ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್‌ಗೆ ಚಿಕ್ಕಮಗಳೂರು ಪ್ರವೇಶಿಸದಂತೆ ನಿರ್ಬಂಧ
Sharan Pumpwell: ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ ಅವರ ಹೇಳಿಕೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತಂದಿವೆ ಎಂದು ಜಿಲ್ಲಾಡಳಿತ ಆತಂಕ ವ್ಯಕ್ತಪಡಿಸಿದೆ. ಅಲ್ಲದೇ ಈ ಹಿಂದೆಯೂ ಇದೇ ರೀತಿಯ ಹೇಳಿಕೆಗಳಿಂದ ಶರಣ್ ಪಂಪ್‌ವೆಲ್ ವಿರುದ್ಧ ದೂರುಗಳು ದಾಖಲಾಗಿತ್ತು.