ತುಮಕೂರಿನ ಹಿರಿಯ ಪತ್ರಕರ್ತ ಎಂ. ಈಶ್ವರ್ ಅನಾರೋಗ್ಯದಿಂದ ನಿಧನ
ತುಮಕೂರು ವಾರ್ತೆ ಪತ್ರಿಕೆಯ ವರದಿಗಾರ ಎಂ. ಈಶ್ವರ್ ಅವರು ಮೆದುಳಿನ ಪಾರ್ಶ್ವವಾಯು ಸಮಸ್ಯೆಯಿಂದಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.