತಿಗಳಲ್ಲಿ ನಿಮ್ಮನ್ನು ಅವಮಾನ ಮಾಡಿದ್ದೀವಾ? ನಾನು ತುಂಬಾ ತಾಳ್ಮೆಯಿಂದ ಇದ್ದೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ.

Loading...