ಬೆಂಗಳೂರಿನಲ್ಲಿ ಮನೆಯ ಬಾಡಿಗೆ ದರ ಏರಿಕೆ ಬಗ್ಗೆ ಕಿಡಿಕಾರಿದ ಅಮೆರಿಕನ್ ಮಹಿಳೆ
Viral Video: ಅಮೆರಿಕ ಮೂಲದ ಮಹಿಳೆಯೊಬ್ಬರು ಬೆಂಗಳೂರಿನ ಬಾಡಿಗೆ ದರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಘಟನೆಯೊಂದು ನಡೆದಿದೆ. ಇಲ್ಲಿನ ಬಾಡಿಗೆ ವ್ಯವಸ್ಥೆ ಬಗ್ಗೆ ಅವರು ಅಸಮಾಧಾನ ಹೊರಹಾಕಿದ್ದು ಮುಂದಿನ ದಿನದಲ್ಲಿಈ ದರ ದುಪ್ಪಟ್ಟು ಆಗಬಹುದು ಎಂದು ಕಿಡಿಕಾರಿದ್ದಾರೆ.