ಕ್ಷೇತ್ರಕ್ಕೆ ನಾವೇ ಅವರನ್ನ ಆಯ್ಕೆ ಮಾಡಿದ್ದೇವೆ
ನಗರಸಭೆ ಪೌರಾಯುಕ್ತೆಗೆ ‘ಕೈ’ ಮುಖಂಡನಿಂದ ನಿಂದನೆ ವಿಚಾರ ಸಂಬಂಧ ಆರೋಪಿ ರಾಜೀವ್ ಗೌಡ ಈ ರೀತಿ ಮಾತನಾಡಬಾರದಾಗಿತ್ತು. ಕ್ಷೇತ್ರಕ್ಕೆ ನಾವೇ ಅವರನ್ನ ಆಯ್ಕೆ ಮಾಡಿದ್ದೇವೆ. ಅವರು ಈ ರೀತಿ ಮಾತನಾಡಿರೋದಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗಿದೆ ಎಂದು ಶಶಿಧರ್ ಮುನಿಯಪ್ಪ ಬೇಸರ ವ್ಯಕ್ತಪಡಿಸಿದರು.