ಬಿಜೆಪಿ ಸಂಸದರ ನೇತೃತ್ವದಲ್ಲಿ ಜನಪರ ಹೋರಾಟ ಮುಂದುವರಿಯಲಿದೆ
ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆದೇಶವನ್ನು ವಿರೋಧಿಸಿ ಬಿಜೆಪಿ ನಡೆಸುತ್ತಿರುವ ಹೋರಾಟದಿಂದ ಸರ್ಕಾರಕ್ಕೆ ಉಂಟಾಗಿರುವ ಆಕ್ರೋಶಕ್ಕೆ ಉತ್ತರಿಸಲಾಗದೆ ಶಾಸಕರು ರಾಜಕೀಯ ಲೇಪಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಶಾಸಕರು ಕೇವಲ ಆರೋಪಗಳ ಭಾಷಣ ಮಾಡುವುದನ್ನು ಬಿಟ್ಟು, ಈ ಜನವಿರೋಧಿ ಆದೇಶವನ್ನು ಎಷ್ಟು ದಿನಗಳ ಒಳಗೆ ವಾಪಸ್ ಪಡೆಯುತ್ತೀರಿ ಎಂಬುದನ್ನು ಸ್ಪಷ್ಟಪಡಿಸಬೇಕು